ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಡಾಖ್‌ನ ಲೇಹ್ ಸಮೀಪದ ಟ್ಯಾಂಗ್ಸ್ಟೆ ಪರ್ವತ ಪ್ರದೇಶದಲ್ಲಿ ಭಾರತೀಯ ಸೇನೆಯ ‘ಚೀತಾ’ ಹೆಲಿಕಾಪ್ಟರ್ ಪತನಗೊಂಡಿದ್ದು, ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾದ ಘಟನೆ ಮೇ 20ರಂದು ನಡೆದಿದೆ...
ಬೇಸಿಗೆ ಇರಲಿ ಅಥವಾ ಮಳೆಗಾಲ, ಜಿಡ್ಡಿನ ತ್ವಚೆ (Oily Skin) ಇರುವವರಿಗೆ ಮುಖದ ಮೇಲಿನ ಅತಿಯಾದ ಎಣ್ಣೆ ಪಸೆ ಮತ್ತು ಅದರಿಂದ ಉಂಟಾಗುವ ಬ್ಲ್ಯಾಕ್‌ಹೆಡ್ಸ್ ಹಾಗೂ ಮೊಡವೆಗಳ ಕಾಟ ದೊಡ್ಡ ತಲೆನೋವಾಗಿರುತ್ತದೆ. ಮಾರುಕಟ್ಟೆಯಲ್ಲಿ...
ಆಫೀಸ್ ಕೆಲಸ ಅಂದ್ರೆ ಗಂಟೆಗಟ್ಟಲೆ ಒಂದೇ ಜಾಗದಲ್ಲಿ ಕುಳಿತುಕೊಳ್ಳೋದು ಸಾಮಾನ್ಯ. ಇದರಿಂದ ದೇಹದ ಚಲನೆ ಕಡಿಮೆ ಆಗಿ ತೂಕ ಹೆಚ್ಚಾಗೋ ಸಾಧ್ಯತೆ ಇರುತ್ತದೆ. ಆದರೆ ಕೆಲಸ ಬಿಟ್ಟು ಜಿಮ್‌ಗೆ ಹೋಗೋಕೆ ಸಮಯ ಇಲ್ಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನೀಟ್ ಯುಜಿ ಭೌತಶಾಸ್ತ್ರ ಪ್ರಶ್ನೆಪತ್ರಿಕೆಯನ್ನು ಲೀಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಟಿಎ ತಜ್ಞರೊಬ್ಬರನ್ನು ಸಿಬಿಐ ಬಂಧಿಸಿದೆ.
ಮಹಾರಾಷ್ಟ್ರದ ಪುಣೆಯಲ್ಲಿರುವ ಸೇಥ್ ಹೀರಾಲಾಲ್ ಸರಾಫ್ ಪ್ರಶಾಲಾದಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮನೀಷ್ ಸಂಜಯ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಯುವಕರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಉದ್ಯೋಗದ ಭರವಸೆ ನೀಡಿದ್ದು, ಇಂದು ನಡೆಯಲಿರುವ 19ನೇ ಆವೃತ್ತಿಯ ರೋಜ್‌ಗಾರ್ ಮೇಳದಲ್ಲಿ 51 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ.
ಪ್ರಧಾನಿ ನರೇಂದ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ನಾಲ್ಕು ದಿನಗಳ ಭಾರತ ಪ್ರವಾಸದ ಅಂಗವಾಗಿ ಶನಿವಾರ ಕೋಲ್ಕತ್ತಾಗೆ ಆಗಮಿಸಿದ್ದು, ಈ ಭೇಟಿ ಭಾರತ-ಅಮೆರಿಕಾ ಸಂಬಂಧಗಳಿಗೆ ಹೊಸ ವೇಗ ನೀಡುವ ನಿರೀಕ್ಷೆ ಮೂಡಿಸಿದೆ.
2012ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಶ್ವ ಪರಂಪರೆಯ ತಾಣವಾದ ಹಂಪಿಯಲ್ಲಿ ಇತಿಹಾಸ ಸಂಶೋಧನೆಯಲ್ಲಿ ಒಂದು ಮಹತ್ತರ ಮೈಲಿಗಲ್ಲು ಸ್ಥಾಪನೆಯಾಗಿದೆ. ಹಂಪಿಯ ಪ್ರಸಿದ್ಧ ಹಜಾರ ರಾಮ ದೇವಸ್ಥಾನದ ಆವರಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ASI) ಹಂಪಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್‌ನಲ್ಲಿ ನಡೆದ ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 55 ರನ್‌ಗಳ ಅಂತರದಿಂದ ಸೋಲು ಕಂಡಿತು. ಬೃಹತ್ ಗುರಿ ಬೆನ್ನಟ್ಟಿದರೂ ಆರ್‌ಸಿಬಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ, ಜೂನ್ 18 ರಂದು ನಡೆಯಲಿರುವ ಈ ಚುನಾವಣೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಮತ್ತೊಮ್ಮೆ ಹೊಸ ಇತಿಹಾಸ ನಿರ್ಮಿಸಿದೆ. ಎಂಜಿನಿಯರಿಂಗ್ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಪೂರ್ಣಗೊಂಡ ಕೇವಲ 10 ನಿಮಿಷಗಳಲ್ಲೇ ಫಲಿತಾಂಶ ಪ್ರಕಟಿಸುವ ಮೂಲಕ ತನ್ನದೇ ದಾಖಲೆಯನ್ನು ಮುರಿದಿದೆ.
ಡಿಜಿಟಲ್...
ಹೊಸದಿಗಂತ ವರದಿ ಕಲಬುರಗಿ:
ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಜರ್ ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಕ್ರೂಜರ್ ಗಾಡಿಯಲ್ಲಿದ್ದ ಇಂಗಳಗಿ ಗ್ರಾಮದ ಐವರು ಸ್ಥಳದಲ್ಲೇ ಮೃತರಾಗಿರುವ ವಿದ್ರಾವಕ...
ಹೊಸದಿಗಂತ ವರದಿ ಬೆಳಗಾವಿ:
ರಾಮದುರ್ಗ ತಾಲೂಕಿನ ಮನಿಹಾಳ-ಸುರೇಬಾನ ಗ್ರಾಮದ ಮಧ್ಯದಲ್ಲಿರುವ ಬೆಟ್ಟ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿ, ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಒಂದು ಕಿಲೋಮೀಟರ್ ವ್ಯಾಪ್ತಿಗೆ ವ್ಯಾಪಿಸಿದ ಜ್ವಾಲೆ
ಆಧ್ಯಾತ್ಮವಾದಿ...