ಹೊಸದಿಗಂತ ವರದಿ ದಾವಣಗೆರೆ:
ಕಿರುಪ್ರವಾಸಕ್ಕೆ ತೆರಳಿದ್ದ 10 ಜನ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರು ಪಾಲಾಗಿದ್ದು, ಉಳಿದ 8 ಮಂದಿ ಸ್ಥಳೀಯರ ನೆರವಿನೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ಮರಬನಹಳ್ಳಿ...
ಹೊಸದಿಗಂತ ವರದಿ ವಿಜಯಪುರ:
ಚಿನ್ನಾಭರಣ ತಯಾರಿಕೆ ಮಳಿಗೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಕ್ಕಸಾಲಿಗರಿಬ್ಬರು ಗಾಯಗೊಂಡಿರುವ ಘಟನೆ ನಗರದ ಸರಾಫ್ ಬಜಾರ್ನ ಅಂಗಡಿಯೊಂದರಲ್ಲಿ ಗುರುವಾರ ನಡೆದಿದೆ.
ಬಂಗಾಳ ಮೂಲದ ಬೀಜು (38), ನಾನಾ ಹಕ್ಕಿಂ (40) ಗಾಯಗೊಂಡ...
ಹೊಸದಿಗಂತ ವರದಿ ಶ್ರೀರಂಗಪಟ್ಟಣ:
ಕಾವೇರಿ ನದಿಗೆ ಹಾರಿ ಆತ್ಮ ಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನ ಅಗ್ನಿ ಶಾಮಕ ಸಿಬ್ಬಂದಿ ರಕ್ಷಿಸಿರುವ ಘಟನೆ ಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ನಡೆದಿದೆ.
ಟಿ ನರಸೀಪುರ ತಾಲೂಕಿನ ಸೊಸಲೆ ಹೋಬಳಿಯ ನಾಗಲಗೆರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಅಚ್ಚರಿಯ ನಿರ್ಧಾರ ಕೈಗೊಂಡಿದೆ.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ತಂಡದ ನಾಯಕತ್ವವನ್ನು ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾಗೆ ವಹಿಸಲಾಗಿದ್ದು, ಈ ಬೆಳವಣಿಗೆ ಕ್ರಿಕೆಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಸ್ಫೋಟ ಜನರಲ್ಲಿ ಆತಂಕ ಸೃಷ್ಟಿಸಿದೆ.
ಟೋಂಕ್ ಕಲಾನ್ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಿಗ್ಗೆ ಏಕಾಏಕಿ ಸ್ಫೋಟ ಸಂಭವಿಸಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
ಹೊಸದಿಗಂತ ವರದಿ ಮುಂಡಗೋಡ:
ಕಾಡಿನಿಂದ ತಪ್ಪಿಸಿಕೊಂಡು ಬಂದ ಕಾಡು ಕೋಣವೊಂದು ತಾಲೂಕಿನ ಕುಸೂರ ಗ್ರಾಮದ ಮನೆಯೊಂದರ ಹಿತ್ತಲಲ್ಲಿ ಪ್ರತ್ಯಕ್ಷಗೊಂಡ ಅಪರೂಪದ ಘಟನೆ ನಡೆದಿದೆ.
ಕುಸೂರ ಗ್ರಾಮದ ದತ್ತಾತ್ರೇಯ ಜನ್ನು ಎಂಬುವರ ಮನೆಯ ಹಿತ್ತಲಲ್ಲಿ ಕಾಡುಕೋಣ ಕಾಡಿನಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಯುದ್ಧ ಭೀತಿಯ ನಡುವೆಯೂ ಭಾರತಕ್ಕೆ ಇಂಧನ ಪೂರೈಕೆ ನಿರಂತರವಾಗಿ ಸಾಗುತ್ತಿದೆ. ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಮುಂದುವರಿದಿದ್ದರೂ, ಭಾರತಕ್ಕೆ ಬರುತ್ತಿದ್ದ ಎರಡು ಎಲ್ಪಿಜಿ ಹಡಗುಗಳು ಸುರಕ್ಷಿತವಾಗಿ ಮಾರ್ಗ...
ಹೊಸದಿಗಂತ ವರದಿ ಚಿತ್ರದುರ್ಗ:
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮುಖಂಡರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರು ಗುರುವಾರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ...
ಹೊಸದಿಗಂತ ವರದಿ ಚಿತ್ರದುರ್ಗ:
ಗಣಿಗಾರಿಕೆ ಪ್ರಭಾವಿತ ವಲಯಗಳಲ್ಲಿ ಅನುಷ್ಠಾನಗೊಳ್ಳಲಿರುವ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳವುದು ಕಡ್ಡಾಯ ಎಂದು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್.ಬಿಜ್ಜೂರ್ ಹೇಳಿದರು.
ಕರ್ನಾಟಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದಲ್ಲಿ ಅಕಾಲಿಕ ಮಳೆ ಮತ್ತು ಭಾರೀ ಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ, ಸಿಡಿಲು ಮತ್ತು ಗಾಳಿಯ ಅಬ್ಬರಕ್ಕೆ ಈವರೆಗೆ 104 ಮಂದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಮಠದ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಪೊಲೀಸರು ಶ್ರೀಗಳನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಇಂಧನ ಉಳಿತಾಯಕ್ಕೆ ಒತ್ತು ನೀಡುತ್ತಿರುವ ಕೇಂದ್ರ ಸರ್ಕಾರದ ಕ್ರಮಗಳ ನಡುವೆ ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೀಡಿದ ಮಿತವ್ಯಯದ ಕರೆಯನ್ನು ಅನುಸರಿಸಿ...