ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ನ 66ನೇ ಮಹತ್ವದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿವೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇರಳ ವಿಧಾನಸಭೆಯ ನೂತನ ಅಧಿವೇಶನ ಗುರುವಾರ ಆರಂಭಗೊಂಡಿದ್ದು, ಹೊಸ ಶಾಸಕರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ನಡುವೆ ಕನ್ನಡ ಭಾಷೆ ವಿಶೇಷ ಗಮನಸೆಳೆದಿದೆ!ಕಾಸರಗೋಡು ಜಿಲ್ಲೆಯ ಗಡಿನಾಡು ಕ್ಷೇತ್ರವಾದ ಮಂಜೇಶ್ವರದ ಶಾಸಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವದ ಅತಿದೊಡ್ಡ ಟೆಕ್ ಕಂಪನಿಗಳಲ್ಲಿ ಒಂದಾದ ಮೆಟಾ ಭಾರೀ ಪ್ರಮಾಣದ ಉದ್ಯೋಗ ಕಡಿತ ಪ್ರಕ್ರಿಯೆ ಆರಂಭಿಸಿದ್ದು, ಈ ಬೆಳವಣಿಗೆ ಜಾಗತಿಕ ಟೆಕ್ ವಲಯದಲ್ಲಿ ಆತಂಕ ಮೂಡಿಸಿದೆ. ಕಂಪನಿಯು ಸುಮಾರು 8,000...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ‘Melody’ ಕ್ಷಣ ಇದೀಗ ಜಾಗತಿಕ ಮಟ್ಟದಲ್ಲಿ ಭಾರೀ ವೈರಲ್ ಆಗಿದೆ.ಮೆಲೋನಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಈ...
ಹೊಸ ದಿಗಂತ ವರದಿ, ಬೆಳಗಾವಿ:
ಆನ್ ಲೈನ್ ನಲ್ಲಿ ಬಾಡಿಗೆ ಕಾರು ಬುಕ್ ಮಾಡಲು ಹೋಗಿ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಬರೊಬ್ಬರಿ 99 ಸಾವಿರ ರೂಪಾಯಿ ಹಣವನ್ನು ವಂಚಕರು ಎಗರಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಆನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ಸರ್ಕಾರ ರಾಜ್ಯದ ಎಲ್ಲಾ ಮದರಸಾಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಿ ಹೊಸ ಆದೇಶ ಹೊರಡಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರುವುದಾಗಿ ಸರ್ಕಾರದ ಪ್ರಕಟಣೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಹೆಸರಿನ ಎಕ್ಸ್ ಖಾತೆಗೆ ಭಾರತದಲ್ಲಿ ನಿರ್ಬಂಧ ಹೇರಲಾಗಿದೆ.ಈ ಕುರಿತು ಪ್ರತಿಕ್ರಿಯಿಸಿರುವ ಸಿಜೆಪಿ ಸಂಸ್ಥಾಪಕ ಅಭಿಷೇಕ್ ದಿಪ್ಕೆ, “ನಿರೀಕ್ಷೆಯಂತೆಯೇ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಕ್ಕೆ ಎಬೊಲಾ ವೈರಸ್ ಭೀತಿ ಶುರುವಾಗಿದ್ದು, ಆಫ್ರಿಕಾದ ಕಾಂಗೋದಲ್ಲಿ ಈಗಾಗಲೇ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. 300ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಇದರ ಬೆನ್ನಲ್ಲೇ ಭಾರತ ಸರಕಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ, ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಬಹುನಿರೀಕ್ಷಿತ ಆಕ್ಷನ್ ಎಂಟರ್ಟೈನರ್ ‘ಜೈಲರ್ 2’ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಜೂನ್ 12 ರಂದು ಸಿನಿಮಾ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ಇತ್ತೀಚೆಗೆ ನಡೆದ ಆನೆಗಳ ಕಾಳಗ ಹಾಗೂ ಪ್ರವಾಸಿ ಮಹಿಳೆಯ ಸಾವಿನ ಘಟನೆ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರವನ್ನು ತಾತ್ಕಾಲಿಕವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಒಂದನೇ ತರಗತಿ ದಾಖಲಾತಿಗೆ ಕನಿಷ್ಠ ವಯೋಮಿತಿ ನಿಗದಿಪಡಿಸಿ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ.
ಕಳೆದ ಮಾರ್ಚ್ 28ರಂದು...
ಹೊಸದಿಗಂತ ಬೆಳಗಾವಿ:
ಮುಂಬರುವ ಮೇ 28 ರಂದು ಆಚರಿಸಲಾಗುವ ಮುಸ್ಲಿಮರ ಪವಿತ್ರ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾದ್ಯಂತ ಎಲ್ಲಾ ಕಸಾಯಿಖಾನೆಗಳನ್ನು ಸಂಪೂರ್ಣವಾಗಿ ಮುಚ್ಚಬೇಕೆಂದು ಆಗ್ರಹಿಸಿ ಶ್ರೀ ರಾಮ ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ...