24.5 C
Mangalore
Wednesday, November 18, 2026
24.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

‘ಮಸೀದಿ ಫುಲ್ ಆದ್ರೆ ಶಿಫ್ಟ್‌ನಲ್ಲಿ ನಮಾಜ್ ಮಾಡಿ’: ಯೋಗಿ ಖಡಕ್ ವಾರ್ನಿಂಗ್ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ನಡೆಸುವ ವಿಚಾರವಾಗಿ ಮತ್ತೊಮ್ಮೆ ಕಠಿಣ ನಿಲುವು ವ್ಯಕ್ತಪಡಿಸಿದ್ದಾರೆ. ಮಸೀದಿಗಳಲ್ಲಿ ಜಾಗ ಸಾಲದಿದ್ದರೆ ಶಿಫ್ಟ್‌ಗಳಲ್ಲಿ ಪ್ರಾರ್ಥನೆ ನಡೆಸಬೇಕು, ಆದರೆ ಯಾವುದೇ ಕಾರಣಕ್ಕೂ...

ಜಯಲಲಿತಾರ ಅಮ್ಮ ಕ್ಯಾಂಟೀನ್ ಗೆ ಸಿಕ್ಕಿತು ಮರುಜೀವ: ತಮಿಳುನಾಡಿನಲ್ಲಿ ಅಚ್ಚರಿ ಮೂಡಿಸಿದ ಸಿಎಂ ವಿಜಯ್ ನಡೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ತಮಿಳುನಾಡಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಸಿಎಂ ವಿಜಯ್ ಹೊಸ ಹೊಸ ಯೋಜನೆಗಳತ್ತ ಗಮನಹರಿಸಿದ್ದು, ಇದೀಗ ಅಚ್ಚರಿಯ ಎಂಬಂತೆ ಅಂದಿನ ಎಐಎಡಿಎಂಕೆ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಲಾದ ಅಮ್ಮ ಕ್ಯಾಂಟೀನ್‌ಗಳ ಮೂಲಸೌಕರ್ಯವನ್ನು...

CINE | ‘ಪೆದ್ದಿ’ ಟ್ರೇಲರ್ ನೋಡಿದ್ರಾ? ರಾಮ್ ಚರಣ್ ಮಾಸ್ ಅವತಾರ ನೋಡಿ ಫ್ಯಾನ್ಸ್ ಫುಲ್ ಖುಷ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾದ ಟ್ರೇಲರ್ ಕೊನೆಗೂ ಬಿಡುಗಡೆಯಾಗಿದೆ. ಮುಂಬೈನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಅನಾವರಣಗೊಂಡ ಟ್ರೇಲರ್‌ನಲ್ಲಿ ರಾಮ್ ಚರಣ್ ಅವರ...

ಟೆಲ್ ಅವಿವ್‌ ನತ್ತ ಹಾರಿದ ಅಮೆರಿಕ ಶಸ್ತ್ರಾಸ್ತ್ರ ವಿಮಾನಗಳು: ಇರಾನ್ ಮೇಲೆ ಮತ್ತೆ ಯುದ್ಧ??

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ನಡುವೆಯೇ ಅಮೆರಿಕದ ಸೇನಾ ಚಟುವಟಿಕೆ ಜೋರಾಗಿದೆ. ಜರ್ಮನಿಯ ಮಿಲಿಟರಿ ನೆಲೆಗಳಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊತ್ತ ಡಜನ್ಗಟ್ಟಲೆ ಅಮೆರಿಕ ವಿಮಾನಗಳು ಇಸ್ರೇಲ್‌ನ ಟೆಲ್...

ಬಂಗಾಳ ಸಿಎಂ ಸುವೇಂದು ಅಧಿಕಾರಿ ಪಿಎ ಹತ್ಯೆ ಕೇಸ್: ಸಿಬಿಐಯಿಂದ ಪ್ರಮುಖ ಶೂಟರ್ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ಎಂಬಾತನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಕೊಲೆ ನಡೆದ 12...

ಆಧಾರ್ ಕಾರ್ಡ್ ಬಳಕೆದಾರರೇ ಗಮನಿಸಿ: ಉಚಿತ ಅಪ್​ಡೇಟ್ ಗಡುವು ಮತ್ತೆ 1 ವರ್ಷ ವಿಸ್ತರಣೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಆಧಾರ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿಯೊಂದು ಇದ್ದು, ಆನ್‌ಲೈನ್‌ನಲ್ಲಿ ಉಚಿತವಾಗಿ ಆಧಾರ್ ದಾಖಲೆಗಳನ್ನು ನವೀಕರಿಸಲು ನೀಡಲಾಗಿದ್ದ ಕೊನೆಯ ದಿನಾಂಕವನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಮತ್ತೆ ಒಂದು ವರ್ಷದ...

‘ಧೋನಿ ಇಲ್ಲ’ ಎಂದೇ ಮಂಕಾದ ಚೆಪಾಕ್! ಅಭಿಮಾನಿಗಳಿಗೆ ಮತ್ತೆ ನಿರಾಶೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 63ನೇ ಪಂದ್ಯದಲ್ಲಿ ಸಿಎಸ್‌ಕೆ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾದವು. ಆದರೆ ಪಂದ್ಯದಲ್ಲಿ ಅಭಿಮಾನಿಗಳಿಗೆ ದೊಡ್ಡ ಶಾಕ್ ಎದುರಾಯಿತು. ಮಾಜಿ...

ಮೇ 29 ರಿಂದ ಮಂಗಳೂರಿನಲ್ಲಿ ಸರ್ಫಿಂಗ್ ಮೇನಿಯಾ: ಕಡಲಿನ ಅಲೆಗಳ ನಡುವೆ ಸಾಹಸಗಳ ಮೆರಗು!

ಹೊಸ ದಿಗಂತ ವರದಿ, ಮಂಗಳೂರು: ಮಂಗಳೂರಿನ ತಣ್ಣೀರುಬಾವಿಯ ಬ್ಲೂ ಬೇ ಇಕೋ ಬೀಚ್‌ನಲ್ಲಿ ಮೇ 29 ರಿಂದ 31ರವರೆಗೆ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಚಾಂಪಿಯನ್ ಶಿಪ್ ಆಯೋಜಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...

ವಂದೇ ಭಾರತ್‌ಗೂ ಬಿತ್ತು ಕಲ್ಲೇಟು: ಬಿಹಾರದಲ್ಲಿ ಮೂರು ರೈಲುಗಳ ಗಾಜು ಪುಡಿ ಪುಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಮುಜಫ್ಫರ್‌ಪುರ ಭಾಗದಲ್ಲಿ ಸೋಮವಾರ ಆತಂಕಕಾರಿ ಘಟನೆ ನಡೆದಿದೆ. ವಂದೇ ಭಾರತ್‌ ಎಕ್ಸ್ಪ್ರೆಸ್ ಸೇರಿದಂತೆ ಮೂರು ರೈಲುಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಹಲವು ಕೋಚ್‌ಗಳ ಕಿಟಕಿ ಗಾಜುಗಳು ಜಖಂಗೊಂಡಿವೆ. ಘಟನೆಯಿಂದ...

ಸಾರಿಗೆ ನೌಕರರ ಜೊತೆ ಸಂಧಾನ ಸಭೆ ವಿಫಲ: ನಾಳೆ ರಾಜ್ಯಾದ್ಯಂತ ಬಸ್ ಸಂಚಾರ ಬಂದ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ವೇತನ ಪರಿಷ್ಕರಣೆ ಸಹಿತ ವಿವಿಧ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಮೇ 20ರಂದು ರಾಜ್ಯಾದ್ಯಂತ ಮುಷ್ಕರ ನಡೆಸಲು ಸಜ್ಜಾಗಿದ್ದ ಸಾರಿಗೆ ನೌಕರರ ಜೊತೆಗಿನ ಕಾರ್ಮಿಕ ಇಲಾಖೆ ನಡೆಸಿದ ಸಂಧಾನ...

ದುಬಾರೆ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಆನೆ ಸ್ನಾನ ವೀಕ್ಷಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ

ಹೊಸ ದಿಗಂತ ವರದಿ, ಮಡಿಕೇರಿ: ರಾಜ್ಯದಲ್ಲಿರುವ ಎಲ್ಲಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ...

ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು

ಹೊಸದಿಗಂತ ವರದಿ ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ಸೋಮವಾರ ತಾಲೂಕಿನ ಮಾಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಕಾಶ್(17) ಮೃತ ಯುವಕ. ಇದನ್ನೂ ಓದಿ: https://hosadigantha.com/karnataka-rain-alert-heavy-rain-in-many-parts-of-the-state-orange-alert-for-7-districts/ ಸ್ನೇಹಿತರೊಂದಿಗೆ ಗ್ರಾಮದ ಕೆರೆಗೆ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ...