ಇಂದಿನ ಆಧುನಿಕ ಹಾಗೂ ಯಾಂತ್ರಿಕ ಜೀವನಶೈಲಿಯಲ್ಲಿ ಪ್ರತಿಯೊಬ್ಬರೂ ಓಡುತ್ತಲೇ ಇದ್ದಾರೆ. ಹಣ, ಯಶಸ್ಸು, ಅಂತಸ್ತು ಎಲ್ಲವೂ ಇದ್ದರೂ ಸಹ ಬಹುತೇಕರಲ್ಲಿ ಒಂದು ಮುಖ್ಯವಾದ ವಿಷಯದ ಕೊರತೆ ಎದ್ದು ಕಾಣುತ್ತಿದೆ, ಅದೇ "ಮನಸ್ಸಿನ ನೆಮ್ಮದಿ"....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 59ನೇ ಪಂದ್ಯದಲ್ಲಿ ಇಂದು ಹಳದಿ ಸೈನ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಲಕ್ನೋದ ಪ್ರಸಿದ್ಧ ಭಾರತ್ ರತ್ನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂಪೂರ್ಣ ಜವಾಬ್ದಾರಿಯನ್ನು ಕೇಂದ್ರ ಶಿಕ್ಷಣ ಸಚಿವಾಲಯ ವಹಿಸಿಕೊಂಡಿದೆ. ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕ ರಾಜಕಾರಣದ 'ಟ್ರಬಲ್ ಶೂಟರ್', ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ತಮ್ಮ 64ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ನ ಶಕ್ತಿಯುತ ನಾಯಕರಲ್ಲಿ ಒಬ್ಬರಾಗಿರುವ ಡಿಕೆಶಿ ಜನ್ಮದಿನವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಜನಿಕಾಂತ್ ಅಭಿನಯದ ಜೈಲರ್ ಸಿನಿತಂಡಕ್ಕೆ ಸೂತಕ ಆವರಿಸಿದೆ, ಸಿನಿಮಾ ಸ್ಟುಡಿಯೋ ಕೆಲಸದ ವೇಳೆ ಸಿಬ್ಬಂದಿ ಮೃತಪಟ್ಟಿದ್ದಾರೆ.
ಸಿನಿಮಾ ಶೂಟಿಂಗ್ಗಾಗಿ ಮನೆಯ ಮಾದರಿಯ ಸೆಟ್ ನಿರ್ಮಿಸುವ ವೇಳೆ ವಿದ್ಯುತ್ ತಂತಿ ತಾಗಿ ಕಾರ್ತಿಕೇಯನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ವಾಯವ್ಯ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾದಲ್ಲಿ ಭಯೋತ್ಪಾದಕರು ನಡೆಸಿದ ಸರಣಿ ದಾಳಿಗಳಿಂದ ಇಡೀ ದೇಶವೇ ನಲುಗಿದೆ. ನಿಷೇಧಿತ ಸಂಘಟನೆಯಾದ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ ಉಗ್ರರು ನಡೆಸಿದ ಈ ಭೀಕರ ಕೃತ್ಯದಲ್ಲಿ ಕನಿಷ್ಠ...
ಸಾಮಾನ್ಯವಾಗಿ ಮನೆಯಲ್ಲಿ ತಯಾರಿಸುವ ಆಹಾರಕ್ಕಿಂತ ಭಿನ್ನವಾಗಿ, ಕಾರ್ಖಾನೆಗಳಲ್ಲಿ ಸುದೀರ್ಘ ಪ್ರಕ್ರಿಯೆಗಳಿಗೆ ಒಳಪಟ್ಟು ತಯಾರಾಗುವ ಆಹಾರವೇ ಅಲ್ಟ್ರಾ ಪ್ರೊಸೆಸ್ಡ್ ಫುಡ್. ಇವುಗಳಲ್ಲಿ ನೈಸರ್ಗಿಕ ಅಂಶಗಳಿಗಿಂತ ಹೆಚ್ಚಾಗಿ ಕೃತಕ ಬಣ್ಣಗಳು, ಸುವಾಸನೆಗಳು, ಎಮಲ್ಸಿಫೈಯರ್ಗಳು ಮತ್ತು ಸಂರಕ್ಷಕಗಳನ್ನು...
ಮಳೆಗಾಲ ಬಂತೆಂದರೆ ಸಾಕು, ಜೋರಾದ ಗುಡುಗು-ಮಿಂಚಿನ ಶಬ್ದ ಕೇಳುತ್ತಿದ್ದಂತೆ ಮನೆಯಲ್ಲಿ ಹಿರಿಯರು ಬೇಗ ಟಿವಿ ಆಫ್ ಮಾಡಿ ಪ್ಲಗ್ ತೆಗೆಯಿರಿ, ಮೊಬೈಲ್ ಚಾರ್ಜ್ ಹಾಕಬೇಡಿ ಎಂದು ಹೇಳುವುದನ್ನು ನಾವು ಕೇಳಿರುತ್ತೇವೆ. ಕೆಲವರು ಇದನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ರಾಜಕೀಯ ಮತ್ತು ಆರ್ಥಿಕ ಸ್ಥಿತ್ಯಂತರಗಳ ನಡುವೆ ಭಾರತದ ಪ್ರಭಾವವನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಐದು ದೇಶಗಳ ಐತಿಹಾಸಿಕ ರಾಜತಾಂತ್ರಿಕ ಪ್ರವಾಸವನ್ನು ಆರಂಭಿಸಿದ್ದಾರೆ. ಮುಂದಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹಂಪಿಯ ಐತಿಹಾಸಿಕ ಜೈನ ದೇವಾಲಯದ ಸಂಕೀರ್ಣದ ಬಳಿ ನಡೆಸಲಾದ ಉತ್ಖನನದ ವೇಳೆ ಪ್ರಾಚೀನ ದೇವಾಲಯವೊಂದರ ಮೇಲ್ಛಾವಣಿಯನ್ನು ಪತ್ತೆಹಚ್ಚುವ ಮೂಲಕ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI), ಹಂಪಿ ವೃತ್ತದ ಅಧಿಕಾರಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ಏರಿಕೆ ಹಾದಿಯಲ್ಲಿದ್ದ ಚಿನ್ನದ ಬೆಲೆ ಈಗ ಗ್ರಾಹಕರಿಗೆ ನಿರಾಳ ತಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳ ಪರಿಣಾಮವಾಗಿ ಭಾರತೀಯ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ...
ಒಂದೂರಿನಲ್ಲಿ ತಾಯಿ ಮಗ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು. ಇದ್ದಕ್ಕಿದ್ದಂತೆಯೇ ಒಂದು ದಿನ ತಾಯಿಗೆ ಅನಾರೋಗ್ಯ ಕಾಡಿತ್ತು. ಏನಾಗ್ತಿದೆ? ಯಾಕೆ ಸಮಸ್ಯೆ ಬರ್ತಿದೆ ಎಂದು ಮಗನಿಗೆ ಗೊತ್ತಾಗಲೇ ಇಲ್ಲ. ಆಸ್ಪತ್ರೆಯಲ್ಲಿ ತಿಂಗಳುಗಟ್ಟಲೆ ಅಲೆದ ನಂತರ...