24.5 C
Mangalore
Wednesday, November 18, 2026
24.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪ್ರಧಾನಿ ಮೋದಿಗೆ ಮತ್ತೊಂದು ಜಾಗತಿಕ ಗೌರವ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ ಮಾಡಿದ ನಾರ್ವೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ನಾರ್ವೆ ದೇಶದ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಗ್ರಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್’ ಗೌರವವನ್ನು ನೀಡಿ ಗೌರವಿಸಲಾಗಿದೆ. ಪ್ರಧಾನಿ ಮೋದಿಗೆ...

Karnataka Rain Alert | ರಾಜ್ಯದ ಹಲವೆಡೆ ವರುಣನ ಅಬ್ಬರ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ...

ರಾಷ್ಟ್ರೀಯ ‘ಜಾನಪದ ರತ್ನ ಪ್ರಶಸ್ತಿ’ ಮುಡಿಗೇರಿಸಿಕೊಂಡ ಜಾನಪದ ಕಲಾವಿದೆ ಹೊನ್ನಮ್ಮ

ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲೂಕಿನ ಕುರುಬರಹಳ್ಳಿಯ ಹಿರಿಯ ಜಾನಪದ ಕಲಾವಿದೆ ಹೊನ್ನಮ್ಮನವರು ರಾಷ್ಟ್ರೀಯ ಜಾನಪದ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೊನ್ನಮ್ಮನವರು ಜನಪದ ಕ್ಷೇತ್ರದಲ್ಲಿ ವಿಶೇಷವಾಗಿ ಸೋಬಾನೆ ಪದಗಳು, ಭಜನೆ ಪದಗಳು, ಬೀಸುವಕಲ್ಲಿನ...

32ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿ ದಾಖಲೆ ಬರೆದ ನೇಪಾಳದ ಕಾಮೀ ರೀತಾ ಶೆರ್ಪಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನೇಪಾಳದ ಕಾಮೀ ರೀತಾ ಶೆರ್ಪಾ ವಿಶ್ವದ ಅತೀ ಎತ್ತರದ ಪರ್ವತ 'ಮೌಂಟ್‌ ಎವರೆಸ್ಟ್‌'ನ ತುದಿಯನ್ನು 32ನೇ ಬಾರಿ ಹತ್ತುವ ಮೂಲಕ ತಮ್ಮದೇ ಹೆಸರಲ್ಲಿದ್ದ ‘ಅತಿಹೆಚ್ಚು ಬಾರಿ ಎವರೆಸ್ಟ್‌ ಹತ್ತಿದವರು’...

ಹುಲಿ ಸಮೀಕ್ಷೆ ಮಧ್ಯೆ ಕಳ್ಳರ ಕೈಚಳಕ: 25 ಸಾವಿರ ರೂ ಮೌಲ್ಯದ ಕ್ಯಾಮೆರಾ ನಾಪತ್ತೆ

ಹೊಸದಿಗಂತ ವರದಿ ಅಂಕೋಲಾ: ದೇಶದಲ್ಲಿ ನಡೆಯುತ್ತಿರುವ ಹುಲಿಗಳ ಸಮೀಕ್ಷೆ ಆಲ್ ಇಂಡಿಯಾ ಟೈಗರ್ ಎಸ್ಟಿಮೇಟ್ ಕಾರ್ಯಕ್ರಮದ ಭಾಗವಾಗಿ ಅರಣ್ಯ ಪ್ರದೇಶದಲ್ಲಿ ಅಳವಡಿಸಿದ ಎರಡು ಕ್ಯಾಮೆರಾಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿರುವ ಘಟನೆ ತಾಲೂಕಿನ ಹೊಸಕಂಬಿ...

ಸಗರ ನಾಡಿನಲ್ಲಿ ಮೊಳಗಿದ ‘ಜೈ ಶ್ರೀರಾಮ್’: ಬೃಹತ್ ಹಿಂದೂ ಮಹಾ ಸಮಾವೇಶಕ್ಕೆ ಚಾಲನೆ

ಹೊಸದಿಗಂತ ವರದಿ ಯಾದಗಿರಿ: ಯಾದಗಿರಿ ಜಿಲ್ಲೆಯ ಸಗರನಾಡಿನ ಹೊಸ್ತಿಲಿನ ಶಹಾಪುರ ನಗರದ ಸಿಬಿ ಮೈದಾನದಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಮಹಾ ಸಮಾವೇಶ ಸೋಮವಾರ ಸಂಜೆ ಗೋಧೂಳಿ ಸಮಯದಲ್ಲಿ ಸಾವಿರಾರು ಹಿಂದೂ ಅಭಿಮಾನಿಗಳ ಸಮ್ಮುಖದಲ್ಲಿ...

ವಂಚನೆ ಪ್ರಕರಣ: 16 ವರ್ಷದಿಂದ ತಲೆಮರಿಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

ಹೊಸದಿಗಂತ ವರದಿ ಹುಬ್ಬಳ್ಳಿ: ಕಂಪನಿಯೊಂದಕ್ಕೆ ಮೋಸ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಕೈಗೆ ಸಿಗದೆ 16 ವರ್ಷಗಳ ಕಾಲ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಗ್ರಾಮೀಣ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡ ಕಮಲಾಪೂರದ ಲೋಕೇಶ ಭೀಮಕ್ಕನವರ...

ಜೂ. 1ರಿಂದ ಮಹಿಳೆಯರಿಗೆ ಫ್ರೀ ಬಸ್, 3000 ರೂ ಗಿಫ್ಟ್: ಬಂಗಾಳ ಸರ್ಕಾರದ ಬಿಗ್ ಅನೌನ್ಸ್‌ಮೆಂಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲ್ಕತ್ತಾದಲ್ಲಿ ನಡೆದ ಪಶ್ಚಿಮ ಬಂಗಾಳ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಮಹಿಳೆಯರಿಗೆ ಮಾಸಿಕ ₹3,000 ಆರ್ಥಿಕ ನೆರವು ನೀಡುವ ‘ಅನ್ನಪೂರ್ಣ...

ಸೋಶಿಯಲ್ ಮೀಡಿಯಾ ಮ್ಯಾಜಿಕ್‌ನಿಂದ ಗೆದ್ದಿರೋದು: ಟಿವಿಕೆ ಸರ್ಕಾರದ ವಿರುದ್ಧ ಸ್ಟಾಲಿನ್ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಂಜಾವೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಆಡಳಿತಾರೂಢ ಟಿವಿಕೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕ್ಷೇತ್ರಮಟ್ಟದಲ್ಲಿ ಕೆಲಸ ಮಾಡದೇ ಕೇವಲ ಸಾಮಾಜಿಕ ಜಾಲತಾಣಗಳ ಪ್ರಭಾವದ ಮೂಲಕವೇ ಟಿವಿಕೆ...

ಮಧ್ಯಮ, ದೀರ್ಘಾವಧಿಯ ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್ ಆಫ್ ಇಂಡಿಯಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಇಂಡಿಯಾ,ಮೇ 18, 2026 ರಿಂದ ಜಾರಿಗೆ ಬರುವಂತೆ 1 ರಿಂದ 3 ವರ್ಷಗಳವರೆಗಿನ ಅವಧಿಗೆ 3 ಕೋಟಿಗಿಂತ...

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು: ಪ್ರಾಣಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಸಚಿವ ಖಂಡ್ರೆ ಸೂಚನೆ

ಹೊಸ ದಿಗಂತ ವರದಿ, ಮಡಿಕೇರಿ: ಕೊಡಗು ಜಿಲ್ಲೆಯ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯ ತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

RCB ಕ್ರೇಜ್‌ಗೆ ಹೈದರಾಬಾದ್ ಶಾಕ್ | ಟಿಕೆಟ್ ಬೆಲೆ ಡಬಲ್: ನಿಮಿಷಗಳಲ್ಲಿ ಎಲ್ಲಾ ಖಾಲಿ..ಖಾಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರಲ್ಲಿ ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಭಾರೀ ಕ್ರೇಜ್ ಸೃಷ್ಟಿಯಾಗಿದ್ದು, ಹೈದರಾಬಾದ್‌ನಲ್ಲೂ ಟಿಕೆಟ್‌ಗಳಿಗೆ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಮೇ 22ರಂದು ನಡೆಯಲಿರುವ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯಕ್ಕಾಗಿ...