28.5 C
Mangalore
Tuesday, November 17, 2026
28.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

LSG vs PBKS | ‘ಸೋತ್ರೆ ಸೀದಾ ಮನೆಗೆ’: ಪ್ಲೇಆಫ್ ಉಳಿಸಿಕೊಳ್ಳಲು ಪಂಜಾಬ್‌ಗೆ ಅಗ್ನಿಪರೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಲೀಗ್ ಹಂತದ ಮಹತ್ವದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ತೀರ್ಮಾನಿಸಿದೆ. ಏಕಾನಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಎರಡೂ ತಂಡಗಳಿಗೆ ಲೀಗ್...

ನಿಮ್ಮ ಫ್ಯಾಮಿಲಿ ಟೈಮ್ ಮಿಸ್ ಮಾಡ್ಕೊಳ್ತಿದ್ದೀರಾ?: ಕುಟುಂಬದವರ ಜತೆ ಭಾವನಾತ್ಮಕವಾಗಿ ಹತ್ತಿರವಾಗಲು ಹೀಗೆ ಮಾಡಿ

ಇಂದಿನ ವೇಗದ ಡಿಜಿಟಲ್ ಜಗತ್ತಿನಲ್ಲಿ ಬಿಡುವಿಲ್ಲದ ಕೆಲಸದ ವೇಳಾಪಟ್ಟಿ ಮತ್ತು ಸ್ಕ್ರೀನ್ ಟೈಮ್ ನಮ್ಮನ್ನು ಕುಟುಂಬದಿಂದ ದೂರ ತಳ್ಳುತ್ತಿದೆ. ಒಂದೇ ಸೂರಿನಡಿ ವಾಸಿಸುತ್ತಿದ್ದರೂ ಸದಸ್ಯರು ತಮ್ಮದೇ ಆದ ಪ್ರತ್ಯೇಕ ಲೋಕದಲ್ಲಿ ಮುಳುಗಿರುತ್ತಾರೆ. ಆದರೆ,...

ತುಳುನಾಡಿನ ಸಂಪ್ರದಾಯದಲ್ಲಿ ಬಾಲಿವುಡ್ ನಟಿ ಕರಿಷ್ಮಾ ತನ್ನಾ ಸೀಮಂತ: ಕುಡ್ಲದ ಸಂಸ್ಕೃತಿಗೆ ಗುಜರಾತಿ ಹುಡುಗಿ ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟಿ ಕರಿಷ್ಮಾ ತನ್ನಾ ತಮ್ಮ ಪತಿ ಮಂಗಳೂರಿನ ವರುಣ್ ಬಂಗೇರ ಅವರ ನಾಡಿನ ತುಳು ಸಂಪ್ರದಾಯದಂತೆ ಸೀಮಂತ ಕಾರ್ಯಕ್ರಮ ಆಚರಿಸಿಕೊಂಡಿದ್ದು, ಅದರ ಚಿತ್ರ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ...

ಡಿಜಿಲಾಕರ್ ಹೆಸರಿನಲ್ಲಿ ಈಗ ನಕಲಿ ವೆಬ್‌ಸೈಟ್ ಸಕ್ರಿಯ: ಸಾರ್ವಜನಿಕರಿಗೆ ಕೇಂದ್ರ ಸರಕಾರದಿಂದ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿಜಿಲಾಕರ್ ಸೇವೆಯ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ವೊಂದು ಸಕ್ರಿಯವಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಎಚ್ಚರಿಕೆ ನೀಡಿದೆ.ಸೈಬರ್ ವಂಚಕರು ಜನರನ್ನು ದಾರಿತಪ್ಪಿಸಲು ಡಿಜಿಲಾಕರ್...

ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾ ನೌಕಾಪಡೆ ಹಡಗುಗಳ ಪಟಾಲಂ: ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೀನಾವು ಹಳದಿ ಸಮುದ್ರದಿಂದ ದಕ್ಷಿಣ ಚೀನಾ ಸಮುದ್ರ ಹಾಗೂ ಪಶ್ಚಿಮ ಪೆಸಿಫಿಕ್ ಪ್ರದೇಶದವರೆಗೆ ನೂರಕ್ಕೂ ಹೆಚ್ಚು ನೌಕಾಪಡೆ ಮತ್ತು ಕರಾವಳಿ ಕಾವಲು ಹಡಗುಗಳನ್ನು ನಿಯೋಜಿಸಿದೆ ಎಂದು ತೈವಾನ್‌ನ ಭದ್ರತಾ ಮುಖ್ಯಸ್ಥ...

ಮೋದಿ ಜೊತೆ ಚರ್ಚೆ: ಭಾರತಕ್ಕೆ ಅಗತ್ಯವಿರುವಷ್ಟು ಇಂಧನ ಪೂರೈಕೆ ಮಾಡಲು ಅಮೆರಿಕ ಸಿದ್ಧ ಎಂದ ರೂಬಿಯೊ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ವಿದೇಶಾಂಗ ಸಚಿವ ಮಾರ್ಕೊ ರೂಬಿಯೊ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ಮಹತ್ವದ ಮಾತುಕತೆಯಲ್ಲಿ ಭಾರತಕ್ಕೆ ಅಮೆರಿಕದ ಇಂಧನ ಪೂರೈಕೆಯನ್ನು ಮತ್ತಷ್ಟು ಹೆಚ್ಚಿಸುವ ಕುರಿತು ಒತ್ತಾಯಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ...

ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆ ತೆಹ್ರಾನ್‌ನಲ್ಲಿ ಮಹತ್ವದ ಮಾತುಕತೆ: ಪಾಕ್ ಸೇನಾ ಮುಖ್ಯಸ್ಥ-ಇರಾನ್ ವಿದೇಶಾಂಗ ಸಚಿವ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಉದ್ವಿಗ್ನ ಪರಿಸ್ಥಿತಿಯ ನಡುವೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಂ ಮುನೀರ್ ಹಾಗೂ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ತೆಹ್ರಾನ್‌ನಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.ಪ್ರಾದೇಶಿಕ ಭದ್ರತೆ,...

ಅಮೆರಿಕ ಗ್ರೀನ್ ಕಾರ್ಡ್ ನಿಯಮದಲ್ಲಿ ದೊಡ್ಡ ಬದಲಾವಣೆ: ಸ್ವದೇಶದಿಂದಲೇ ಅರ್ಜಿ, ಟೆಕ್ ಉದ್ಯೋಗಿಗಳಲ್ಲಿ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದಲ್ಲಿ ಗ್ರೀನ್ ಕಾರ್ಡ್ ಪಡೆಯಲು ಬಯಸುವ ವಿದೇಶಿ ನಾಗರಿಕರಿಗೆ ಹೊಸ ನಿಯಮ ಜಾರಿಯಾಗಿದ್ದು, ಇನ್ನು ಮುಂದೆ ಬಹುತೇಕ ಅರ್ಜಿದಾರರು ತಮ್ಮ ಸ್ವದೇಶಕ್ಕೆ ಹಿಂದಿರುಗಿ ಅಲ್ಲಿಂದಲೇ ಗ್ರೀನ್ ಕಾರ್ಡ್ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗಿದೆ. ಅಮೆರಿಕ...

19ನೇ ರೋಜ್‌ಗಾರ್ ಮೇಳದಲ್ಲಿ ಹೊಸ ದಾಖಲೆ: 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು 19ನೇ ರೋಜ್‌ಗಾರ್ ಮೇಳ ಕಾರ್ಯಕ್ರಮದಡಿ ದೇಶದ ವಿವಿಧ ಭಾಗಗಳ ಯುವಕರಿಗೆ 51 ಸಾವಿರಕ್ಕೂ ಹೆಚ್ಚು ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದರು. ಕೇಂದ್ರ...

ಭಾರತ ಪ್ರವಾಸ ಆರಂಭಿಸಿದ ಅಮೆರಿಕ ವಿದೇಶಾಂಗ ಸಚಿವ ಮಾರ್ಕೊ ರೂಬಿಯೊ: ದ್ವಿಪಕ್ಷೀಯ ಸಂಬಂಧಗಳತ್ತ ಜಗತ್ತಿನ ಗಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ವಿದೇಶಾಂಗ ಸಚಿವ ಮಾರ್ಕೊ ರೂಬಿಯೊ ನಾಲ್ಕು ದಿನಗಳ ಭಾರತ ಪ್ರವಾಸವನ್ನು ಅಧಿಕೃತವಾಗಿ ಆರಂಭಿಸಿದ್ದು, ಈ ಭೇಟಿಯು ಭಾರತ-ಅಮೆರಿಕ ನಡುವಿನ ರಾಜತಾಂತ್ರಿಕ ಮತ್ತು ಕಾರ್ಯತಂತ್ರದ ಸಂಬಂಧಗಳಿಗೆ ಹೊಸ ಚೈತನ್ಯ ನೀಡುವ...

‘ಜನರ ಜೇಬಿಗೆ ಮತ್ತೆ ಕತ್ತರಿ ಹಾಕ್ತಿದ್ದೀರ’: ಇಂಧನ ದರ ಏರಿಕೆಗೆ ಕೇಂದ್ರದ ವಿರುದ್ಧ ಖರ್ಗೆ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪೆಟ್ರೋಲ್ ಮತ್ತು ಡೀಸೆಲ್ ದರ ಸತತ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕುತ್ತಿರುವ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂಧನ ಬೆಲೆ ಏರಿಕೆಯಿಂದ...

ಬಕ್ರೀದ್ ರಜೆ ಕಟ್‌, ಬಲಿ ನಿಯಮ ಟೈಟ್‌: ಬಂಗಾಳದಲ್ಲಿ ಹೊಸ ಸರ್ಕಾರದ ಹೊಸ ಗೇಮ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಕ್ರೀದ್ ಹಬ್ಬಕ್ಕೂ ಮುನ್ನ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗಳು ತೀವ್ರಗೊಂಡಿವೆ. ಹೊಸ ಬಿಜೆಪಿ ಸರ್ಕಾರ ಬಕ್ರೀದ್‌ಗೆ ನೀಡಲಾಗಿದ್ದ ಎರಡು ದಿನಗಳ ಸರ್ಕಾರಿ ರಜೆಯನ್ನು ಒಂದು ದಿನಕ್ಕೆ ಸೀಮಿತಗೊಳಿಸಿದರೆ,...