24.5 C
Mangalore
Wednesday, November 18, 2026
24.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

2028ಕ್ಕೆ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ: ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬಿಜೆಪಿ-ಜೆಡಿಎಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ...

ಬೆಳಗಾವಿಯ 4,500 ಕೋಟಿ ರೂ. ವಂಚನೆ ಪ್ರಕರಣ: ಕೃತ್ಯದ ಹಿಂದೆ ಬ್ಯಾಂಕ್ ಅಧಿಕಾರಿಗಳ ನೆರಳು?

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ 4,500 ಕೋಟಿ ರೂ. ವಂಚನೆ ಪ್ರಕರಣದ ತನಿಖೆಗೆ ಈಗಾಗಲೇ ಸಿಐಡಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. 35 ಸಾವಿರಕ್ಕೂ ಹೆಚ್ಚು ಜನರಿಂದ ಹೂಡಿಕೆ ಹಣ ಪಡೆದಿರುವುದು ಬೆಳಕಿಗೆ ಬಂದಿದೆ....

ಬೆಂಗಳೂರು-ಮುಂಬೈ ಸಂಪರ್ಕಕ್ಕೆ ಹೊಸ ಬೂಸ್ಟ್; ದ್ವೈಸಾಪ್ತಾಹಿಕ ರೈಲು ಸೇವೆಗೆ ಸಚಿವ ಅಶ್ವಿನಿ ವೈಷ್ಣವ್ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರಯಾಣಿಕರ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನೂತನ ದ್ವೈಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆಗೆ ಚಾಲನೆ ನೀಡಲಾಗಿದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ) ಬೆಂಗಳೂರು ಮತ್ತು...

ಶಿವಂ ಅಸೋಸಿಯೇಟ್ಸ್ ವಂಚನೆ | CIDಯಿಂದ ತನಿಖೆ: ಸಚಿವ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ: ಬಹುಕೋಟಿ ರೂ. ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್ ಪ್ರಕರಣವನ್ನು ಸರ್ಕಾರ ಅಧಿಕೃತವಾಗಿ ಸಿಐಡಿ ತನಿಖೆಗೆ ವಹಿಸಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ...

ರಾಹುಲ್, ಪ್ರಿಯಾಂಕಾ ವಿರುದ್ಧ ದೇಶದ ಗಮನಸೆಳೆಯುತ್ತಿದೆ ಕೇರಳದಲ್ಲಿನ‌ ‘ವಯನಾಡ್’ ಪೋಸ್ಟರ್ ಸಮರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಗೆಲುವು ಸಾಧಿಸಿದ್ದು, ಈ ಸಂಭ್ರಮದ ನಡುವೆ ವಯನಾಡಿನಲ್ಲಿರುವ ಕಾಂಗ್ರೆಸ್ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಗೋಡೆಗಳ ಮೇಲೆ ರಾಹುಲ್ ಗಾಂಧಿ, ಪ್ರಿಯಾಂಕಾ...

ಮಾಸ್ಕೋ ನಡುಗಿಸಿದ ಉಕ್ರೇನ್ ದಾಳಿ: 500ಕ್ಕೂ ಹೆಚ್ಚು ಡ್ರೋನ್‌ಗಳಿಂದ ರಷ್ಯಾದ ಮೇಲೆ ಅಟ್ಯಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಉಕ್ರೇನ್ ಇದೀಗ ಮಾಸ್ಕೋ ಸೇರಿದಂತೆ ರಷ್ಯಾದ ಹಲವು ಭಾಗಗಳ ಮೇಲೆ ಭಾರೀ ಡ್ರೋನ್ ದಾಳಿ ನಡೆಸಿದೆ. ಒಂದೇ ರಾತ್ರಿ ನಡೆದ ಈ ದಾಳಿಯಲ್ಲಿ 500ಕ್ಕೂ ಹೆಚ್ಚು ಡ್ರೋನ್‌ಗಳನ್ನು...

‘ತಮಿಳುನಾಡು ಮಾದರಿ ಇಲ್ಲಿ ನಡೆಯಲ್ಲ’: ಮೈತ್ರಿ ರಾಜಕಾರಣದ ಮಹತ್ವ ಸಾರಿದ ಪವನ್ ಕಲ್ಯಾಣ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದ ರಾಜಕೀಯ ಪರಿಸ್ಥಿತಿ ತಮಿಳುನಾಡಿನಂತಿಲ್ಲ ಎಂದು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಸ್ಪಷ್ಟಪಡಿಸಿದ್ದಾರೆ. ಏಕಾಂಗಿಯಾಗಿ ಚುನಾವಣೆಗೆ ಸ್ಪರ್ಧಿಸುವುದು ರಾಜ್ಯ ರಾಜಕೀಯದಲ್ಲಿ ದೊಡ್ಡ ಸವಾಲು ತರಬಹುದು ಎಂದು ಹೇಳಿದ ಅವರು, ಮೈತ್ರಿ...

ನಿರಾಶ್ರಿತರ ಕೇಂದ್ರದಿಂದ ನಾಲ್ವರು ವಿದೇಶಿ ಮಹಿಳೆಯರು ಕಿಟಕಿಯ ಗ್ರಿಲ್ ಮುರಿದು ಪರಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಗುಬ್ಬಿ 'ಹೋಮ್ ಆಫ್ ಹೋಪ್’ ನಿರಾಶ್ರಿತ ಕೇಂದ್ರದಿಂದ ನಾಲ್ವರು ವಿದೇಶಿ ಮಹಿಳೆಯರು ಪರಾರಿ ಆಗಿದ್ದಾರೆ. ಮೇ 11ರಂದು ಬೆಳಗ್ಗೆ ಸುಮಾರು 3 ಗಂಟೆ ಸುಮಾರಿಗೆ...

CINE | ‘ಕೆಲವು ಸ್ವಭಾವಕ್ಕೆ ಧೈರ್ಯದ ಅಭಾವವೇ ಇಲ್ಲ’: ಶಿವಣ್ಣ ‘ಬೇಲ್’ ಟೀಸರ್‌ಗೆ ಫ್ಯಾನ್ಸ್ ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟೀಸರ್ ಬಿಡುಗಡೆಯಾಗಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ನಿರ್ದೇಶಕ ಪವನ್ ಒಡೆಯರ್ ಹಾಗೂ ಶಿವಣ್ಣ ಮೊದಲ ಬಾರಿಗೆ ಕೈಜೋಡಿಸಿರುವ ಈ ಚಿತ್ರ ಈಗಾಗಲೇ...

ʼಕಾಲು ಹಿಡಿತೀನಿ, ಒಂದು ಪ್ಯಾಕೆಟ್ ಗಾಂಜಾ ಕೊಡಿಸಿʼ ಎಂದು ಮೊಬೈಲ್ ಟವರ್ ಏರಿ ಯುವಕನ ಹೈಡ್ರಾಮಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ಗಾಂಜಾ ಪ್ಯಾಕೆಟ್ ನೀಡುವಂತೆ ಆಗ್ರಹಿಸಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಹನುಮಂತು ಎಂಬ ಯುವಕ ಟವರ್ ಏರಿ ಜೋರಾಗಿ...

Oats Coffee | ತೂಕ ಇಳಿಸೋಕೆ ಬೆಸ್ಟ್‌ ಈ ‘ಓಟ್ಸ್ ಕಾಫಿ’! 5 ನಿಮಿಷದಲ್ಲಿ ರೆಡಿ ಆಗುತ್ತೆ ನೋಡಿ

ಬೆಳಗಿನ ಉಪಹಾರಕ್ಕೆ ಅಥವಾ ಸಂಜೆ ಎನರ್ಜಿ ಡ್ರಿಂಕ್ ಆಗಿ ಸೇವಿಸಲು ಓಟ್ಸ್ ಕಾಫಿ ಟ್ರೈ ಮಾಡಿ. ಓಟ್ಸ್‌ನಲ್ಲಿರುವ ಫೈಬರ್ ಮತ್ತು ಕಾಫಿಯ ರಿಫ್ರೆಶಿಂಗ್ ರುಚಿ ಸೇರಿ ಈ ಪಾನೀಯವನ್ನು ಆರೋಗ್ಯಕರವಾಗಿಯೂ, ರುಚಿಕರವಾಗಿಯೂ ಮಾಡುತ್ತದೆ....

RCB vs PBKS ಹೈವೋಲ್ಟೇಜ್ ಫೈಟ್: ಟಾಸ್ ಗೆದ್ದ ಪಂಜಾಬ್‌ ಬೌಲಿಂಗ್ ಆಯ್ಕೆ, ಪಾಟಿದಾರ್ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 61ನೇ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು...