27.5 C
Mangalore
Wednesday, November 18, 2026
27.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮೊದಲು ಯಾವ ಸಾಧನೆ ಮಾಡಿದ್ದೀರಿ ಎಂದು ಜನರಿಗೆ ತಿಳಿಸಿ: ರಾಜ್ಯ ಸರಕಾರದ ವಿರುದ್ಧ ಎನ್. ರವಿಕುಮಾರ್ ಕಿಡಿ

ಹೊಸದಿಗಂತ ವರದಿ, ಬೆಳಗಾವಿ: ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ ನಡೆಸುವುದಕ್ಕಿಂತ ಮೊದಲು ಜನರ ಸಮಸ್ಯೆಗಳಿಗೆ ಉತ್ತರ ನೀಡಬೇಕು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಂಗಳವಾರ...

ದೆಹಲಿ ಹೈಕೋರ್ಟ್ ನಲ್ಲಿ ಉಮರ್ ಖಾಲಿದ್ ಗೆ ಹಿನ್ನೆಡೆ: ಮಧ್ಯಂತರ ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ನ್ಯಾಯಾಲಯದಲ್ಲಿ ಜೆಎನ್​ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಗೆ ಹಿನ್ನೆಡೆಯಾಗಿದ್ದು, ಮಧ್ಯಂತರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಚಿಕ್ಕಪ್ಪನ 40 ದಿನಗಳ ಮರಣೋತ್ತರ ಆಚರಣೆ ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾದ ತನ್ನ...

ನವಮಂಗಳೂರು ಬಂದರಿಗೆ ಆಗಮಿಸಿದ ಕ್ರೂಸ್‌ ಹಡಗು: ಪ್ರವಾಸಿಗರಿಗೆ ಸಿಕ್ಕಿತು ಅದ್ದೂರಿ ಸ್ವಾಗತ

ಹೊಸದಿಗಂತ ವರದಿ, ಮಂಗಳೂರು: ನವಮಂಗಳೂರು ಬಂದರಿಗೆ ಈ ಋತುವಿನ 5ನೇ ಕ್ರೂಸ್‌ ಮಂಗಳವಾರ ಆಗಮನವಾಗಿದ್ದು, ನವ ಮಂಗಳೂರು ಬಂದರು ಪ್ರಾಧಿಕಾರದ ವತಿಯಿಂದ ಪ್ರವಾಸಿಗರನ್ನು ಸ್ವಾಗತಿಸಲಾಯಿತು. ಈ ಋತುವಿನ ಅಂತಿಮ ಕ್ರೂಸ್ ಪ್ರಸ್ತುತ ಕ್ರೂಸ್ ಋತುವಿನ ಐದನೇ ಮತ್ತು...

ನ್ಯಾ. ಯಶವಂತ್ ವರ್ಮಾ ಮನೆಯಲ್ಲಿ ನಗದು ಪತ್ತೆ ಕೇಸ್: ಸ್ಪೀಕರ್ ಓಂ ಬಿರ್ಲಾಗೆ ವರದಿ ಸಲ್ಲಿಸಿದ ವಿಚಾರಣಾ ಸಮಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ದೆಹಲಿ ಹೈಕೋರ್ಟ್ ನ್ಯಾಯಧೀಶರಾಗಿದ್ದ ಯಶವಂತ್ ವರ್ಮಾ ಅವರ ಮನೆಯಲ್ಲಿ ಕೋಟ್ಯಂತರ ರೂಪಾಯಿ ನಗದು ನೋಟು ದೊರೆತ ಪ್ರಕರಣ ಸಂಬಂಧ ಅವರ ತನಿಖೆ ನಡೆಸುತ್ತಿರುವ ಸಂಸತ್ತು ತನಿಖಾ ಸಮಿತಿಯು ಲೋಕಸಭಾ ಸ್ಪೀಕರ್...

ಕುಡಿಯಲು ನೀರು ಕೊಡದ ರಾಜ್ಯ ಸರ್ಕಾರದಿಂದ ಏಳು ಸಾವಿರ ವೈನ್‌ಶಾಪ್ ಆರಂಭ: ಸಂಸದ ಕಾರಜೋಳ ವಾಗ್ದಾಳಿ

ಹೊಸದಿಗಂತ ವರದಿ, ಚಿತ್ರದುರ್ಗ : ರಾಜ್ಯದ ಜನತೆಗೆ ಕುಡಿಯುವ ನೀರು ಕೊಡಲಾಗದ ರಾಜ್ಯ ಸರ್ಕಾರ, 7000 ವೈನ್‌ಶಾಪ್‌ಗಳನ್ನು ಆರಂಭಿಸಲು ಲೈಸೆನ್ಸ್ ನೀಡಿದೆ. ಇದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನೆ ಎಂದು ಸಂಸದ...

ಗಿನ್ನಿಸ್ ವಿಶ್ವದಾಖಲೆಗೆ ತುಮಕೂರಿನ ಸಾಧನಾ ಸಮಾವೇಶ: ಬರೋಬ್ಬರಿ 21 ಸಾವಿರಕ್ಕೂ ಹೆಚ್ಚು ಹಕ್ಕುಪತ್ರ ಅಪ್‌ಲೋಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಇಂದು ನಡೆದ ಸಾಧನಾ ಸಮರ್ಪಣಾ ಸಮಾವೇಶದಲ್ಲಿ ಲಕ್ಷಾಂತರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗಿದ್ದು, ಇದೇ ವೇಳೆ ತುಮಕೂರು ಜಿಲ್ಲೆ ಗಿನ್ನಿಸ್...

ಬೀದಿನಾಯಿಗಳ ನಿಯಂತ್ರಣಕ್ಕೆ ಸುಪ್ರೀಂಕೋರ್ಟ್ ಕಠಿಣ ನಿಲುವು: ಹಿಂದಿನ ಆದೇಶ ಹಿಂಪಡೆಯಲು ನಿರಾಕರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೀದಿನಾಯಿಗಳ ನಿಯಂತ್ರಣ ಮತ್ತು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಕುರಿತು ನೀಡಿದ್ದ ಹಿಂದಿನ ಆದೇಶವನ್ನು ಹಿಂಪಡೆಯಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಈ ಮೂಲಕ ಆದೇಶ ತಿದ್ದುಪಡಿ ಮಾಡುವಂತೆ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಾಲಯ...

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಇಂಧನ ಪೂರೈಕೆ ಅಬಾಧಿತ: ಆತಂಕ ಬೇಡ ಎಂದ ತೈಲ ಕಂಪನಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:ಜಾಗತಿಕ ಅನಿಶ್ಚಿತತೆಗಳು ಮತ್ತು ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಸಾರ್ವಜನಿಕ ವಲಯದ ತೈಲ ಕಂಪನಿಗಳು...

ಮಾರ್ತಾಂಡ ಆನೆ ಸಾವಿಗೆ ಸಚಿವ ಖಂಡ್ರೆ ಸಂತಾಪ: ದಸರಾ ಮಹೋತ್ಸವದಿಂದ ಕಂಜನ್ ಆನೆಗೆ ಗೇಟ್ ಪಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಆನೆಗಳ ನಡುವಿನ ಘರ್ಷಣೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಸಾಕಾನೆ ಮೃತಪಟ್ಟಿರುವ ಘಟನೆಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು...

ಆರೆಸ್ಸೆಸ್ ಹಿರಿಯ ಕಾರ್ಯಕರ್ತ ಮಾರುತಿ ಕೇಶವ ನಾಯಕ ವಿಧಿವಶ

ಹೊಸದಿಗಂತ ವರದಿ, ಅಂಕೋಲಾ: ಆರೆಸ್ಸೆಸ್ ಹಿರಿಯ ಕಾರ್ಯಕರ್ತ ಮಾರುತಿ ಕೇಶವ ನಾಯಕ (69) ಮಂಗಳವಾರ ಸಂಜೆ ನಿಧನರಾದರು. ಇಲ್ಲಿಯ ಮಠಾಕೇರಿ ನಿವಾಸಿಯಾಗಿರುವ ಇವರು ಸಂಘದ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ. ವಿ.ಹಿಂ. ಪ, ಹಿಂದು ಜಾಗರಣ ವೇದಿಕೆ...

ಛತ್ತೀಸ್‌ಗಢದ ‘ಬಸ್ತಾರ್’ ನಕ್ಸಲ್ ಮುಕ್ತ ಪ್ರದೇಶ: ಗೃಹ ಸಚಿವ ಅಮಿತ್ ಶಾ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ಬಸ್ತಾರ್‌ ಇಂದು ಸಂಪೂರ್ಣವಾಗಿ ನಕ್ಸಲ್ ಮುಕ್ತ ಪ್ರದೇಶವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ ನಲ್ಲಿ ಕೇಂದ್ರ ವಲಯ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ...

ಸಿಎಸ್‌ಕೆ ನಾಯಕತ್ವಕ್ಕೆ ಕಂಟಕ?: ಗಾಯಕ್ವಾಡ್‌ ಬದಲು ಆತನಿಗೆ ಕ್ಯಾಪ್ಟನ್ಸಿ ನೀಡಿ ಎಂದ ಮಾಜಿ ಕ್ರಿಕೆಟಿಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಎಸ್‌ಕೆ ತಂಡದ ಪ್ಲೇಆಫ್ ಕನಸು ಈ ಬಾರಿಯ ಐಪಿಎಲ್‌ನಲ್ಲಿ ಬಹುತೇಕ ಕೈ ತಪ್ಪಿದಂತಾಗಿದೆ. ಸತತ ಕಳಪೆ ಪ್ರದರ್ಶನದಿಂದ ತಂಡ ಒತ್ತಡಕ್ಕೆ ಸಿಲುಕಿದ್ದು, ಇದೀಗ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿವೆ....