ಹೊಸದಿಗಂತ ಡಿಜಿಟಲ್ ಡೆಸ್ಕ್:
ಆನ್‌ಲೈನ್ ಮೂಲಕ ಔಷಧಗಳ ಮಾರಾಟ ಮತ್ತು ಕಾರ್ಪೊರೇಟ್ ಕಂಪನಿಗಳು ನೀಡುತ್ತಿರುವ ಭಾರಿ ರಿಯಾಯಿತಿ ನೀತಿಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಮಾಡಲಾಗುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೆಡಿಕಲ್ ಸ್ಟೋರ್‌ಗಳು ಬಾಗಿಲು ತೆಗೆಯೋದು...
ಮಧ್ಯಪ್ರದೇಶದಲ್ಲಿ ಕಲ್ಲಂಗಡಿ ಹಣ್ಣು ತಿಂದ ತಕ್ಷಣ ತಂದೆ ಸಾವು ಮತ್ತು ಮಗ ಗಂಭೀರ ಸ್ಥಿತಿ ತಲುಪಿರುವ ಭೀಕರ ದುರಂತವು, ನಾವು ದಿನನಿತ್ಯ ತಿನ್ನುವ ಹಣ್ಣುಗಳ ಸುರಕ್ಷತೆಯ ಬಗ್ಗೆ ದೊಡ್ಡ ಪ್ರಶ್ನೆಯನ್ನು ಮೂಡಿಸಿದೆ. ಮಾರುಕಟ್ಟೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಇಂದಿಗೆ ಸರಿಯಾಗಿ 3 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪತ್ನಿ ಸಮೇತರಾಗಿ ಆಂಧ್ರಪ್ರದೇಶದ ಪವಿತ್ರ ತಿರುಮಲ ತಿರುಪತಿ ವೆಂಕಟೇಶ್ವರ ಸ್ವಾಮಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ತೀವ್ರ ಬಿಸಿಲಿಗೆ ಬಳಲಿ ಬೆಂಡಾಗಿದ್ದ ಉದ್ಯಾನನಗರಿ ಬೆಂಗಳೂರು ಇದೀಗ ಮಳೆಗಾಲದಂತೆ ಕಾಣಿಸುತ್ತದೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಭಾರೀ ಮಳೆ ಬಿದ್ದಿದ್ದು, ರಸ್ತೆಗಳೆಲ್ಲ ವಾಟರ್‌ಪಾರ್ಕ್‌ನಂತೆ ಕಾಣಿಸುತ್ತಿದೆ.
ಬೆಂಗಳೂರಿನ ಮಳೆಗೆ ಭಾರೀ ಸಮಸ್ಯೆ ಎದುರಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ನಗರದ ವಾಯುಮಾಲಿನ್ಯ ಗಣನೀಯವಾಗಿ ಇಳಿಕೆಯಾಗಿದ್ದು, ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಸುಧಾರಿಸಿದೆ. ನಿನ್ನೆ ನಗರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ 63ನೇ ರೋಚಕ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಹೈದರಾಬಾದ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇರಾನ್-ಅಮೆರಿಕ ಯುದ್ಧ ನಿಲ್ಲದ ಹಿನ್ನೆಲೆ ಬೇರೆ ದೇಶಗಳಿಗೂ ಸಮಸ್ಯೆ ಆಗುತ್ತಲೇ ಇದೆ. ಈಗಷ್ಟೇ ಪೆಟ್ರೋಲ್ -ಡಿಸೇಲ್ ದರ ಏರಿಕೆಯನ್ನು ಅರಗಿಸಿಕೊಂಡಿಲ್ಲದ ಜನತೆಗೆ ಮತ್ತೆ ದರ ಏರಿಕೆ ಬಿಸಿ ಮುಟ್ಟಿದೆ.
https://hosadigantha.com/surfing-mania-in-mangalore-from-may-29th-a-rush-of-adventures-amidst-the-waves-of-the-ocean/
ಇಂದು ತೈಲ...
ಕೆಸುವಿನ ಸೊಪ್ಪಿನ ಪಲ್ಯವು ಮಲೆನಾಡು ಮತ್ತು ಕರಾವಳಿ ಕರ್ನಾಟಕ ಭಾಗದ ಅತ್ಯಂತ ಸಾಂಪ್ರದಾಯಿಕ ಹಾಗೂ ಜನಪ್ರಿಯವಾದ ಆಹಾರವಾಗಿದೆ. ಮಳೆಗಾಲದಲ್ಲಿ ಸಮೃದ್ಧವಾಗಿ ಬೆಳೆಯುವ ಕೆಸುವಿನ ಎಲೆಗಳಿಂದ ಈ ಪಲ್ಯವನ್ನು ಸಿದ್ಧಪಡಿಸಲಾಗುತ್ತದೆ.
ಬೇಕಾಗುವ ಸಾಮಗ್ರಿಗಳುಕೆಸುವಿನ ಸೊಪ್ಪುಹುಣಸೆಹಣ್ಣುಬೆಳ್ಳುಳ್ಳಿಈರುಳ್ಳಿಹಸಿ ಮೆಣಸಿನಕಾಯಿಒಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದೇ ವಾತಾವರಣ ಇನ್ನೂ ಒಂದು ವಾರ ಇರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
https://hosadigantha.com/big-opportunity-coming-your-way-use-it-wisely/
ಯಾದಗಿರಿ, ರಾಯಚೂರು,ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ,...
ಮೇಷ.ಇಂದು ಹೆಚ್ಚು ಎಚ್ಚರ ಮತ್ತು ಕುಶಲತೆಯಿಂದ ನಿಮ್ಮ ಕಾರ್ಯವ್ಯವಹಾರ ನಡೆಸಿ. ವಿರೋಽಗಳು ನಿಮ್ಮ ವಿರುದ್ಧ ಮಸಲತ್ತು ನಡೆಸುತ್ತಾರೆ. ವೃಷಭನಿಮ್ಮ ಮಾತು ವಿವಾದ ಸೃಷ್ಟಿಸಬಹುದು. ಮಿತಮಾತು ಒಳಿತು. ನಿಮ್ಮ ಕಾರ್ಯದ ಬಗ್ಗೆ ಶ್ಲಾಘನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಅತಿವೇಗದ ರೈಲು ಸಂಚಾರದ ಕನಸು ಇದೀಗ ಮತ್ತಷ್ಟು ಹತ್ತಿರವಾಗಿದ್ದು, ದೇಶದ ಮೊದಲ ಬುಲೆಟ್ ರೈಲಿನ ಪ್ರಸ್ತಾವಿತ ಮಾದರಿಯ ಚಿತ್ರವನ್ನು ಕೇಂದ್ರ ರೈಲ್ವೆ ಸಚಿವಾಲಯ ಅನಾವರಣಗೊಳಿಸಿದೆ.
ಜಪಾನ್ ಹಾಗೂ ಚೀನಾದ ಮಾದರಿಯ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆಯೂ ಭಾರತದಲ್ಲಿ ಸಾಕಷ್ಟು ಪ್ರಮಾಣದಲ್ಲಿ ತೈಲ ಲಭ್ಯವಿದ್ದು, ಒಂದು ವೇಳೆ ಅಮೆರಿಕ ನಿರ್ಬಂಧ ಹೇರಿದರೂ ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದನ್ನು ಮುಂದುವರಿಸಲಿದೆ ಕೇಂದ್ರ ಸರಕಾರ ತಿಳಿಸಿದೆ.
ದೇಶದ...