30.5 C
Mangalore
Tuesday, November 17, 2026
30.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೊಮ್ಮನಳ್ಳಿ ಜಲಾಶಯದಲ್ಲಿ ತೇಲಿಬಂದ ಕಾಡಾನೆ ಶವ: ಸಾವಿನ ಹಿಂದಿರೋ ಕಾರಣವಾದ್ರೂ ಏನು?

ಹೊಸದಿಗಂತ ವರದಿ ದಾಂಡೇಲಿ: ಬೊಮ್ಮನಳ್ಳಿ ಜಲಾಶಯದಲ್ಲಿ ಕಾಡಾನೆಯೊಂದರ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತ ಆನೆಯ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ...

ಚಿತ್ರರಂಗದ ಬೇಡಿಕೆಗೆ ವಿಜಯ್ ಸರ್ಕಾರ ಅಸ್ತು: ದಿನಕ್ಕೆ 5 ಶೋಗಳಿಗೆ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ಸಿನಿಪ್ರಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಹೊಸ ತಮಿಳು ಸಿನಿಮಾಗಳ ಬಿಡುಗಡೆಯ ಮೊದಲ ವಾರದಲ್ಲಿ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಶೋ ಪ್ರದರ್ಶನಕ್ಕೆ ಸರ್ಕಾರ ಅನುಮತಿ...

5 ರೂಗೆ ಫಿಶ್ ಮೀಲ್! ಬಂಗಾಳದಲ್ಲಿ ಭಾರೀ ಸದ್ದು ಮಾಡುತ್ತಿದೆ ‘ಮೀನು ರಾಜಕೀಯ’

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೇರಿರುವ ಬಿಜೆಪಿ ಸರ್ಕಾರ ಜನರ ಗಮನ ಸೆಳೆಯುವ ಮಹತ್ವದ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರ ಕೇವಲ ₹5 ರುಪಾಯಿಗೆ ಮೀನು-ಅನ್ನ ಊಟ...

‘ಸಿಎಂ ಕುರ್ಚಿ ಡ್ರಾಮಾದಲ್ಲಿ ಸರ್ಕಾರ ಬ್ಯುಸಿಯಾಗಿದೆ’: ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಸಿಎಂ-ಡಿಸಿಎಂ ಕುರ್ಚಿ ಚರ್ಚೆ ತೀವ್ರವಾಗಿರುವ ನಡುವೆಯೇ ಬಿಜೆಪಿ ನಾಯಕ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಆಡಳಿತ ಸಂಪೂರ್ಣ ನಿಷ್ಕ್ರಿಯಗೊಂಡಿದ್ದು, ಸರ್ಕಾರದ...

ರಾಜ್ಯ ಸರಕಾರದ ದ್ವೇಷ ಭಾಷಣ ಮಸೂದೆಗೆ ತಡೆ: ಯಾವುದೇ ಹೊಸ ಕಾನೂನಿನ ಅಗತ್ಯವಿಲ್ಲ ಎಂದ ಕೇಂದ್ರ ಗೃಹ ಸಚಿವಾಲಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರಕಾರದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಕೇಂದ್ರ ಗೃಹ ಸಚಿವಾಲಯವು ತಡೆ ನೀಡಿದ್ದು, ಸದ್ಯಕ್ಕೆ ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟು ಈ ಸಮಸ್ಯೆಯನ್ನು ಪರಿಹರಿಸಲು...

ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಸಿಎಂ ಕುರ್ಚಿ ಕದನ: ಈ ಕುರಿತು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಾಜ್ಯ ರಾಜಕಾರಣದ ಸಿಎಂ ಕುರ್ಚಿಯ ಪೈಪೋಟಿ ದೆಹಲಿ ಅಂಗಳಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸುತ್ತಿದ್ದಾರೆ....

ಬುಡಕಟ್ಟು ಸಮಾವೇಶದಿಂದ ಮರಳುವಾಗ ಹೃದಯಾಘಾತ: ರೈಲು ನಿಲ್ದಾಣದಲ್ಲೇ ಕುಸಿದು ವ್ಯಕ್ತಿ ಸಾ*ವು

ಹೊಸದಿಗಂತ ವರದಿ ಕುಶಾಲನಗರ:: ದೆಹಲಿಯಲ್ಲಿ ನಡೆದ ಬುಡಕಟ್ಟು ಸಮಾವೇಶಕ್ಕೆ ತೆರಳಿದ್ದ ಕೊಡಗಿನ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ. ಇಲ್ಲಿಗೆ ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡತ್ತೂರು ಗ್ರಾಮದ ಮತ್ತಾರಿ ಭೋಜಪ್ಪ ಎಂಬವರ ಪುತ್ರ...

ಕಾವೇರಿ ನೀರಿನ ಮೇಲೆ ಮತ್ತೆ ರಾಜಕೀಯ ‘ರಣಕಹಳೆ’: ಪ್ರಧಾನಿ ಮೋದಿಗೆ ಸಿಎಂ ವಿಜಯ್ ಅಪೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೇಕೆದಾಟು ಜಲಾಶಯ ಯೋಜನೆ ವಿಚಾರ ಮತ್ತೆ ಕರ್ನಾಟಕ ಮತ್ತು ತಮಿಳುನಾಡು ನಡುವೆ ರಾಜಕೀಯ ಹಾಗೂ ಜಲ ವಿವಾದದ ಕಿಚ್ಚು ಹೊತ್ತಿಸಿದೆ. ಕರ್ನಾಟಕದ ಯೋಜನೆ ಪ್ರಸ್ತಾವನೆಗೆ ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು...

‘ಭರತನಾಟ್ಯವಾ ಅಥವಾ ಫ್ರೀಸ್ಟೈಲ್ ಶೋನಾ?’ ಅನನ್ಯಾ ಪಾಂಡೆ ಡ್ಯಾನ್ಸ್ ನೋಡಿ ನೆಟ್ಟಿಗರ ಕಣ್ಣಲ್ಲಿ ರಕ್ತ ಬಂತಂತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟಿ ಅನನ್ಯಾ ಪಾಂಡೆ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗಳಿಗೆ ಗುರಿಯಾಗಿದ್ದಾರೆ. ಈ ಬಾರಿ ಕಾರಣವಾಗಿರುವುದು ಅವರ ಹೊಸ ಸಿನಿಮಾದಲ್ಲಿನ ಡ್ಯಾನ್ಸ್ ಪ್ರದರ್ಶನ. ಇತ್ತೀಚೆಗೆ ಬಿಡುಗಡೆಯಾದ ಚಾಂದ್ ಮೇರಾ ದಿಲ್ ಸಿನಿಮಾದಲ್ಲಿ...

ಎಐಎಡಿಎಂಕೆ ಪಕ್ಷಕ್ಕೆ ಗುಡ್ ಬೈ ಹೇಳಲು ಹೊರಟ ಶಾಸಕನಿಗೆ ಶಾಕ್: ರಾಜೀನಾಮೆ ಪತ್ರ ನಿರಾಕರಿಸಿದ ಸ್ಪೀಕರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಚುನಾವಣೆಯಲ್ಲಿ ಸೋಲಿನ ಬಳಿಕ ಎಐಎಡಿಎಂಕೆ ಪಕ್ಷವು ಎರಡು ಭಾಗವಾಗಿದ್ದು, ಈಗಾಗಲೇ ಅನೇಕ ಶಾಸಕರು ಸಿಎಂ ವಿಜಯ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ.ಇದರ ನಡುವೆ ನಿನ್ನೆ ಮೂವರು ರಾಜೀನಾಮೆ ನೀಡಿದ್ದು,...

234 ಪೋಸ್ಟ್‌ಗಳು ಮಾಯ: ಪಂಜಾಬ್ ಹೊರಬಿದ್ದ ಬೆನ್ನಲ್ಲೇ ಅರ್ಷದೀಪ್ ಸಿಂಗ್ ಇನ್ಸ್ಟಾ ‘ಕ್ಲೀನ್‌ಅಪ್’

ಹೊಸದಿಗಂತ ಡಿಜಿಟಲ್ ಡೆಸ್ಕ್: IPL 2026ರಿಂದ ಪಂಜಾಬ್ ಕಿಂಗ್ಸ್ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ತಂಡದ ವೇಗಿ ಅರ್ಷದೀಪ್ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ದಿಢೀರ್ ಬದಲಾವಣೆಗಳು ಭಾರೀ ಚರ್ಚೆಗೆ ಕಾರಣವಾಗಿವೆ. ಇನ್‌ಸ್ಟಾಗ್ರಾಮ್ ಖಾತೆಯಿಂದ ಪಂಜಾಬ್ ಕಿಂಗ್ಸ್...

ಗುರ್ಮೀತ್ ರಾಮ್ ರಹೀಮ್‌ಗೆ ಮತ್ತೆ ಬಿಗ್ ರಿಲೀಫ್: 16ನೇ ಬಾರಿಗೆ ಸಿಕ್ಕಿತು 30 ದಿನಗಳ ಪೆರೋಲ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೊಲೆ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೈಲುಪಾಲಾಗಿರುವ ಹರಿಯಾಣದ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್​ ರಹೀಮ್​ ಸಿಂಗ್‌ಗೆ ಮತ್ತೆ 30 ದಿನಗಳ ಪೆರೋಲ್ ನೀಡಲಾಗಿದೆ. ಡೇರಾ ಪ್ರಧಾನ ಕಚೇರಿಯಲ್ಲಿ...