30.5 C
Mangalore
Tuesday, November 17, 2026
30.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

SRH vs RR | 16 ಎಸೆತದಲ್ಲಿ ಫಿಫ್ಟಿ! ಎಲಿಮಿನೇಟರ್‌ನಲ್ಲಿ ವೈಭವ್ ಬ್ಯಾಟ್‌ಗೆ ನಡುಗಿದ ಹೈದರಾಬಾದ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಮತ್ತೊಮ್ಮೆ ತಮ್ಮ ಭರ್ಜರಿ ಬ್ಯಾಟಿಂಗ್‌ನಿಂದ ಅಭಿಮಾನಿಗಳ ಗಮನ ಸೆಳೆದರು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಸೋತು...

‘ಸಿದ್ದರಾಮಯ್ಯಗೆ ತಮ್ಮದೇ ತಾಕತ್ ಇದೆ’! ಸಿಎಂ ಬದಲಾವಣೆ ಪ್ರಶ್ನೆಗೆ ಸುರ್ಜೇವಾಲ ಸಸ್ಪೆನ್ಸ್ ಉತ್ತರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಬದಲಾವಣೆ ಚರ್ಚೆ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ನಡುವೆಯೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕುರಿತ ಪ್ರಶ್ನೆಗಳಿಗೆ ನೇರ ಉತ್ತರ...

ಸಿಎಂ ಕುರ್ಚಿಯಲ್ಲೂ ಸಿನಿ ಕ್ರೇಜ್! ವಿಜಯ್-ಲೋಕೇಶ್ ಭೇಟಿ ಹಿಂದಿದ್ಯಾ‘ಲಿಯೋ 2’ ಸೀಕ್ರೆಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಮುಖ್ಯಮಂತ್ರಿ ಆಗಿರುವ ನಟ ವಿಜಯ್ ಅವರನ್ನು ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ಭೇಟಿಯಾಗಿರುವುದು ಸಿನಿ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ಭೇಟಿಯ ಫೋಟೋವನ್ನು ಲೋಕೇಶ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ...

ಮಮತಾ ಟೀಮ್ ಗೆ ಮತ್ತೊಂದು ಶಾಕ್: ಟಿಎಂಸಿಯ ಎಲ್ಲಾ ಹುದ್ದೆಗಳಿಗೆ ಕಾಕೋಲಿ ಗುಡ್‌ಬೈ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್‌ನಲ್ಲಿ ಒಳಜಗಳ ಮತ್ತೆ ಮುನ್ನೆಲೆಗೆ ಬಂದಿದೆ. ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಲೋಕಸಭಾ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಇದೀಗ ಪಕ್ಷದ ಎಲ್ಲಾ...

ಬಂಗಾಳದಲ್ಲಿ ‘ಶಾಕ್ ಟ್ರೀಟ್ಮೆಂಟ್’! ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ ರಸ್ತೆಯಲ್ಲಿ ಪರೇಡ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಪೊಲೀಸರ ಕ್ರಮವೊಂದು ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಸಾರ್ವಜನಿಕ ಶಾಂತಿ ಭಂಗ, ಹಿಂಸಾಚಾರ ಮತ್ತು ಪೊಲೀಸರ ಮೇಲಿನ ದಾಳಿಯ ಆರೋಪದಲ್ಲಿ ಬಂಧಿತರಾದ ಕೆಲ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು...

ತಾಳೆಒಲೆಗಳಿಂದ ಡಿಜಿಟಲ್ ಲೋಕಕ್ಕೆ: ಚಿತ್ರದುರ್ಗದಲ್ಲಿ ಪ್ರಾಚೀನ ಹಸ್ತಪ್ರತಿಗಳ ಮಹಾ ಸಂರಕ್ಷಣೆ ಅಭಿಯಾನ

ಹೊಸದಿಗಂತ ವರದಿ ಚಿತ್ರದುರ್ಗ: ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಟಾನಗೊಳಿಸುವ ಕುರಿತು ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಬಿಡುಗಡೆಗೊಳಿಸಿದರು. ರಾಜ್ಯಾದ್ಯಂತ...

ಪತನದ ಹಾದಿಯಲ್ಲಿ ಬೈಜೂಸ್‌ ಸಾಮ್ರಾಜ್ಯ: ಬೈಜು ರವೀಂದ್ರನ್‌ಗೆ ಶಾಕ್ ಕೊಟ್ಟ ಸಿಂಗಾಪುರ ಕೋರ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಪ್ರಮುಖ ಎಡ್ಟೆಕ್ ಸಂಸ್ಥೆಯಾಗಿದ್ದ ಬೈಜೂಸ್‌ಗೆ ಮತ್ತೊಂದು ದೊಡ್ಡ ಹಿನ್ನಡೆ ಎದುರಾಗಿದೆ. ಸಂಸ್ಥಾಪಕ ಬೈಜು ರವೀಂದ್ರನ್ ವಿರುದ್ಧ ಸಿಂಗಾಪುರ ನ್ಯಾಯಾಲಯ ಕಠಿಣ ಕ್ರಮ ಕೈಗೊಂಡಿದ್ದು, ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ...

‘ಅಪರಾಜಿತೋ’ ನಿರ್ದೇಶಕ ಅನಿಕ್ ದತ್ತಾ ಸಾ*ವು! ಟೆರೇಸ್‌ನಿಂದ ಬಿದ್ದು ದುರಂತ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಾಲಿ ಚಿತ್ರರಂಗದ ಖ್ಯಾತ ನಿರ್ದೇಶಕ ಅನಿಕ್ ದತ್ತಾ ಅವರ ಅಕಾಲಿಕ ನಿಧನ ಚಿತ್ರರಂಗದಲ್ಲಿ ಆಘಾತ ಮೂಡಿಸಿದೆ. ಬುಧವಾರ ಮಧ್ಯಾಹ್ನ ದಕ್ಷಿಣ ಕೋಲ್ಕತ್ತಾದ ತಮ್ಮ ನಿವಾಸದ ಟೆರೇಸ್‌ನಿಂದ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು....

8 ಗಂಟೆ ಆಕಾಶದಲ್ಲೇ ಗಿರಕಿ ಹೊಡೆದ ಏರ್ ಇಂಡಿಯಾ: ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ವಿಮಾನ ವಾಪಸ್ ದೆಹಲಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತುವಾಗಿ ಹಿಂತಿರುಗಿಸಿದ ಘಟನೆ ನಡೆದಿದೆ. ಸುಮಾರು 230 ಪ್ರಯಾಣಿಕರನ್ನು ಹೊತ್ತಿದ್ದ ಎಐ-173 ವಿಮಾನವು ಹಾರಾಟ...

ದೆಹಲಿಯಲ್ಲಿ ಕಾರಜೋಳ-ಹೆಚ್‌ಡಿಕೆ ಮಹತ್ವದ ಮಾತುಕತೆ! ಚಿತ್ರದುರ್ಗ ಅಭಿವೃದ್ಧಿಗೆ ಹೊಸ ವೇಗ?

ಹೊಸದಿಗಂತ ವರದಿ ಚಿತ್ರದುರ್ಗ: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ನವದೆಹಲಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದ ಸಂಸದ ಗೋವಿಂದ ಕಾರಜೋಳ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ...

RCB ರಣತಂತ್ರದ ರಣಘೋಷ! ಗೆದ್ದ ಮೇಲೆ ಪಾಟೀದಾರ್ ಹೇಳಿದ್ದಾದ್ರೂ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಧರ್ಮಶಾಲಾದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ 92 ರನ್‌ಗಳ...

ಸಿಎಂ ಕುರ್ಚಿ ಸುತ್ತ ‘ಬಿರುಗಾಳಿ’: ಸಿದ್ದರಾಮಯ್ಯ ಮೌನ ಆಪ್ತರಲ್ಲಿ ಹೆಚ್ಚಿದ ಟೆನ್ಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತ ರಾಜಕೀಯ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಈ ಬೆಳವಣಿಗೆ ಬೆನ್ನಲ್ಲೇ ಸಿಎಂ ಆಪ್ತ ವಲಯದಲ್ಲಿ ಆತಂಕ ಹೆಚ್ಚಾಗಿದೆ. ಹೈಕಮಾಂಡ್ ಮಟ್ಟದಲ್ಲಿ ನಡೆಯುತ್ತಿರುವ...