24.9 C
Mangalore
Wednesday, November 18, 2026
24.9 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಿಎಂ ವಿಜಯ್ ಅನುಮತಿ ಸಿಕ್ಕಿದ್ರೂ ‘ಕರುಪ್ಪು’ ಫಸ್ಟ್ ಶೋ ಕ್ಯಾನ್ಸಲ್: ಬೇಜಾರ್ ಮಾಡ್ಕೊಂಡ ಫ್ಯಾನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಲಿವುಡ್ ಅಭಿಮಾನಿಗಳು ಬಹಳ ದಿನಗಳಿಂದ ಕಾದಿದ್ದ ‘ಕರುಪ್ಪು’ ಸಿನಿಮಾ ಬಿಡುಗಡೆಯ ದಿನವೇ ಗೊಂದಲಕ್ಕೆ ಕಾರಣವಾಗಿದೆ. ಸೂರ್ಯ ಮತ್ತು ತ್ರಿಶಾ ಜೋಡಿಯ ಈ ಬಹುನಿರೀಕ್ಷಿತ ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಗಲಿದೆ ಎಂದು ನಿರೀಕ್ಷಿಸಲಾಗಿತ್ತು....

ದೆಹಲಿ ಸರ್ಕಾರದ ಹೊಸ ರೂಲ್ಸ್: ವಾರದಲ್ಲಿ ಎರಡು ದಿನ WFH, ಮೆಟ್ರೋ ಪ್ರಯಾಣ ಕಡ್ಡಾಯವಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಇಂಧನ ಬಳಕೆ ಕಡಿಮೆ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಯ ಬೆನ್ನಲ್ಲೇ ದೆಹಲಿ ಸರ್ಕಾರ ಮಹತ್ವದ ಕ್ರಮಗಳನ್ನು ಘೋಷಿಸಿದೆ. ಇಂಧನ ಉಳಿತಾಯ ಮತ್ತು ಸಾರ್ವಜನಿಕ ಸಾರಿಗೆ ಬಳಕೆಯನ್ನು...

ನೀಟ್ ರದ್ದು ಬೆನ್ನಲ್ಲೇ ಕೇಂದ್ರದ ವಿರುದ್ಧ ಸಿಎಂ ಗರಂ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ ಎಂದ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ ರದ್ದು ಬೆನ್ನಲ್ಲೇ ಕೇಂದ್ರದ ವಿರುದ್ಧ ಸಿಎಂ ಗರಂ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ ಎಂದ ಸಿದ್ದರಾಮಯ್ಯ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ್ದ ನೀಟ್-ಯುಜಿ 2026 ಪರೀಕ್ಷೆ ರದ್ದಾದ ಬೆನ್ನಲ್ಲೇ...

ಬುಲೆಟ್ ಏರಿ ಬಂದ ಫಡ್ನವೀಸ್! ಮೋದಿಯ ‘ಮಿತವ್ಯಯ’ ಕರೆಗೆ ಭರ್ಜರಿ ಬೆಂಬಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಅಮೇರಿಕಾ ನಡುವಿನ ಉದ್ವಿಗ್ನತೆಯಿಂದಾಗಿ ಜಾಗತಿಕವಾಗಿ ತೈಲ ಬಿಕ್ಕಟ್ಟು ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶವಾಸಿಗಳಿಗೆ ಇಂಧನ ಉಳಿತಾಯ ಮಾಡುವಂತೆ ಕರೆ ನೀಡಿದ್ದರು. ಈ...

ನಾವು ಯಾವುದೇ ದಿಗ್ಬಂಧನ ಹಾಕಿಲ್ಲ, ಸಮಸ್ಯೆಗೆ ಕಾರಣ ಅವ್ರೆ..! ಇರಾನ್ ಹೇಳಿದ್ದು ಯಾರ ಬಗ್ಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಯುದ್ಧಭೀತಿಯ ವಾತಾವರಣ ಮುಂದುವರಿದಿರುವ ನಡುವೆಯೇ ಜಾಗತಿಕ ತೈಲ ಸಾಗಣೆಗೆ ಅತ್ಯಂತ ಮಹತ್ವದ ಹಾರ್ಮುಜ್ ಜಲಸಂಧಿ ಕುರಿತು ಇರಾನ್ ಮಹತ್ವದ ಹೇಳಿಕೆ ನೀಡಿದೆ. ವಾಣಿಜ್ಯ ಹಡಗುಗಳ ಸಂಚಾರಕ್ಕೆ ಯಾವುದೇ ತಡೆ...

ಏ ಜ್ಯೂಸ್ ಇಲ್ವೇನಯ್ಯ? ಈ ಬಿಸಿಲಿನಲ್ಲಿ ಎಳನೀರು ತರಬೇಕಲ್ವಾ? ಅಧಿಕಾರಿಗೆ ಸಿದ್ದು ಕ್ಲಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಿಷ್ಟಾಚಾರದ ವೇಳೆ ನಡೆದ ಸಣ್ಣ ಲೋಪಕ್ಕೆ ಅಧಿಕಾರಿಯೊಬ್ಬರ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ...

ಯಾರದಪ್ಪಾ ಅದು ಚಿನ್ನದ ಸರ….?: ಆಟದ ಮಧ್ಯೆ ಪಡಿಕ್ಕಲ್ ಕೈ ಸೇರಿದ ಗೋಲ್ಡ್ ಚೈನ್ ಯಾರದ್ದು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಸೆಣಸಾಟ ಅಭಿಮಾನಿಗಳಿಗೆ ರೋಚಕ ಕ್ಷಣಗಳನ್ನು ನೀಡಿತು. ಆದರೆ ಪಂದ್ಯದ ನಡುವೆ ನಡೆದ ಒಂದು...

Healthy Drink | ಚಿಯಾ ಸೀಡ್ಸ್ ಮ್ಯಾಂಗೋ ಮಿಲ್ಕ್‌ಶೇಕ್: ಒಮ್ಮೆ ಟ್ರೈ ಮಾಡಿ

ಸಂಜೆ ಹೊತ್ತಲ್ಲಿ ತಂಪಾಗಿ, ರುಚಿಯಾಗಿ ಮತ್ತು ಆರೋಗ್ಯಕರವಾಗಿ ಏನಾದರೂ ಕುಡಿಯಬೇಕು ಅನ್ನಿಸಿದ್ರೆ ಈ ಚಿಯಾ ಸೀಡ್ಸ್ ಮ್ಯಾಂಗೋ ಮಿಲ್ಕ್‌ಶೇಕ್ ಟ್ರೈ ಮಾಡಿ. ಚಿಯಾ ಬೀಜಗಳಲ್ಲಿ ಫೈಬರ್, ಒಮೆಗಾ-3 ಮತ್ತು ಪ್ರೋಟೀನ್ ಅಧಿಕವಾಗಿದ್ದು, ಮಾವಿನ...

ನಕಲಿ ಪಾಸ್ ಪೋರ್ಟ್ ತಯಾರಿಸಿ ಇಸ್ರೇಲ್ ಗೆ ಹಾರಿದ ಮಹಿಳೆ: ಕರಾವಳಿಯಲ್ಲೊಂದು ಶಾಕಿಂಗ್ ಘಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ನಗರದ ಹೊರವಲಯ ಉಳ್ಳಾಲ ಬೈಲ್ ಮೂಲದ ಮಹಿಳೆಯೊಬ್ಬರ ದಾಖಲಾತಿಗಳನ್ನು ದುರುಪಯೋಗಪಡಿಸಿಕೊಂಡು ನಕಲಿ ಪಾಸ್‌ಪೋರ್ಟ್ ಪಡೆದು ವಿದೇಶಕ್ಕೆ ತೆರಳಿದ ಆರೋಪ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ...

ʼಅವರನ್ನು ಮತ್ತೆ ನೋಡುವವರೆಗೂ ನನ್ನ ಆತ್ಮಕ್ಕೆ ಶಾಂತಿ ಸಿಗಲ್ಲʼ: ದಿಲೀಪ್ ಪತ್ನಿ ಭಾವುಕ ಪೋಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಜನಪ್ರಿಯ ನಟ ಮತ್ತು ಯಶಸ್ವಿ ನಿರ್ಮಾಪಕರಾಗಿದ್ದ ದಿಲೀಪ್ ರಾಜ್ ಹಠಾತ್ ನಿಧನವು ಇಡೀ ಕನ್ನಡಿಗರನ್ನು ಆಘಾತಕ್ಕೀಡು ಮಾಡಿದೆ. ಈ ತೀವ್ರ ದುಃಖದ ನಡುವೆಯೇ, ಅವರ...

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ: ನಿಮ್ಮ ಹೆಸರು ಪಟ್ಟಿಯಲ್ಲಿದೆಯೇ ಚೆಕ್ ಮಾಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಚುನಾವಣಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸಲು ಭಾರತೀಯ ಚುನಾವಣಾ ಆಯೋಗವು ಸಜ್ಜಾಗಿದೆ. ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ...

ಶ್ರೀವಾಣಿ ದರುಶನ ಟಿಕೆಟ್ ವದಂತಿ ನಂಬಬೇಡಿ, ಪೋರ್ಟಲ್ ಸಂಪೂರ್ಣ ಸುರಕ್ಷಿತ ಎಂದ ಟಿಟಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:ಶ್ರೀವಾಣಿ ಟ್ರಸ್ಟ್ (SRIVANI Trust) ದರುಶನ ಟಿಕೆಟ್ ಬುಕಿಂಗ್‌ನಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬ ವರದಿಗಳು ಮತ್ತು ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳ ಹಿನ್ನೆಲೆಯಲ್ಲಿ, ತಿರುಮಲ ತಿರುಪತಿ ದೇವಸ್ಥಾನ (TTD) ಬುಧವಾರ ಸ್ಪಷ್ಟನೆ...