27.5 C
Mangalore
Wednesday, November 18, 2026
27.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಖಾನಾಪುರದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ: 35.01 ಲಕ್ಷ ರೂ. ಮೌಲ್ಯದ ಸ್ಪಿರಿಟ್, ಟ್ಯಾಂಕರ್ ವಶ

ಹೊಸದಿಗಂತ ವರದಿ, ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿಯಿಂದ ಕಣಕುಂಬಿಗೆ ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಮದ್ಯಸಾರ (ಸ್ಪಿರಿಟ್) ಸಾಗಾಣಿಕೆ ಮಾಡುತ್ತಿದ್ದ ಟ್ಯಾಂಕರ್ ಅನ್ನು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಸೋಮವಾರ ಮುಂಜಾನೆ ಸುಮಾರು...

ದೆಹಲಿ ಕಡೆ ಪುಟಿನ್ ನಡೆ: ಭಾರತ-ರಷ್ಯಾ ಬಾಂಧವ್ಯಕ್ಕೆ ಮತ್ತಷ್ಟು ಬಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇದೇ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ BRICS ಶೃಂಗಸಭೆಯಲ್ಲಿ ಭಾಗವಹಿಸಲು ಅವರು ಆಗಮಿಸಲಿದ್ದಾರೆ. ಒಂದೇ ವರ್ಷದ ಅವಧಿಯಲ್ಲಿ...

ಬಳ್ಳಾರಿಯಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆ: ರಸ್ತೆಗೆ ಉರುಳಿದ ಮರಗಳು, ಸುಗಮ ಸಂಚಾರಕ್ಕೆ ಅಡ್ಡಿ

ಹೊಸದಿಗಂತ ವರದಿ, ಬಳ್ಳಾರಿ: ಬಿಸಿಲನಾಡು ಬಳ್ಳಾರಿಯಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು, ಸಿಡಿಲು ಮಿಶ್ರಿತ ಕೆಲ ಕಾಲ ಭಾರಿ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ಹೈರಾಣರಾಗಿದ್ದ ಜನರು ನಿಟ್ಟುಸಿರು ಬಿಟ್ಟರು. ವರುಣನ ಆಗಮನದಿಂದ ಸಂತಸ ವರ್ಷದ ಮೊದಲ ಮಳೆಯ ಸಿಂಚನಕ್ಕೆ...

ಫಾಲ್ಟಾಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಅಧಿಕಾರಿ: ಚುನಾವಣಾ ಕಣದಿಂದ ಹಿಂದೆ ಸರಿದ ಟಿಎಂಸಿ ಅಭ್ಯರ್ಥಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಫಾಲ್ಟಾ ಪ್ರದೇಶದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿಶೇಷ ಪ್ಯಾಕೇಜ್ ಅನ್ನು ಘೋಷಿಸಿದ್ದು, ಈ ಬೆನ್ನಲ್ಲೇ ಟಿಎಂಸಿ ಅಭ್ಯರ್ಥಿ ಜಹಾಂಗೀರ್​ ಖಾನ್​ ಮೇ 21 ರಂದು ನಡೆಯಲಿರುವ...

ವಂಚನೆ ಪ್ರಕರಣ: ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ಪೊಲೀಸ್ ಠಾಣೆಯಲ್ಲಿ FIR

ಹೊಸದಿಗಂತ ವರದಿ ಬೆಳಗಾವಿ: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ದೂರು ದಾಖಲಾಗಿದೆ. ಶೇ.36 ಬಡ್ಡಿ ಭರವಸೆ ನೀಡಿ ಮೋಸ ಆರೋಪ ಶಿವಂ...

ಕಾವೇರಿತು ಐಪಿಎಲ್ ಪ್ಲೇಆಫ್ ರೇಸ್: ಕೊನೆಯ ಸ್ಥಾನಕ್ಕಾಗಿ 5 ತಂಡಗಳ ವಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಸೀಸನ್ ಅಂತಿಮ ಹಂತ ತಲುಪುತ್ತಿದ್ದಂತೆ ಪ್ಲೇಆಫ್ ಹೋರಾಟ ರೋಚಕ ಘಟ್ಟಕ್ಕೆ ತಲುಪಿದೆ. ಈಗಾಗಲೇ ಮೂರು ತಂಡಗಳು ಅಧಿಕೃತವಾಗಿ ಪ್ಲೇಆಫ್ ಪ್ರವೇಶ ಖಚಿತಪಡಿಸಿಕೊಂಡಿದ್ದು, ಉಳಿದ ಒಂದೇ ಸ್ಥಾನಕ್ಕಾಗಿ ಐದು...

‘ರೈತರ ಸಮಾಧಿ ಮೇಲೆ ಸಾಧನಾ ಸಮಾವೇಶ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರ ನಡೆಸುತ್ತಿರುವ ಸಾಧನಾ ಸಮಾವೇಶದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೈತರ ಸಮಸ್ಯೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರ ಪ್ರಚಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಎಂದು...

ಅಫ್ಘಾನಿಸ್ತಾನ್ ವಿರುದ್ಧ ಸರಣಿಗೆ ಟೀಮ್ ಇಂಡಿಯಾ ಸಜ್ಜು: ಗಿಲ್ ಹೆಗಲಿಗೆ ನಾಯಕತ್ವದ ಜವಾಬ್ದಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಟೂರ್ನಿ ಇನ್ನೇನ್ನು ಕೊನೆಯ ಹಂತ ತಲುಪಿದ್ದು, ಇದು ಮುಗಿದ ಬೆನ್ನಲ್ಲೇ ಟೀಮ್ ಇಂಡಿಯಾ ಮುಂದಿನ ಅಂತಾರಾಷ್ಟ್ರೀಯ ಪಂದ್ಯಕ್ಕೆ ಸಜ್ಜಾಗಬೇಕಿದೆ. ಜೂನ್ 6 ರಿಂದ ಟೀಮ್ ಇಂಡಿಯಾವು ಅಫ್ಘಾನಿಸ್ತಾನ್ ವಿರುದ್ಧದ ತನ್ನ...

ಮುಂದಿನ ದಿನಗಳಲ್ಲಿ ದೇಶಕ್ಕೆ ದೊಡ್ಡ ಆರ್ಥಿಕ ಸಂಕಷ್ಟ ಎದುರಾಗುತ್ತೆ: ರಾಹುಲ್ ಗಾಂಧಿ ಕಳವಳ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದೇಶಕ್ಕೆ ದೊಡ್ಡ ಆರ್ಥಿಕ ಸಂಕಷ್ಟ...

ನಟ ದರ್ಶನ್ ಭೇಟಿಗೆ ಜೈಲಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರಿಗೆ ಇಂದು ಜೈಲಾಧಿಕಾರಿಗಳಿಂದ ರಿಲೀಫ್ ಸಿಕ್ಕಿದ್ದು, ಜೈಲಿನಲ್ಲಿ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಅವರನ್ನು ಮುಖಾಮುಖಿಯಾಗಿ...

ಗಡಿನಾಡು-ಹೊರನಾಡು ಕನ್ನಡಿಗರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹ

ಹೊಸದಿಗಂತ ವರದಿ ಬೀದರ್: ಗಡಿನಾಡು ಹಾಗೂ ಹೊರನಾಡು ಕನ್ನಡಿಗರ ಜ್ವಲಂತ ಸಮಸ್ಯೆಗಳಿಗೆ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳ “ಕನ್ನಡ ಮಾಧ್ಯಮ ಪ್ರಶಸ್ತಿ” ಹಾಗೂ ಶಿಷ್ಯವೇತನ ಯೋಜನೆಯನ್ನು ತಕ್ಷಣ ಮರುಜಾರಿಗೆ...

ಸಿಎಂ ಸುವೇಂದು ಅಧಿಕಾರಿಯಿಂದ ದಿಟ್ಟ ಹೆಜ್ಜೆ: ಸಿಲಿಗುರಿ ಕಾರಿಡಾರ್‌​​ನ 120 ಎಕರೆ ಭೂಮಿ ಕೇಂದ್ರ ಸರಕಾರಕ್ಕೆ ಹಸ್ತಾಂತರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಸಿಎಂ ಸುವೇಂದು ಅಧಿಕಾರಿ ಅವರು ಇಂದು ಮಹತ್ವದ ನಿರ್ಧಾರ ತೆಗೆದುಗೊಂಡಿದ್ದು, ಸಿಲಿಗುರಿ ಕಾರಿಡಾರ್‌ (ಚಿಕನ್ ನೆಕ್) ನಲ್ಲಿರುವ 120 ಎಕರೆ ಭೂಮಿಯನ್ನು ಕೇಂದ್ರ...