ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿಯಲ್ಲಿ ಅನಧಿಕೃತ ಬಡ್ಡಿ ಹಾಗೂ ಹೂಡಿಕೆ ವ್ಯವಹಾರ ನಡೆಸಿದ ಆರೋಪದ ಮೇಲೆ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಮೊದಲ ಹಂತದ ತನಿಖೆಯಲ್ಲೇ ₹50 ಕೋಟಿಗೂ ಅಧಿಕ ಅಕ್ರಮ...
ಹೊಸ ದಿಗಂತ ವರದಿ, ಮಂಗಳೂರು:
ಆನ್ಲೈನ್ ಮೂಲಕ ಔಷಧ ಮಾರಾಟ ವಿರೋಧಿಸಿ ಮೇ 20ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಶಾಪ್ಗಳನ್ನು ಬಂದ್ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಔಷಧ ವ್ಯಾಪಾರಿಗಳ ಸಂಘ ತಿಳಿಸಿದೆ.
ಆಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ನಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ-ರೈಲು ಅಪಘಾತ ಭಾರೀ ಆತಂಕ ಸೃಷ್ಟಿಸಿದೆ.
ಮಕ್ಕಾಸನ್ ನಿಲ್ದಾಣದ ಬಳಿ ಸರಕು ರೈಲು ಮತ್ತು ಪ್ರಯಾಣಿಕರ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದಲ್ಲಿ ಕುಸಿಯುತ್ತಿರುವ ಜನನ ಪ್ರಮಾಣ ಹೆಚ್ಚಿಸಲು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೊಸ ಯೋಜನೆ ಘೋಷಿಸಿದ್ದು, ಮೂರನೇ ಹಾಗೂ ನಾಲ್ಕನೇ ಮಗುವಿಗೆ ಸರ್ಕಾರದಿಂದ ಆರ್ಥಿಕ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಘೋಷಣೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದ್ದು, ಮತ್ತೋರ್ವ ಪ್ರಮುಖ ಆರೋಪಿ ಸಸ್ಯಶಾಸ್ತ್ರ ಶಿಕ್ಷಕಿ ಮನೀಷಾ ಗುರುನಾಥ್ ಮಾಂಧರೆ ಎಂಬುವವರನ್ನು ಬಂಧಿಸಿದ್ದಾರೆ.
ಮಾಂಧರೆ ಅವರನ್ನು ರಾಷ್ಟ್ರೀಯ ಪರೀಕ್ಷಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲ್ಲಿ ಯುದ್ಧದ ಕಾರಣದಿಂದ ಜಾಗತಿಕವಾಗಿ ಇಂಧನ ಪೂರೈಕೆ ವ್ಯವಸ್ಥೆ ಅಲ್ಲೋಲಕಲ್ಲೋಲವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೀಡಿರುವ ಮಿತವ್ಯಯ ಸೂತ್ರಕ್ಕೆ ದೇಶದ ಹೆಚ್ಚಿನ ರಾಜ್ಯಗಳು ಉತ್ತಮ ಸ್ಪಂದನೆ ನೀಡಿವೆ. ಮೊದಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಆರಂಭವಾಗಲಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈ ಪ್ರಕ್ರಿಯೆ ನಕಲಿ ಮತದಾರರನ್ನು ಗುರುತಿಸಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅದು ಮಾಡಿ ಇದು ಮಾಡಿ ಅನ್ನೋದೇ ಹೇಳೋದಾಯ್ತು, ಇವರೇನು ಮಾಡಿದ್ದಾರೆ ಅದನ್ನು ಮೊದಲು ಹೇಳಲಿ ಎಂದು ಪ್ರಧಾನಿ ಮೋದಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದವರು ಕೇಳಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಪ್ರಮುಖ ತೊಗರಿ ಉತ್ಪಾದನಾ ಜಿಲ್ಲೆಯಾದ ಕಲಬುರಗಿಯ ತೊಗರಿಗೆ ಶೀಘ್ರದಲ್ಲೇ ಹೊಸ ಬ್ರಾಂಡ್ ದೊರೆಯುವ ನಿರೀಕ್ಷೆಯಿದ್ದು, ಕಲಬುರಗಿ ಪಲ್ಸಸ್ ಹೆಸರಿನಲ್ಲಿ ಮಾರುಕಟ್ಟೆಗೆ ಪರಿಚಯಿಸಲು ಕೃಷಿ ಮತ್ತು ಆಹಾರ ಸಂಸ್ಕರಣಾ ವಲಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೆಕೆಆರ್ ಟಿಸಿ ವತಿಯಿಂದ ಪ್ರೇಕ್ಷಣಿಯ ಸ್ಥಳಗಳ ವೀಕ್ಷಣೆಗೆ ಪ್ರಯಾಣಿಕರ ಅನೂಕೂಲಕ್ಕಾಗಿ ಕಲಬುರಗಿಯಿಂದ ದಾಂಡೇಲಿಗೆ ಹವಾನಿಯಂತ್ರಿತ ರಹಿತ ಸ್ಲೀಪರ್ ಬಸ್ ಸಂಚಾರ ಆರಂಭಿಸಲಾಗಿದೆ.ಧಾರವಾಡ- ಹುಬ್ಬಳ್ಳಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಿಶೇಷಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025-26ನೇ ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದೆ.
ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸಾಧಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ...