24.9 C
Mangalore
Wednesday, November 18, 2026
24.9 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ತಮಿಳುನಾಡಿನಲ್ಲಿ ರಾಜಕೀಯ ಹೈಡ್ರಾಮಾ: ವಿಜಯ್ ಗೆ ಬೆಂಬಲಿಸಿದ 25 ಶಾಸಕರನ್ನು ವಜಾಗೊಳಿಸಿದ ಎಐಎಡಿಎಂಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ಹೈಡ್ರಾಮವೇ ನಡೆಯುತ್ತಿದ್ದು, ಸಿಎಂ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಸರ್ಕಾರಕ್ಕೆ ವಿಧಾನಸಭೆಯಲ್ಲಿ ವಿಶ್ವಾಸಮತದ ವೇಳೆ ಬೆಂಬಲ ನೀಡಿದ್ದ ಎಐಎಡಿಎಂಕೆಯ 25 ಬಂಡಾಯ ಶಾಸಕರನ್ನು ಪಕ್ಷದಿಂದ...

ಹಿಜಾಬ್ ನಿಷೇಧ ಆದೇಶ ವಾಪಾಸ್: ರಾಜ್ಯ ಸರಕಾರದ ವಿರುದ್ಧ ಆರ್​. ಅಶೋಕ್ ವಾಗ್ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ ಹಿಜಾಬ್ ನಿಷೇಧ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಾಪಾಸ್ ಪಡೆದುಕೊಂಡಿದ್ದು, ಈ ಬೆನ್ನಲ್ಲೇ ವಿಪಕ್ಷ ನಾಯಕ ಆರ್​. ಅಶೋಕ್​ ಅವರು ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ...

ಬೆಂಗಳೂರಿನಲ್ಲಿ ಕೋಟಿ ಕೋಟಿ ಮೊತ್ತದ ನಕಲಿ ಐಟಿಸಿ ಪಡೆದು ವಂಚಿಸಿದ ಇಬ್ಬರು ಆರೋಪಿಗಳು ಅರೆಸ್ಟ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಜ್ಯ ಮಟ್ಟದ ಬೃಹತ್ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ಐಟಿಸಿ) ವಂಚನೆ ಜಾಲವನ್ನು ಪತ್ತೆಹಚ್ಚುವಲ್ಲಿ ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಬರೋಬ್ಬರಿ 2,384 ಕೋಟಿ ರೂಪಾಯಿಗಳ ನಕಲಿ ಐಟಿಸಿ...

ವೃಷಭ ಮಾಸದ ಪೂಜೆ: ನಾಳೆ ಶಬರಿಮಲೆ ಅಯ್ಯಪ್ಪ ದೇಗುಲದ ಬಾಗಿಲು ಓಪನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವೃಷಭ ಮಾಸದ ಪೂಜೆಗಾಗಿ ಶಬರಿಮಲೆ ಶ್ರೀ ಧರ್ಮಶಾಸ್ತಾ ಕ್ಷೇತ್ರದ ಬಾಗಿಲು ಮೇ 14 ರಂದು ಸಂಜೆ 5 ಗಂಟೆಗೆ ತೆರೆಯಲಿದೆ.ತಂತ್ರಿವರ್ಯ ಕಂಠರರ್ ಮಹೇಶ್ ಮೋಹನರ್ ಅವರ ಸಮ್ಮುಖದಲ್ಲಿ ಪ್ರಧಾನ...

ಗ್ರಾಹಕರಿಗೆ ಶಾಕ್: ನಾಳೆಯಿಂದ ಈ ಹಾಲಿನ ದರ ಲೀಟರ್​​ಗೆ 2 ರೂ. ಏರಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶದ ಪ್ರಮುಖ ಹಾಲು ಮಾರಾಟ ಸಂಸ್ಥೆ, ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟವು ಅಮುಲ್ ಬ್ರಾಂಡ್ ಹಾಲಿನ ಬೆಲೆಯನ್ನು ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಿಸಿದ್ದು, ಈ ಮೂಲಕ ಗ್ರಾಹಕರಿಗೆ...

ಪ್ರಧಾನಿ ಮೋದಿ ಕರೆಗೆ ಸ್ಪಂದನೆ: ಬೆಂಗಾವಲು ವಾಹನಗಳ ಸಂಖ್ಯೆ ಕಡಿತಗೊಳಿಸಿದ ಅಮಿತ್ ಶಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಇಂಧನಗಳ ಮಿತ ಬಳಕೆ ಸಹಿತ ಏಳು ಮನವಿಗಳನ್ನು ಮಾಡಿರುವ ಪ್ರಧಾನಿ ಮೋದಿ ಅವರ ಕರೆಗೆ ಉತ್ತಮ ಸ್ಪಂದನೆ ಸಿಗುತ್ತಿದ್ದು, ಖುದ್ದು ಪ್ರಧಾನಿ ಅವರೇ ತಮ್ಮ ಬೆಂಗಾವಲು ಪಡೆ...

ಕಾಳಿ ನದಿಯ ದಂಡೆಯಲ್ಲಿ ಬರೋಬ್ಬರಿ 40 ಮರಿಗಳಿಗೆ ಜನ್ಮ ನೀಡಿದ ಮೊಸಳೆ!

ಹೊಸ ದಿಗಂತ ವರದಿ,ದಾಂಡೇಲಿ : ದಾಂಡೇಲಿಯ ಪ್ರವಾಸಿ ಮಂದಿರದ ಹತ್ತಿರ ಕಾಳಿ ನದಿಯ ದಂಡೆಯಲ್ಲಿ ಮೊಸಳೆಯೊಂದು ಸರಿ ಸುಮಾರು 40 ಮರಿಗಳಿಗೆ ಜನ್ಮ ನೀಡಿದೆ . ಕಳೆದ ಎರಡು ತಿಂಗಳಿನಿಂದ ದಂಡೆಯಲ್ಲಿ ಗವಿಯಾಕಾರದ ಸ್ಥಳವನ್ನು ಮಾಡಿಕೊಂಡು...

ಸಿಎಂ ವಿಜಯ್ ಯಿಂದ ನಟಿ ತ್ರಿಶಾಗೆ ಬಿಗ್‌ ಗಿಫ್ಟ್‌: `ಕರುಪ್ಪ್’ ಚಿತ್ರದ ಮಾರ್ನಿಂಗ್ ಶೋಗೆ ಗ್ರೀನ್ ಸಿಗ್ನಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ವಿಜಯ್ ಅವರು ಸಿನಿಮಾ ಕ್ಷೇತ್ರಕ್ಕೆ ಸಂಬಂಧಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ನಟಿ ತ್ರಿಶಾ ಮತ್ತು ಸೂರ್ಯ ಅಭಿನಯದ `ಕರುಪ್ಪ್' ಚಿತ್ರದ ಬೆಳಗ್ಗೆ 9...

ಕಿಂಡಿ ಅಣೆಕಟ್ಟುಗಳ ನಿರ್ವಹಣೆಗೆ ವರ್ಷಕ್ಕೆ 20 ಕೋ.ರೂ. ಖರ್ಚು: ಸಚಿವ ಎನ್.ಎಸ್. ಬೋಸರಾಜು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸೇತುವೆ ಸಹಿತ ಕಿಂಡಿ ಅಣೆಕಟ್ಟು, ಉಪ್ಪು ನೀರಿನ ತಡೆಗಾಗಿ ನಿರ್ಮಿಸಿರುವ ಕಿಂಡಿ ಅಣೆಕಟ್ಟುಗಳ ನಿರ್ವಹಣೆಗಾಗಿ ವರ್ಷಕ್ಕೆ ಸರಕಾರದಿಂದ 20 ಕೋ.ರೂ. ಖರ್ಚು ಮಾಡುತ್ತಿದ್ದೇವೆ. 5 ವರ್ಷಕ್ಕೆ ನಿರ್ವಹಣೆಗಾಗಿ ಟೆಂಡರ್...

IPL | ಪ್ಲೇ ಆಫ್ ನತ್ತ ಕಣ್ಣಿಟ್ಟ ಆರ್​ಸಿಬಿ, ಕೆಕೆಆರ್ ಗೆ ನಿರಾಸೆ: ಮ್ಯಾಚ್ ಗೆ ವರುಣನ ಎಂಟ್ರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಐಪಿಎಲ್ ನಲ್ಲಿ ಹೈ ವೋಲ್ಟೇಜ್ ಪಂದ್ಯಕ್ಕೆ ಸಜ್ಜಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಗೆ ವರುಣ ತಡೆ ನೀಡಿದ್ದು, ಹೀಗಾಗಿ ಟಾಸ್ ವಿಳಂಬವಾಗಿದೆ. ರಾಯ್‌ಪುರದಲ್ಲಿ ಭಾರೀ...

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಭದ್ರತೆಯಲ್ಲಿ ಭಾರೀ ಲೋಪ: ಎನ್‌ಐಎ ತನಿಖೆಗೆ ಹನುಮಂತೇಗೌಡ ಆಗ್ರಹ

ಹೊಸ ದಿಗಂತ ವರದಿ, ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದಾಗ ನಡೆದಿರುವ ಭದ್ರತಾ ಲೋಪದ ಬಗ್ಗೆ ಎನ್‌ಐಎ ತನಿಖೆ ನಡೆಸಬೇಕು ಎಂದು ಮಧುಗಿರಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ...

ಧಾರ್ಮಿಕ ಕೇಂದ್ರಗಳತ್ತ ಹೆಚ್ಚಿದ ಭಕ್ತರ ಚಿತ್ತ: ಕೊಲ್ಲೂರು ಮೂಕಾಂಬಿಕಾ ದೇಗುಲದ ಆದಾಯ ಹೆಚ್ಚಳ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲವು 2025-26ನೇ ಸಾಲಿನಲ್ಲಿ ಠೇವಣಿ ಹಾಗೂ ಉಳಿತಾಯ ಮೊತ್ತ ಹೊರತುಪಡಿಸಿ 84,00,59,189.83 ಕೋ. ರೂ. ಆದಾಯ ಗಳಿಸಿದೆ. ಈ ಮೂಲಕ ಕಳೆದ ಬಾರಿಗಿಂತ 13...