30.5 C
Mangalore
Tuesday, November 17, 2026
30.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮನೆಯ ಬಳಿ ನಡೆದುಕೊಂಡು ಹೋಗುವಾಗ ಏಕಾಏಕಿ ದಾಳಿ ಮಾಡಿದ ಕಾಡಾನೆ, ಬೆಳೆಗಾರನಿಗೆ ಗಂಭೀರ ಗಾಯ

ಹೊಸದಿಗಂತ ವರದಿ ಮಡಿಕೇರಿ: ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ಅಭ್ಯತ್ ಮಂಗಲ ಒಂಟಿಯಂಗಡಿಯಲ್ಲಿ ನಡೆದಿದೆ.ಅಭ್ಯತ್ ಮಂಗಲ ಒಂಟಿಯಂಗಡಿ ನಿವಾಸಿ ಅಂಚೆಮನೆ ಸುಧಕುಮಾರ್(56) ಎಂಬವರೇ...

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್‌ಗೆ ಚಿತ್ರರಂಗದಿಂದ ಬಹಿಷ್ಕಾರ? FWICE ಆದೇಶದ ಬೆನ್ನಲ್ಲೇ ಮೌನ ಮುರಿದ ನಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಮತ್ತು ಫೆಡರೇಶನ್ ಆಫ್ ವೆಸ್ಟರ್ನ್ ಇಂಟರ್ನ್ಯಾಷನಲ್ ಸಿನಿ ಎಂಪ್ಲಾಯೀಸ್ (FWICE) ನಡುವಿನ ಸಂಘರ್ಷ ಈಗ ತಾರಕಕ್ಕೇರಿದೆ. ಬಹುನಿರೀಕ್ಷಿತ 'ಡಾನ್ 3' ಚಿತ್ರದ ವಿವಾದವನ್ನು...

ಸಿದ್ದರಾಮಯ್ಯ ಯುಗಾಂತ್ಯ?: ನಾಳೆ ಬೆಳಗ್ಗೆ ರಾಜ್ಯಪಾಲರ ಭೇಟಿಗೆ ಸಿಎಂ ಸಮಯಾವಕಾಶ; ಕೈ ಪಾಳಯದಲ್ಲಿ ತಲ್ಲಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಹೈಡ್ರಾಮಾ ಅಂತಿಮ ಘಟ್ಟ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನಾಳೆ (ಗುರುವಾರ) ಬೆಳಗ್ಗೆ 10:30ಕ್ಕೆ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್...

HEALTH | ಯಾವುದೇ ಖರ್ಚಿಲ್ಲದೆ ತೂಕ ಇಳಿಸಬೇಕೇ? ದಿನದ ಆರಂಭದಲ್ಲಿ ಈ ಒಂದು ಸುಲಭದ ಕೆಲಸ ಮಾಡಿ

ನಮ್ಮ ಹಿರಿಯರು ಬೆಳಗ್ಗೆ ಎದ್ದ ತಕ್ಷಣ ನೀರು ಕುಡಿಯುವ ಹವ್ಯಾಸವನ್ನು ರೂಢಿಸಿಕೊಳ್ಳಲು ಹೇಳುತ್ತಿದ್ದರು. ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಉಗುರುಬೆಚ್ಚಗಿನ ನೀರನ್ನು ಕುಡಿಯುವುದು ಆರೋಗ್ಯಕ್ಕೆ ರಾಮಬಾಣವಿದ್ದಂತೆ. ಯಾವುದೇ ಖರ್ಚಿಲ್ಲದೆ, ಕೇವಲ ಒಂದು ಲೋಟ ಬೆಚ್ಚಗಿನ...

ಚುನಾವಣೆ ಸೋಲಿನ ಬೆನ್ನಲ್ಲೇ ಪಿಣರಾಯಿಗೆ ಮತ್ತೊಂದು ಶಾಕ್‌ : ಸಿಎಂಆರ್‌ಎಲ್‌ ಡೀಲ್‌ ಕೇಸ್‌ನಲ್ಲಿ ಇಡಿ ಎಂಟ್ರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:ಕೇರಳ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಸಿಪಿಐ(ಎಂ) ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಇಂದು ಮುಂಜಾನೆಯಿಂದಲೇ...

SHOCKING | ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ಎಬೋಲಾ ಲಕ್ಷಣಗಳು ಪತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದೂರದ ದೇಶದಲ್ಲಿ ಹರಡುತ್ತಿದ್ದ ಎಬೋಲಾ ಮಹಾಮಾರಿ ಇದೀಗ ಭಾರತಕ್ಕೂ ಕಾಲಿಟ್ಟಿರುವ ಶಂಕೆ ಎದುರಾಗಿದೆ. ಬೆಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಮಹಿಳೆಯೊಬ್ಬರಿಗೆ ಎಬೋಲಾ ಲಕ್ಷಣಗಳು ಕಾಣಿಸಿಕೊಂಡಿವೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ ಮಹಿಳೆಗೆ ಎಬೋಲಾ ಲಕ್ಷಣಗಳು...

ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ: ಸಿಂಗಾಪುರ ಕೋರ್ಟ್‌ನಿಂದ ಖಡಕ್ ಆದೇಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:ಬಿಕ್ಕಟ್ಟಿನಲ್ಲಿ ಸಿಲುಕಿರುವ ಪ್ರಮುಖ ಎಡ್ಟೆಕ್ (EdTech) ಕಂಪನಿ 'ಬೈಜುಸ್' ಸಂಸ್ಥಾಪಕ ಬೈಜು ರವೀಂದ್ರನ್‌ಗೆ ಸಿಂಗಾಪುರ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಕತಾರ್ ಇನ್ವೆಸ್ಟ್‌ಮೆಂಟ್ ಅಥಾರಿಟಿಯ...

ರಾಜ್ಯಾದ್ಯಂತ ವರುಣನ ರೌದ್ರನರ್ತನ: ಬೆಂಗಳೂರಿನಲ್ಲಿ ಮೆಟ್ರೋ, ವಿಮಾನ ಸಂಚಾರ ಸಂಪೂರ್ಣ ಏರುಪೇರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ತೀವ್ರಗೊಂಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಬಿರುಗಾಳಿ, ಸಿಡಿಲು ಮತ್ತು ಆಲಿಕಲ್ಲು ಮಳೆಯ ಆರ್ಭಟಕ್ಕೆ ರಸ್ತೆಗಳು ಮತ್ತು...

ಎರಡು ತಿಂಗಳ ನಂತರ ಶಾಲೆ ಕಡೆ ಹೆಜ್ಜೆ, ಮಗುವಿನ ಮನಸ್ಸಿನ ಆತಂಕ ಕರಗಿಸಲು ಪೋಷಕರು ಮಾಡಬೇಕಾದ್ದೇನು?

ಮಕ್ಕಳು ಹೊಸ ಶಾಲೆಗೆ ಸೇರಿದಾಗ ಅಥವಾ ದೀರ್ಘ ಬೇಸಿಗೆ ರಜೆಯ ನಂತರ ಹೊಸ ತರಗತಿಗಳಿಗೆ ಹೆಜ್ಜೆ ಇಡುವಾಗ ಅವರ ಮನಸ್ಸಿನಲ್ಲಿ ಒಂದು ರೀತಿಯ ಆತಂಕ ಮತ್ತು ಹಿಂಜರಿಕೆ ಇರುವುದು ಸಹಜ. ಅಪರಿಚಿತ ವಾತಾವರಣ,...

ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾ: ಹೈಕಮಾಂಡ್ ಸಂದೇಶ ಬೆನ್ನಲ್ಲೇ ಆಪ್ತ ಸಚಿವರೊಂದಿಗೆ ಸಿಎಂ ಚರ್ಚೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚಟುವಟಿಕೆಗಳು ಕ್ಷಣಕ್ಷಣಕ್ಕೂ ತೀವ್ರಗೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಂಗಳೂರಿನಲ್ಲಿ ತಮ್ಮ ಅತ್ಯಾಪ್ತ ಸಚಿವರು ಹಾಗೂ ಶಾಸಕರೊಂದಿಗೆ ಮಹತ್ವದ ರಹಸ್ಯ ಸಭೆ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್...

ಭೀಕರ ಬಿರುಗಾಳಿ ಮಳೆಗೆ ಕುಸಿದು ಬಿದ್ದ ಛಾವಣಿಯ ಕಲ್ಲು: ಆರು ವರ್ಷದ ಬಾಲಕಿ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೀದರ್‌ ಜಿಲ್ಲೆಯ ಹುಲಸೂರು ಪಟ್ಟಣದಲ್ಲಿ ನಿನ್ನೆ ತಡರಾತ್ರಿ ಭಾರೀ ಮಳೆ ಸುರಿದಿದ್ದು, ಮನೆಯ ಮೇಲಿದ್ದ ಕಲ್ಲು ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಹುಲಸೂರಿನ ತಹಶೀಲ್ದಾರ ಕಚೇರಿ ಬಳಿಯ ಮನೆಯಲ್ಲಿ ಆರು...

IPL | ಪ್ಲೇಆಫ್‌ನಲ್ಲಿ ಆರ್‌ಸಿಬಿ ಐತಿಹಾಸಿಕ ದಾಖಲೆ; ರಜತ್ ಪಾಟೀದಾರ್ ಅಬ್ಬರಕ್ಕೆ ಧೂಳೀಪಟವಾದ ಗುಜರಾತ್ ಟೈಟಾನ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:ಐಪಿಎಲ್ 2026ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಸತತ ಎರಡನೇ ಬಾರಿಗೆ ನೇರವಾಗಿ ಫೈನಲ್...