24.5 C
Mangalore
Wednesday, November 18, 2026
24.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಚಿತ್ರದುರ್ಗಕ್ಕೆ ಭದ್ರ ನೀರು ಹರಿಯುವುದು ಖಂಡಿತ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜನತೆಗೆ ಜೀವನಾಡಿ ಆಗಿರುವ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಶೀಘ್ರವೇ ಮುಗಿಸಿ ಕಾಲುವೆಯ ಮುಖಾಂತರ ನೀರನ್ನು ಹರಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ...

ಸಚಿವ ಸಂಪುಟದ ಸದಸ್ಯರಿಗೆ ಖಾತೆ ಹಂಚಿದ ಸಿಎಂ ವಿಜಯ್: ಕ್ಯಾಬಿನೆಟ್‌ನಲ್ಲಿ ಯಾರಿಗೆ ಯಾವ ಇಲಾಖೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಇಂದು ತಮ್ಮ ನೂತನ ಸಂಪುಟದ ಸಚಿವರಿಗೆ ಖಾತೆಗಳನ್ನುಹಂಚಿಕೆ ಮಾಡಿದ್ದಾರೆ. ಸಿಎಂ ವಿಜಯ್ ಅವರು ಗೃಹ, ಸಾರ್ವಜನಿಕ ಇಲಾಖೆ, ಸಾಮಾನ್ಯ...

ವೈದ್ಯಕೀಯ ಶಿಕ್ಷಣದ ಕನಸು ಕಾಣೋರಿಗೆ ಗುಡ್ ನ್ಯೂಸ್: ಕರ್ನಾಟಕಕ್ಕೆ 1,122 ಹೊಸ ಮೆಡಿಕಲ್ ಸೀಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರ ಮತ್ತಷ್ಟು ವಿಸ್ತಾರವಾಗುತ್ತಿದ್ದು, ವೈದ್ಯರಾಗಬೇಕೆಂಬ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ದೊಡ್ಡ ಅವಕಾಶ ದೊರೆಯಲಿದೆ. ಕರ್ನಾಟಕಕ್ಕೆ ಹೆಚ್ಚುವರಿಯಾಗಿ 1,122 ಮೆಡಿಕಲ್ ಸೀಟುಗಳು ಮಂಜೂರಾಗಿವೆ ಎಂದು ಸಚಿವ ಡಾ. ಶರಣಪ್ರಕಾಶ...

ನೆದರ್‌ಲ್ಯಾಂಡ್ಸ್‌ ನಲ್ಲೂ ಪಸರಿಸಿದ ‘ಝಲ್ಮುರಿ’: ಪ್ರಧಾನಿ ಮೋದಿ ಮಾತಿಗೆ ಚಪ್ಪಾಳೆಯ ಸುರಿಮಳೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಯುರೋಪ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು, ಇಂದು ನೆದರ್‌ಲ್ಯಾಂಡ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಹೇಗ್‌ನಲ್ಲಿ ಆಯೋಜಿಸಲಾಗಿದ್ದ ಭಾರತೀಯ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿ ತಮ್ಮ ಮಾತಿನ...

‘ಸಿಎಂ ಆದ್ಮೇಲೆ ಇನ್ನೂ ಸಿಂಪಲ್’: ವಿಜಯ್ ವರ್ಕ್ ಸ್ಟೈಲ್‌ಗೆ ತಮಿಳುನಾಡು ಫಿದಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಹೊಸ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ತಮ್ಮ ವಿಭಿನ್ನ ಕಾರ್ಯಶೈಲಿಯಿಂದ ಜನರ ಗಮನ ಸೆಳೆದಿದ್ದಾರೆ. ಸಿನಿಮಾ ರಂಗದಲ್ಲಿ ಸೂಪರ್ ಸ್ಟಾರ್ ಆಗಿದ್ದ ವಿಜಯ್, ಈಗ ರಾಜಕೀಯದಲ್ಲೂ...

ನೀಟ್-ಯುಜಿ 2026 ಅಕ್ರಮ: ನಿಷ್ಪಕ್ಷಪಾತ ತನಿಖೆಗೆ ABVP ಆಗ್ರಹ

ಹೊಸದಿಗಂತ ವರದಿ ಬೀದರ್: ನೀಟ್-ಯುಜಿ 2026 ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಪರೀಕ್ಷಾ ಅಕ್ರಮ ಪ್ರಕರಣಗಳ ಕುರಿತು ಕೇಂದ್ರ ಸರ್ಕಾರವು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಪರೀಕ್ಷಾ ಅಕ್ರಮ ವಿರೋಧಿ ವಿಶೇಷ...

Health | ‘ಪ್ರಿ ಡಯಾಬಿಟಿಸ್’ ಅಂದ್ರೇನು ಗೊತ್ತಾ? ಅದನ್ನ ರಿವರ್ಸ್ ಮಾಡೋದು ಹೇಗೆ?

ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿಯೂ ಶುಗರ್ ಸಮಸ್ಯೆ ಹೆಚ್ಚಾಗುತ್ತಿದೆ. ಆದರೆ ಹಲವರಿಗೆ “ಪ್ರಿ ಡಯಾಬಿಟಿಸ್” ಎಂಬ ಹಂತದ ಬಗ್ಗೆ ಸರಿಯಾದ ಮಾಹಿತಿ ಇರುವುದಿಲ್ಲ. ಡಯಾಬಿಟಿಸ್ ಶುರುವಾಗುವ ಮೊದಲು ದೇಹ ನೀಡುವ ಎಚ್ಚರಿಕೆಯೇ ಪ್ರಿ ಡಯಾಬಿಟಿಸ್....

ಚಿನ್ನಾಭರಣಗಳನ್ನು ಇಟ್ಟಿದ್ದ ಲಾಕರ್‌ನ್ನೇ ಹೊತ್ತೊಯ್ದ ಖದೀಮರು: ಜನರಲ್ಲಿ ಮನೆಮಾಡಿದ ಆತಂಕ

ಹೊಸದಿಗಂತ ವರದಿ ಹಾವೇರಿ : ಇತ್ತೀಚಿನ ದಿನಗಳಲ್ಲಿ ಬೆಳ್ಳಿ ಬಂಗಾರದ ಬೆಲೆ ಹೆಚ್ಚಾಗುತ್ತಿದ್ದಂತೆ ಜಿಲ್ಲೆಯ ಅಲ್ಲಲ್ಲಿ ಸರಗಳ್ಳತನ ಹೆಚ್ಚಿವೆ. ಆದರೆ ಇದೀಗ ಹಾನಗಲ್ಲ ತಾಲೂಕಿನಲ್ಲಿ ಚಿನ್ನಾಭರಣದ ಅಂಗಡಿಗೆ ಕನ್ನ ಕೊರೆದಿರುವ ಕಳ್ಳರು, ಲಕ್ಷಾಂತರ ರೂಪಾಯಿ...

ಬಾಂಗ್ಲಾ ವಿರುದ್ಧದ ಟೆಸ್ಟ್ ಮ್ಯಾಚ್ ನಲ್ಲಿ ಪಾಕ್ ಗೆ ಆಘಾತ: ಬೌಲಿಂಗ್ ವೇಳೆ ಹಸನ್ ಅಲಿ ತಲೆಗೆ ಗಂಭೀರ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವೇಳೆ ಪಾಕಿಸ್ತಾನಕ್ಕೆ ಆಘಾತ ಎದುರಾಗಿದ್ದು, ತಂಡ ಸ್ಟಾರ್ ವೇಗಿ ಹಸನ್ ಅಲಿ ತಲೆಗೆ ಗಂಭೀರ ಗಾಯವಾಗಿದೆ. ಸಿಲ್ಹೆಟ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ...

ಪಕ್ಷ ಬಿಟ್ಟು ಹೋಗಲು ಬಯಸುವವರು ಹೋಗಲಿ, ಯಾರನ್ನೂ ತಡೆಯಲ್ಲ: ಬಂಗಾಳದಲ್ಲಿ ದೀದಿ ಅಚ್ಚರಿಯ ನಡೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಕಂಗೆಟ್ಟಿರುವ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ್ತೆ ತಮ್ಮ ಪಕ್ಷ ತೃಣಮೂಲ ಕಾಂಗ್ರೆಸ್ ಅನ್ನು ಸಂಘಟಿಸುತ್ತ ಮುಂದಾಗಿದ್ದಾರೆ. ಈ ಹಿನ್ನೆಲೆ...

‘ED ಸರ್ಕಾರದ ಕೈಗೊಂಬೆ’: ಜಾಮೀನು ಬಳಿಕ ರಾಬರ್ಟ್ ವಾದ್ರಾ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿಕೋಪುರ ಭೂ ವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಉದ್ಯಮಿ ಹಾಗೂ ರಾಬರ್ಟ್ ವಾದ್ರಾ ಜಾರಿ ನಿರ್ದೇಶನಾಲಯದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಡಿ ಸರ್ಕಾರದ...

ಚುನಾವಣಾ ಭಾಷಣವೇ ಕಂಟಕವಾಯ್ತು! TMC ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ FIR

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗಿದ್ದು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಧಾನಸಭೆ ಚುನಾವಣೆ ವೇಳೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಉತ್ತರ 24...