24.9 C
Mangalore
Wednesday, November 18, 2026
24.9 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

IPL | ಪಂಜಾಬ್ ಗೆ ಆಘಾತ ನೀಡಿದ ಮುಂಬೈ: ಬುಮ್ರಾ ಸಾರಥ್ಯದ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 58ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಮುಂಬೈ ಇಂಡಿಯನ್ಸ್ ಆಘಾತ ನೀಡಿದೆ. ಪ್ಲೇಆಫ್ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಪಂಜಾಬ್ ಸೋಲುವ ಮೂಲಕ ಟೂರ್ನಿಯಲ್ಲಿ ಭಾರಿ...

Thought of The Day | ಟೀಕೆಗಳ ಕಲ್ಲುಗಳಿಂದಲೇ ಕಟ್ಟಿಕೊಳ್ಳಿ ಯಶಸ್ಸಿನ ಅರಮನೆ.. ಅವಮಾನವೇ ಪ್ರಗತಿಯ ಇಂಧನ

ಸುಭಾಷಿತ"ನಮ್ಮನ್ನು ಕೆಳಗೆ ತಳ್ಳಲು ಪ್ರಯತ್ನಿಸುವವರು ಯಾವಾಗಲೂ ನಮಗಿಂತ ಕೆಳಗೇ ಇರುತ್ತಾರೆ." ಜೀವನದಲ್ಲಿ ಪ್ರತಿಯೊಬ್ಬರೂ ಯಾವುದೋ ಒಂದು ಹಂತದಲ್ಲಿ ಅವಮಾನ ಅಥವಾ ಟೀಕೆಗಳನ್ನು ಎದುರಿಸಿಯೇ ಇರುತ್ತಾರೆ. ನಮಗೆ ಅವಮಾನವಾದಾಗ ಮನಸ್ಸಿಗೆ ನೋವಾಗುವುದು ಸಹಜ, ಕೋಪ ಬರುವುದು...

ಪಲ್ಯ, ಗ್ರೇವಿ & More 87 | ನೀರು ದೋಸೆ ಜೊತೆಗೆ ಜೋನಿಬೆಲ್ಲ-ತೆಂಗಿನತುರಿ ಇದ್ರೆ ರುಚಿ ಅದ್ಭುತ

ಸಾಮಾಗ್ರಿಗಳುಜೋನಿಬೆಲ್ಲಕಾಯಿತುರಿಏಲಕ್ಕಿ ಪುಡಿಮಾಡುವ ವಿಧಾನ https://hosadigantha.com/healthy-drink-chia-seeds-mango-milkshake-try-it-once/ ಮಲೆನಾಡು ಹಾಗೂ ಶಿರಸಿ ಭಾಗದಲ್ಲಿ ಹೆಚ್ಚಾಗಿ ನೀರು ದೋಸೆಯನ್ನು ಹೆಚ್ಚಾಗಿ ಮಾಡುತ್ತಾರೆ. ನೀರುದೋಸೆ ಜೊತೆಗೆ ಚಟ್ನಿ ಹೇಗೆ ಫೇಮಸ್ಸೋ ಹಾಗೆಯೇ ಜೋನಿಬೆಲ್ಲ-ಕಾಯಿತುರಿ ಕೂಡ ಮುಖ್ಯ.ಮೊದಲು ಫ್ರೆಶ್‌ ತೆಂಗಿನಕಾಯಿಯನ್ನು ತುರಿದುಕೊಳ್ಳಿ. ಆನಂತರ...

WEATHER | ರಾಜ್ಯದ ಜನತೆಗೆ ವರುಣನ ತಂಪು: ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಹೈ ಅಲರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮೇ 16ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ...

ದಿನಭವಿಷ್ಯ: ವೃತ್ತಿಯಲ್ಲಿ ಪ್ರಗತಿ, ಆರ್ಥಿಕ ವ್ಯವಹಾರಗಳಲ್ಲಿ ಇಂದು ಹೆಚ್ಚಿನ ಜಾಗರೂಕತೆ ಇರಲಿ

ಮೇಷಅತಿಯಾದ ನಿರೀಕ್ಷೆ ಫಲ ನೀಡದು. ಖಾಸಗಿ ಬದುಕಿನ ಕುರಿತು ಅನವಶ್ಯ ಚಿಂತಿಸುವಿರಿ. ನೀವು ಭಾವಿಸಿದ ಸಮಸ್ಯೆ ಇಲ್ಲ. ವಿವಾದ ಪರಿಹರಿಸಿ.ವೃಷಭವ್ಯಕ್ತಿಯೊಬ್ಬರು ನಿಮ್ಮ ಬದುಕಿನಲ್ಲಿ ಪ್ರವೇಶಿಸುವರು. ಅವರ ಜತೆ ಸಖ್ಯ ವೃದ್ಧಿ. ಸಂಘಟಿತ ಕಾರ್ಯದಿಂದ...

MI vs PBKS | ಧರ್ಮಶಾಲಾ ಅಂಗಳದಲ್ಲಿ PBKS ಆರ್ಭಟ: ಮುಂಬೈಗೆ 201 ರನ್‌ಗಳ ಗುರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಶಾಲಾದಲ್ಲಿ ನಡೆಯುತ್ತಿರುವ ಐಪಿಎಲ್ 2026ರ 58ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಬ್ಯಾಟರ್‌ಗಳು ಸ್ಫೋಟಕ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್‌ಗಳಲ್ಲಿ...

ಕೇಜ್ರಿವಾಲ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ: ಪ್ರಕರಣ ದಾಖಲಿಸಿದ ದೆಹಲಿ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಾಗೂ ಪಕ್ಷದ ಕೆಲವು ಹಿರಿಯ ನಾಯಕರ ವಿರುದ್ಧ ದೆಹಲಿ ಹೈಕೋರ್ಟ್ ನ್ಯಾಯಾಂಗ ನಿಂದನೆ ಕ್ರಮ...

ಕಾಮಗಾರಿ ಹೆಸರಲ್ಲಿ ಫಲ್ಗುಣಿ ಒಡಲಿಗೆ ಮಣ್ಣು: ಎನ್ ಇಸಿಎಫ್ ಕಳವಳ, ತಕ್ಷಣ ತೆರವಿಗೆ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ನಗರದ ಸುಲ್ತಾನ್ ಬತ್ತೇರಿ-ತಣ್ಣೀರ್‌ಬಾವಿ ಸಂಪರ್ಕಕ್ಕಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿಗೆ ಅನುಕೂಲವಾಗುವಂತೆ ಫಲ್ಗುಣಿ ನದಿಗೆ ಅಡ್ಡಲಾಗಿ ಹಾಕಿರುವ ಮಣ್ಣನ್ನು ಮಳೆಗಾಲದ ಮೊದಲು ತೆಗೆಯಯದಿದ್ದರೆ ಹಲವು ಪ್ರದೇಶಗಳು ಮುಳುಗಡೆಯಾಗಲಿದೆ. ಆದ್ದರಿಂದ ಆದಷ್ಟು...

ಜಮ್ಮು-ಕಾಶ್ಮೀರದಲ್ಲಿ ಡ್ರಗ್ಸ್ ಬೇಟೆ: 667 ಕೆಜಿ ಮಾದಕ ವಸ್ತು ಸೀಜ್; 806 ಮಂದಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು-ಕಾಶ್ಮೀರದಲ್ಲಿ ಮಾದಕವಸ್ತು ಮತ್ತು ಭಯೋತ್ಪಾದನಾ ಜಾಲದ ವಿರುದ್ಧ ಪೊಲೀಸರು ಭಾರೀ ಕಾರ್ಯಾಚರಣೆ ನಡೆಸಿದ್ದು, ಕಳೆದ ಒಂದು ತಿಂಗಳಲ್ಲಿ ನೂರಾರು ಆರೋಪಿಗಳನ್ನು ಬಂಧಿಸಲಾಗಿದೆ. “ನಶೆ ಮುಕ್ತ ಜಮ್ಮು-ಕಾಶ್ಮೀರ” ಅಭಿಯಾನದ ಭಾಗವಾಗಿ ಈ ಕ್ರಮ...

ಕಾಂಗ್ರೆಸ್ ಸರ್ಕಾರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ: ಬಿ.ವೈ ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಬ್ ಧರಿಸಲು ಅವಕಾಶ ನೀಡಿರುವ ವಿಚಾರ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕಾಂಗ್ರೆಸ್...

ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ಅಧಿಕಾರಿಗಳ ದಾಳಿ: ಮಹತ್ವದ ದಾಖಲೆಗಳ ಪರಿಶೀಲನೆ

ಹೊಸದಿಗಂತ ವರದಿ ಬೆಳಗಾವಿ: ಶಿವಂ ಅಸೋಸಿಯೇಟ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ಗೆ ಸೇರಿದ ಕಚೇರಿಗಳ ಮೇಲೆ ಗುರುವಾರ ಜಿಲ್ಲಾಡಳಿತ ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದರು. ನಗರದ...

ಇಂಧನ ಉಳಿತಾಯಕ್ಕೆ ಕೈ ಜೋಡಿಸಿದ ನಾಯ್ಡು ಸರ್ಕಾರ: ವರ್ಕ್ ಫ್ರಮ್ ಹೋಂ, ಬೆಂಗಾವಲು ವಾಹನ ಸಂಖ್ಯೆ ಕಡಿತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ–ಇರಾನ್ ಉದ್ವಿಗ್ನತೆಯಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚುತ್ತಿರುವ ನಡುವೆ, ಇಂಧನ ಉಳಿತಾಯಕ್ಕಾಗಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಕ್ರಮಗಳನ್ನು ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆ ಬಳಿಕ ರಾಜ್ಯ...