ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದ ಬಾಗಲಕೋಟೆ ಕ್ಷೇತ್ರದ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಇಂದು ಅಧಿಕೃತವಾಗಿ ಶಾಸಕರಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಪರಾಕ್ರಮ ಮೆರೆದಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ...
ಮಹಿಳೆಯರ ಒಟ್ಟಾರೆ ಆರೋಗ್ಯ ಮತ್ತು ಸೃಷ್ಟಿಯ ಮೂಲಕ್ಕೆ ಗರ್ಭಕೋಶದ ಆರೋಗ್ಯವೇ ಪ್ರಮುಖ ಆಧಾರ. ಆದರೆ ಇತ್ತೀಚಿನ ಬದಲಾದ ಜೀವನಶೈಲಿ, ಅಸಮತೋಲಿತ ಆಹಾರ ಪದ್ಧತಿ ಮತ್ತು ಹಾರ್ಮೋನ್ಗಳ ಏರುಪೇರಿನಿಂದಾಗಿ ಯುವತಿಯರಿಂದ ಹಿಡಿದು ಮಧ್ಯವಯಸ್ಕ ಮಹಿಳೆಯರವರೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕೊರಿಯಾದ ಸಿಯೋಲ್ನಲ್ಲಿರುವ ಜೊಗ್ಯೆ ಬೌದ್ಧ ದೇವಾಲಯದಲ್ಲಿ ನಡೆದ ದೀಕ್ಷಾ ಸಮಾರಂಭದ ಮೂಲಕ ಹ್ಯೂಮನಾಯ್ಡ್ ರೋಬೋಟ್ ಒಂದು ಬೌದ್ಧ ಸನ್ಯಾಸಿಗಳ ಸಮೂಹವನ್ನು ಸೇರಿಕೊಂಡಿದೆ. ಆ ಮೂಲಕ ಈ ಬೌದ್ಧ ದೇವಾಲಯವು...
ಕರ್ನಾಟಕದ ಸಾಂಪ್ರದಾಯಿಕ ಅಡುಗೆಗಳಲ್ಲಿ ಮೆಂತ್ಯೆ ಅನ್ನ ಅತ್ಯಂತ ವಿಶಿಷ್ಟವಾದ ಹಾಗೂ ಆರೋಗ್ಯಕರವಾದ ಒಂದು ತಿನಿಸಾಗಿದೆ. ಮೆಂತ್ಯ ಕಾಳುಗಳು, ಜೀರಿಗೆ ಮತ್ತು ಕಾಳುಮೆಣಸಿನ ನೈಸರ್ಗಿಕ ಸುವಾಸನೆಯನ್ನು ಒಳಗೊಂಡಿರುವ ಈ ಅನ್ನವು ಕೇವಲ ನಾಲಿಗೆಗೆ ರುಚಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ಕಾಂಗ್ರೆಸ್ನಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಅಂತಿಮ ಹಂತಕ್ಕೆ ತಲುಪಿದ್ದು, ಅಚ್ಚರಿಯ ಬೆಳವಣಿಗೆಯಲ್ಲಿ ವಿ.ಡಿ. ಸತೀಶನ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲು ಕಾಂಗ್ರೆಸ್ ಹೈಕಮಾಂಡ್ ಗ್ರೀನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲಿನ ವಿವಾದ ಮತ್ತೆ ಭುಗಿಲೆದ್ದಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ನಿರ್ಣಯವನ್ನು ಸಮರ್ಥಿಸಿಕೊಂಡಿದ್ದಾರೆ. ಶಾಲೆಗಳಿಗೆ ಕೇಸರಿ ಶಾಲು ಅಷ್ಟೇ ಅಲ್ಲ, ಕೇಸರಿ ಪೇಟ ಕೂಡ ಹಾಕಿಕೊಂಡು ಬರಲು ಅವಕಾಶ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವದ ಎರಡು ಬಲಿಷ್ಠ ಆರ್ಥಿಕತೆಗಳಾದ ಅಮೆರಿಕ ಮತ್ತು ಚೀನಾ ನಡುವೆ ತೈವಾನ್ ವಿಚಾರವಾಗಿ ಮತ್ತೊಮ್ಮೆ ತೀವ್ರ ವಾಕ್ಸಮರ ನಡೆದಿದೆ. ಬೀಜಿಂಗ್ನ ಐತಿಹಾಸಿಕ 'ಗ್ರೇಟ್ ಹಾಲ್ ಆಫ್ ದಿ ಪೀಪಲ್'ನಲ್ಲಿ ನಡೆದ...
ಹಿಂದೂ ಧರ್ಮ ಮತ್ತು ಜ್ಯೋತಿಷ್ಯ ಶಾಸ್ತ್ರದಲ್ಲಿ ಜ್ಯೇಷ್ಠ ಮಾಸದ ಅಮಾವಾಸ್ಯೆಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಆದರೆ, 2026 ರ ಮೇ 16 ರಂದು ಬರುವ ಜ್ಯೇಷ್ಠ ಅಮಾವಾಸ್ಯೆಯು ಕೇವಲ ಸಾಮಾನ್ಯ ದಿನವಲ್ಲ, ಇದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ನ ಜನಪ್ರಿಯ ನಟಿ ಮೌನಿ ರಾಯ್ ಮತ್ತು ಅವರ ಪತಿ, ದುಬೈ ಮೂಲದ ಉದ್ಯಮಿ ಸೂರಜ್ ನಂಬಿಯಾರ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ನಂತರ ನಡೆದ ಹಿಂಸಾಚಾರದ ಪ್ರಕರಣಗಳು ಈಗ ನ್ಯಾಯಾಲಯದ ಮೆಟ್ಟಿಲೇರಿವೆ. ಈ ಮಧ್ಯೆ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮತ್ತು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಜೋಸೆಫ್ ವಿಜಯ್ ಅವರು ರಾಜ್ಯದ ಸಾರ್ವಜನಿಕ ಹಿತದೃಷ್ಟಿಯಿಂದ ಕಠಿಣ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಮದ್ಯಪಾನದ ಹಾವಳಿಯನ್ನು ತಡೆಗಟ್ಟಲು ಮತ್ತು ಯುವಜನತೆಯನ್ನು ದುಶ್ಚಟಗಳಿಂದ...