30.5 C
Mangalore
Tuesday, November 17, 2026
30.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಭಕ್ತಿಯಾತ್ರೆಯ ಮಧ್ಯೆ ಭೀಕರ ದುರಂತ: ಟಾಟಾ ಏಸ್ ಉರುಳಿ ಮಹಿಳೆ ಬಲಿ, 19 ಮಂದಿಗೆ ಗಾಯ

ಹೊಸದಿಗಂತ ವರದಿ ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್‌ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿ 19 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಕೋಡಿಕೊಪ್ಪಲು ಗ್ರಾಮದ ಬಳಿ...

ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಸಿಎಂ ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ಜೋರಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಹಿತ ಸಚಿವರ ದಂಡು ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ನಲ್ಲಿ ಸಭೆ ಮೇಲೆ ಸಭೆಯನ್ನು...

‘ಒಳನುಸುಳುವಿಕೆ ನಿಲ್ಲಿಸಲೇಬೇಕು!’ ಗಡಿ ಭದ್ರತೆಗೆ ಕೇಂದ್ರದ ಹೈವೋಲ್ಟೇಜ್ ಪ್ಲಾನ್ ರೆಡಿ ಎಂದ ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಅಕ್ರಮ ಒಳನುಸುಳುವಿಕೆ ಹಾಗೂ ಅಸಹಜ ಜನಸಂಖ್ಯಾ ಬದಲಾವಣೆಗಳು ರಾಷ್ಟ್ರೀಯ ಭದ್ರತೆಗೆ ಗಂಭೀರ ಸವಾಲಾಗಿ ಪರಿಣಮಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ಈ ಸಮಸ್ಯೆಯನ್ನು...

ಸಂಜೆ ಮಳೆಗೆ ಸಿಲಿಕಾನ್ ಸಿಟಿ ಸ್ಟಕ್: ರಸ್ತೆಗಳು ಜಲಾವೃತ, ಮೆಟ್ರೋ ಸಂಚಾರಕ್ಕೂ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಲವು ದಿನಗಳಿಂದ ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ಸಿಲಿಕಾನ್ ಸಿಟಿಗೆ ಮಂಗಳವಾರ ಸಂಜೆ ಭಾರೀ ಮಳೆ ಅಪ್ಪಳಿಸಿತು. ಗುಡುಗು-ಸಿಡಿಲಿನೊಂದಿಗೆ ಸುರಿದ ಮಳೆಯಿಂದ ನಗರದ ಅನೇಕ ಪ್ರದೇಶಗಳು ನೀರಿನಿಂದ ತುಂಬಿ ಹೋಗಿದ್ದು, ಜನರು...

ಅಸ್ಸಾಂನಲ್ಲಿ ಐತಿಹಾಸಿಕ ಕ್ಷಣ: ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡಿಸಿದ ಬಿಜೆಪಿ ಸರ್ಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನಸಭಾ ಅಧಿವೇಶನದಲ್ಲಿ ಇಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಐತಿಹಾಸಿಕ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಿದರು. ಈ ಮೂಲಕ ಮೂರನೇ ಭಾರಿಗೆ ಅಧಿಕಾರಕ್ಕೆ ಬಂದ...

ಬೆಲ್ಜಿಯಂನಲ್ಲಿ ಶಾಲಾ ಬಸ್‌ಗೆ ರೈಲು ಡಿಕ್ಕಿ: ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಾಲೆಗೆ ಹೊರಟಿದ್ದ ಪುಟಾಣಿ ಮಕ್ಕಳ ಪ್ರಯಾಣ ಕೆಲವೇ ಕ್ಷಣಗಳಲ್ಲಿ ಭೀಕರ ದುರಂತವಾಗಿ ಮಾರ್ಪಟ್ಟಿದೆ. ಬೆಲ್ಜಿಯಂನ ಉತ್ತರ ಭಾಗದಲ್ಲಿ ಶಾಲಾ ಮಕ್ಕಳಿದ್ದ ಮಿನಿಬಸ್‌ಗೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ...

IPL | ಕ್ವಾಲಿಫೈಯರ್ ಪಂದ್ಯಕ್ಕೆ ಗುಜರಾತ್- ಆರ್​ಸಿಬಿ ಮುಖಾಮುಖಿ: ಟಾಸ್ ಗೆದ್ದ ಗಿಲ್ ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಧರ್ಮಶಾಲಾ ಮೈದಾನ ಸಜ್ಜಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಗೆದ್ದರೆ ಫೈನಲ್...

‘ಸಂಬಳ ಸರಿ ಕೊಡ್ತಿಲ್ಲ’ ಅಂತ ಚಿನ್ನ ದೋಚಿದ್ರು: ಪರಾರಿಯಾಗೋಕೆ ರೈಲೇರಿದ 9 ಮಂದಿಯ ಮಾಸ್ಟರ್ ಪ್ಲಾನ್ ಫ್ಲಾಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಖಾಸಗಿ ಚಿನ್ನಾಭರಣ ಕಂಪನಿಯಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರ ಗುಂಪೊಂದು ಲಕ್ಷಾಂತರ ಮೌಲ್ಯದ ಚಿನ್ನ ಕದ್ದು ಪರಾರಿಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಒಂಬತ್ತು ಮಂದಿಯನ್ನು ಬಂಧಿಸಲಾಗಿದ್ದು, ಅವರ ಬಳಿಯಿಂದ...

‘ಬ್ರಾಂಡ್ ಚಿತ್ರದುರ್ಗ’ ರಣಕಹಳೆ: ಉದ್ಯಮ, ರಫ್ತು, ಹೂಡಿಕೆಗೆ ಜೂನ್ 13ರಂದು ಮಹಾಸಮಾವೇಶ

ಹೊಸದಿಗಂತ ವರದಿ ಚಿತ್ರದುರ್ಗ: ನಗರದ ವಾಲ್ಮೀಕಿ ಭವನದಲ್ಲಿ ಜೂ.13 ರಂದು ಬ್ರಾಂಡ್ ಚಿತ್ರದುರ್ಗ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಎಕಾನಮಿಕ್ ಫೋರಂ ಚಿತ್ರದುರ್ಗ ಚಾಪ್ಟರ್‌ನ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ...

ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೋಹಿತ್ ಮಿಸ್ಸಿಂಗ್! ‘ಹಿಟ್‌ಮ್ಯಾನ್’ ಗೈರಾಗಿದ್ದೇಕೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ ಕಾಣಿಸದಿರುವುದು ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿತ್ತು. ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀಗೆ ಆಯ್ಕೆಯಾಗಿದ್ದರೂ,...

ಬೆಳಗಾವಿಯಲ್ಲಿ ಮತ್ತೆ ಕನ್ನಡ ಕಿಚ್ಚು: ಕನ್ನಡಪರ ಸಂಘಟನೆಗಳಿಂದ ಹಲ್ಮಿಡಿ ಶಾಸನಕ್ಕೆ ‘ಕ್ಷೀರಾಭಿಷೇಕ’

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ನಗರದಲ್ಲಿ ಕನ್ನಡಪರ ಸಂಘಟನೆಗಳ ವತಿಯಿಂದ ಮಂಗಳವಾರ ಹಲ್ಮಿಡಿ ಶಾಸನಕ್ಕೆ ಕ್ಷೀರಾಭಿಷೇಕ ಹಾಗೂ ಪವಿತ್ರ ಜಲಾಭಿಷೇಕ ನೆರವೇರಿಸಿ, ಕನ್ನಡದ ಅಸ್ತಿತ್ವ ಮತ್ತು ಗೌರವವನ್ನು ಪ್ರತಿಪಾದಿಸುವ ವಿಶಿಷ್ಟ ಕಾರ್ಯಕ್ರಮ ಜರುಗಿತು. ಕನ್ನಡಪರ ಹೋರಾಟಗಾರರು,...

ಬೆಳಗಾವಿ ಹೈಪ್ರೊಫೈಲ್ ಫ್ರಾಡ್ ಕೇಸ್‌: CID ಕಸ್ಟಡಿಯಲ್ಲಿ ಶಿವಾನಂದ ನೀಲಣ್ಣವರ ಆರೋಗ್ಯ ತಪಾಸಣೆ

ಹೊಸದಿಗಂತ ವರದಿ ಬೆಳಗಾವಿ: ₹4,500 ಕೋಟಿ ವಂಚನೆಯ ಆರೋಪದ ಮೇಲೆ ಸಿಐಡಿ ವಶದಲ್ಲಿರುವ ಶಿವಾನಂದ ನೀಲಣ್ಣನವರ್ ಅವರನ್ನು ಮಂಗಳವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಬಿಐಎಂಎಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ...