ಹೊಸದಿಗಂತ ಡಿಜಿಟಲ್ ಡೆಸ್ಕ್
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ನಕ್ಷತ್ರದ ದಿನವಾದ ಶುಕ್ರವಾರ ಅಧಿಕ ಸಂಖ್ಯೆಯ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸಿದ್ದು, ಸುಮಾರು 2500 ಸಾವಿರಕ್ಕೂ ಅಧಿಕ ಆಶ್ಲೇಷ ಬಲಿ ಸೇವೆ ನೆರವೇರಿದೆ.
ಸಾಮಾನ್ಯವಾಗಿ ಬೆಳಗ್ಗೆ...
ಹೊಸದಿಗಂತ ವರದಿ,ಮಡಿಕೇರಿ:
ಕೊಡಗಿನ ಪ್ರವಾಸಿ ತಾಣ, ದುಬಾರೆಯ ಸಾಕಾನೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಆಯ ತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಸಾವಿಗೀಡಾದ ಹಾಗೂ ಮಾರ್ತಾಂಡ ಆನೆಯ ಸಾವು ಪ್ರಕರಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲೂ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ರಾಜಕೀಯ ಚರ್ಚೆಯ ವೇದಿಕೆಯಾಗಿದ್ದು, ಇದು ಬಡವರ ಮತಗಳನ್ನು ತೆಗೆಯಲು ಮಾಡುವ ಸಂಚು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ, ಮಾಡೆಲ್ ತ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ಮಧ್ಯಪ್ರದೇಶ ಹೈಕೋರ್ಟ್ ಇಂದು ಮಹತ್ವದ ಆದೇಶ ನೀಡಿದ್ದು, ಏಮ್ಸ್ ದೆಹಲಿ ವೈದ್ಯರ ತಂಡದಿಂದ ಎರಡನೇ ಮರಣೋತ್ತರ ಪರೀಕ್ಷೆಗೆ ಆದೇಶಿಸಿದೆ.
ದಾಖಲೆ ಒದಗಿಸುವಲ್ಲಿ ವಿಫಲ
ಭೋಪಾಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲೂ ಉಂಟಾದ ತೈಲ ಅಭಾವ ದೇಶದಲ್ಲೂ ಕಾಡುತ್ತಿದೆ. ಈ ಹಿನ್ನೆಲೆ ಮುಂಬರುವ ಆಪತ್ತನ್ನು ತಡೆಯಲು ಸಂಪನ್ಮೂಲಗಳ ಮಿತ ಬಳಕೆಗೆ ಇತ್ತೀಚೆಗೆ ಪ್ರಧಾನಿ ಮೋದಿ ಅವರು ನೀಡಿದ್ದ...
ಹೊಸದಿಗಂತ ವರದಿ,ಮಂಗಳೂರು:ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ನಿಂದಾಗಿ ಈಗಾಗಲೇ ಲಕ್ಷಾಂತರ ಮಂದಿ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಎಸ್ಐಆರ್ ವಿರುದ್ಧ ಕಾನೂನಾತ್ಮಕ ಹೋರಾಟ ಮುಂದುವರಿಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ಸರಕಾರವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲು ನಿರ್ಧರಿಸಿದ್ದು, ಇದೀಗ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜೂನ್ 1 ರಿಂದಲೇ...
ಹೊಸದಿಗಂತ ವರದಿ,ಕಾರವಾರ:
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಗೋ ಸಾಗಣೆ ಹಾಗೂ ಗೋ ಹತ್ಯೆ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರವಾರ ಜಿಲ್ಲಾ ಘಟಕದ ವತಿಯಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೌಂಟ್ ಎವರೆಸ್ಟ್ ಶಿಖರವನ್ನು ಯಶಸ್ವಿಯಾಗಿ ಏರಿ, ಹಿಂತಿರುಗುವ ವೇಳೆ ಭಾರತೀಯ ಪರ್ವತಾರೋಹಿಗಳಿಬ್ಬರು ಮೃತಪಟ್ಟಿದ್ದಾರೆ.
ಮೃತ ಪರ್ವತಾರೋಹಿಗಳನ್ನು ಅರುಣ್ ತಿವಾರಿ ಮತ್ತು ಸಂದೀಪ್ ಅರೆ ಎಂದು ಗುರುತಿಸಲಾಗಿದೆ. ಸಂದೀಪ್ ಅರೆ ಬುಧವಾರ ಹಾಗೂ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ಅವರ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಹಸಿರು ಬಳೆಗಳು ಮತ್ತು ಮಂಗಳಸೂತ್ರ ಧರಿಸಿದ್ದಾರೆ. ಈ ಬೆನ್ನಲ್ಲೇ ಕಂಗನಾ...
ಉಗುರುಗಳನ್ನು ಕತ್ತರಿಸದೆ ಉದ್ದವಾಗಿ ಬೆಳೆಸುವುದು ಅಥವಾ ಹಲ್ಲಿನಿಂದ ಕಚ್ಚಿ ತುಂಡರಿಸುವುದು ಕೇವಲ ನೋಡಲು ಅಸಹ್ಯವಾಗಿ ಕಾಣುವುದಷ್ಟೇ ಅಲ್ಲ, ಇದು ಅತ್ಯಂತ ಅಪಾಯಕಾರಿ ಕಾಯಿಲೆಗಳಿಗೆ ಆಹ್ವಾನ ನೀಡುವ ಒಂದು ಕೆಟ್ಟ ಹವ್ಯಾಸವಾಗಿದೆ. ಆಧುನಿಕ ವೈದ್ಯಕೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನ್ ಒಂದರಂದು ರಾಜ್ಯದಲ್ಲಿ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಉದ್ಘಾಟಿಸಲಾಗುವುದು. ನಮ್ಮ ಮುಖ್ಯಮಂತ್ರಿಗಳು ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಒಂದು ಸಾವಿರ...