27.5 C
Mangalore
Wednesday, November 18, 2026
27.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪಲ್ಯ, ಗ್ರೇವಿ & More 91 | ಪ್ರೋಟೀನ್ ಭರಿತ ಸಾಂಪ್ರದಾಯಿಕ ಶೇಂಗಾ ಕಾಳಿನ ಪಲ್ಯ ಮಾಡುವ ಸರಳ ವಿಧಾನ

ಶೇಂಗಾ ಪಲ್ಯ ಎನ್ನುವುದು ಉತ್ತರ ಕರ್ನಾಟಕದ ಮನೆಮನೆಗಳಲ್ಲೂ ಅತ್ಯಂತ ಜನಪ್ರಿಯವಾಗಿರುವ ಮತ್ತು ನಾಲಿಗೆಗೆ ರುಚಿ ನೀಡುವ ಒಂದು ವಿಶಿಷ್ಟ ಸಾಂಪ್ರದಾಯಿಕ ಅಡುಗೆಯಾಗಿದೆ. ಪ್ರೋಟೀನ್ ಮತ್ತು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಕಡಲೆಕಾಯಿ (ಶೇಂಗಾ) ಕಾಳುಗಳನ್ನು ಬಳಸಿ...

WEATHER | ರಾಜ್ಯದಲ್ಲಿ ಇಂದು ಕೂಡ ಕರಾವಳಿ-ಮಲೆನಾಡಿನಲ್ಲಿ ಮಳೆ ಮುಂದುವರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಇಂದು ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜಧಾನಿ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ...

ದಿನಭವಿಷ್ಯ: ನೀವು ಭಾವುಕ ವ್ಯಕ್ತಿ ಹೌದು, ಆದರೆ ಇದು ನಿಮ್ಮ ನಿರ್ಧಾರವನ್ನು ಹಾಳುಮಾಡದಿರಲಿ

ಮೇಷವೃತ್ತಿಯಲ್ಲೂ, ವೈಯಕ್ತಿಕವಾಗಿಯೂ ಸವಾಲಿನ ದಿನ. ಹೆಚ್ಚು ಹೊಣೆ. ಆತ್ಮೀಯ ಸಂಬಂಧಕ್ಕೆ ಧಕ್ಕೆ. ಆಪ್ತ ಜತೆ ಮನಸ್ತಾಪ. ಧನವ್ಯಯ.ವೃಷಭಈಡೇರಿಸಲು ಕಷ್ಟವಾದ ಆಶ್ವಾಸನೆ ನೀಡಿ ಇಕ್ಕಟ್ಟಿಗೆ ಸಿಲುಕುವಿರಿ. ಟೀಕೆಗೆ ಎರವಾಗದಂತೆ ವರ್ತಿಸಿ. ಬಂಧುಗಳ ಜತೆ ನಯವಿನಯವಿರಲಿ.ಮಿಥುನವೃತ್ತಿಯಲ್ಲಿ...

ಬಂಗಾಳದಲ್ಲಿ ದೀದಿಗೆ ಶಾಕ್ ಕೊಟ್ಟ ಬಿಜೆಪಿ: ಹಳೆಯ OBC ಪಟ್ಟಿಗೆ ಗೇಟ್ ಪಾಸ್ ಕೊಟ್ಟ ಸಿಎಂ ಸುವೇಂದು ಸರ್ಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ತರ ಬದಲಾವಣೆಯಾಗಿದ್ದು, ಹಿಂದಿನ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಇತರ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯನ್ನು ಮುಖ್ಯಮಂತ್ರಿ ಸುವೇಂದು...

ಕೊನೆಗೂ ತಮಿಳುನಾಡಿನಲ್ಲಿ ಕಾಂಗ್ರೆಸ್ ಗೆ ಬಂಪರ್: 59 ವರ್ಷಗಳ ಬಳಿಕ ಕೈ ಪಾಳಯಕ್ಕೆ ಸಿಕ್ಕಿತು ಅಧಿಕಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕಾರಣ 59 ವರ್ಷಗಳ ಬಳಿಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದು, ಸುದೀರ್ಘ ಕರಾಳ ರಾತ್ರಿಯ ನಂತರ ಕಾಂಗ್ರೆಸ್ ಶಾಸಕರು ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಸರ್ಕಾರದಲ್ಲಿ ಸಚಿವರಾಗಿ...

ಮೊಹಮ್ಮದ್ ಶಮಿಗೆ ಬಿಗ್ ರಿಲೀಫ್: ಪತ್ನಿ ಮಾಡಿದ ಆರೋಪದಿಂದ ಮುಕ್ತನಾದ ಟೀಮ್ ಇಂಡಿಯಾ ವೇಗಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೆಂಡತಿ ಹಸಿನ್ ಜಹಾನ್ ಮಾಡಿದ ಆರೋಪದಿಂದ ಮುಕ್ತನಾಗಿದ್ದಾರೆ. ಚೆಕ್ ಬೌನ್ಸ್ ಪ್ರಕರಣ 2018 ರ ಚೆಕ್ ಬೌನ್ಸ್...

ಕೇರಳ ಜನತೆಗೆ ಕಾಂಗ್ರೆಸ್ ಸರಕಾರದಿಂದ ಶಾಕ್: ಜೂನ್ 1 ರಿಂದ ಹಾಲಿನ ದರ 4 ರೂ. ಏರಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ಅತ್ತ ಜನರಿಗೆ ಎರಡು ಗ್ಯಾರಂಟಿ ಘೋಷಿಸಿದ ಬೆನ್ನಲ್ಲೇ ಇತ್ತ ಪ್ರತಿ ಲೀಟರ್ ಹಾಲಿನ ದರ 4 ರೂ....

ಮೀನುಗಾರಿಕೆಗೆ ಎರಡು ತಿಂಗಳುಗಳ ರಜೆ: ಯಾಂತ್ರೀಕೃತ ಬೋಟ್‌ಗೆ ನಿಷೇಧ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಯಾಂತ್ರೀಕೃತ ಮೀನುಗಾರಿಕೆ ಚಟುವಟಿಕೆಗಳ ಮೇಲೆ 61 ದಿನಗಳ ನಿಷೇಧ ಹೇರಲಾಗುತ್ತಿದೆ. ಇದೇ ಜೂ.1 ರಿಂದ ಜು.31 ರವರೆಗೆ ಈ ನಿಷೇಧ...

ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಬಿಜೆಪಿ: ದೇಶದ ಜನರಿಗೆ ಮಾಡಿದ ಅಪಮಾನ ಎಂದು ಗುಡುಗಿದ ನಿತೀನ್ ನಬಿನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಾಲಿಗೆ ಹರಿಬಿಟ್ಟ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ...

ಧುರಂಧರ್ ಸಿನಿಮಾದಲ್ಲಿ ಸೇನಾ ರಹಸ್ಯ ಸೋರಿಕೆ ಆರೋಪ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಕೊಟ್ಟ ನಿರ್ದೇಶನ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ದೇಶ ವಿದೇಶಗಳಲ್ಲಿ ಭಾರೀ ಸದ್ದು ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್: ದಿ ರಿವೆಂಜ್’ ಸಿನಿಮಾದಲ್ಲಿ ಭಾರತೀಯ ಸೇನೆ ಪಡೆಯ ಮಾಹಿತಿ ಸೋರಿಕೆಯಾಗಿದೆ ಎಂಬ ಆರೋಪಗಳು...

ಬಹುಕೋಟಿ ವಂಚನೆಯ ಪ್ರಕರಣ: ಆರೋಪಿ ಶಿವಾನಂದ್ ಬೆಳಗಾವಿಯಿಂದ ಬೆಂಗಳೂರಿಗೆ ಶಿಫ್ಟ್

ಹೊಸ ದಿಗಂತ ವರದಿ, ಬೆಳಗಾವಿ : ಬಹುಕೋಟಿ ವಂಚನೆಯ ಆರೋಪಿ ಶಿವಾನಂದ ನಿಲಣ್ಣವರನ್ನು ಹತ್ತು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಮಂಗಳವಾರ ಮಹತ್ವದ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಬೆಳಗಾವಿಯಿಂದ ಬೆಂಗಳೂರಿಗೆ...

ಮೆಲೋನಿಗೆ ‘ಮೆಲೋಡಿ’ ಕೊಟ್ಟ ಮೋದಿ: ಜಾಗತಿಕ ಮಾರುಕಟ್ಟೆಯಲ್ಲಿ ಪಾರ್ಲೆಗೆ ಸಖತ್ ಡಿಮ್ಯಾಂಡ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಟಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಮೋದಿ, ಇಟಲಿ ಪ್ರಧಾನಿ ಮೆಲೋನಿಗೆ...