24.9 C
Mangalore
Wednesday, November 18, 2026
24.9 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ 'ಹಿಜಾಬ್' ನಿಷೇಧ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಾಪಾಸ್ ಪಡೆದುಕೊಂಡಿದೆ. 2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ಸಮವಸ್ತ್ರ ಸಂಹಿತೆಯ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ...

ಬೆಳಗಾವಿಯಲ್ಲಿ ಗಡಿ ಕದನ: ಮಹಾನಗರ ಪಾಲಿಕೆ ಮುಂದೆ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡದ ಕಿಚ್ಚು ಮತ್ತೊಮ್ಮೆ ತೀವ್ರಗೊಂಡಿದೆ. "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" ಎಂಬ ಐತಿಹಾಸಿಕ ನಿರ್ಣಯವನ್ನು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಒಮ್ಮತದಿಂದ ಅಂಗೀಕರಿಸಬೇಕು ಎಂದು ಆಗ್ರಹಿಸಿ ವಿವಿಧ ಕನ್ನಡಪರ...

ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಕೋರ್ಟ್ ನಿರ್ದೇಶನದ ಪ್ರಕಾರ ನಡೆಯಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜಿಬಿಎ ಚುನಾವಣೆ...

ಕುಶಾಲನಗರದ ಹಾರಂಗಿ ಜಲಾಶಯಕ್ಕೆ ಜಾರ್ಖಂಡ್ ಸಚಿವರ ಭೇಟಿ

ಹೊಸದಿಗಂತ ಕುಶಾಲನಗರ: ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿ ಆಕರ್ಷಣೆ ಹಾಗೂ ಜೀವನದಿ ಕಾವೇರಿಯ ಉಪನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಹಾರಂಗಿ ಜಲಾಶಯಕ್ಕೆ ಜಾರ್ಖಂಡ್ ರಾಜ್ಯದ ಹಣಕಾಸು ಸಚಿವ ರಾಧಾಕೃಷ್ಣ ಕಿಶೋರ್ ಅವರು ತಮ್ಮ ಪತ್ನಿಯೊಂದಿಗೆ ಇತ್ತೀಚೆಗೆ...

ಬಿಸಿಲ ಬೇಗೆಯ ನಡುವೆ ಕೂಲ್ ನ್ಯೂಸ್: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆಗಮನದ ಸುದ್ದಿ ಸಮಾಧಾನ ತಂದಿದೆ. ಉತ್ತರ ಒಳನಾಡಿನಲ್ಲಿ ತಾಪಮಾನ ಏರಿಕೆಯ ಎಚ್ಚರಿಕೆ ಇದ್ದರೂ, ನಾಳೆ ಕರ್ನಾಟಕದ ಮುಕ್ಕಾಲು ಭಾಗದಷ್ಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು...

ಮುಲಾಯಂ ಸಿಂಗ್ ಪುತ್ರ ಪ್ರತೀಕ್ ಯಾದವ್ ಸಾವಿಗೆ ವಿಷಪ್ರಾಶನ ಕಾರಣವೇ? ವೈದ್ಯರು ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿ. ಮುಲಾಯಂ ಸಿಂಗ್​ ಯಾದವ್​ ಪುತ್ರ ಪ್ರತೀಕ್​ ಯಾದವ್​ ಇಂದು ಸಾವನ್ನಪ್ಪಿದ್ದಾರೆ. ಇತ್ತ 38 ವರ್ಷದ ಪ್ರತೀಕ್​ ಯಾದವ್ ಸಾವಿನ ಹಿಂದೆ ವದಂತಿಗಳು ಹರಿದಾಡುತ್ತಿದ್ದು,...

ನಟ ದಿಲೀಪ್ ರಾಜ್ ಅಂತಿಮ ಯಾತ್ರೆ: ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಅಂತ್ಯಸಂಸ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆಯು ರಾಮನಗರ ತಾಲೂಕಿನ ಗುನ್ನೂರು ಗ್ರಾಮದ ಬಳಿ ಇರುವ ಅವರ ಸ್ವಂತ ಫಾರ್ಮ್‌ಹೌಸ್‌ನಲ್ಲಿ ಬುಧವಾರ...

Read It | ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ: ಇಂದೇ ಈ ಕೆಟ್ಟ ಅಭ್ಯಾಸಗಳನ್ನು ಬಿಟ್ಟುಬಿಡಿ

ಇಂದಿನ ಧಾವಂತದ ಬದುಕಿನಲ್ಲಿ ನಮಗೆ ಅರಿವಿಲ್ಲದಂತೆಯೇ ನಾವು ಅನೇಕ ಕೆಟ್ಟ ಹವ್ಯಾಸಗಳಿಗೆ ದಾಸರಾಗುತ್ತಿದ್ದೇವೆ. ಇವುಗಳು ಆರಂಭದಲ್ಲಿ ಸಣ್ಣದಾಗಿ ಕಂಡರೂ, ಕಾಲಕ್ರಮೇಣ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತವೆ. ನೀವು ಆರೋಗ್ಯವಾಗಿ ಮತ್ತು ಉತ್ಸಾಹದಿಂದ ಇರಲು...

‘ಮಿಲ್ಕಿ ಬ್ಯೂಟಿ’ ತಮನ್ನಾ ಟೆಂಪಲ್ ರನ್: ಉಜ್ಜಯಿನಿಯ ಮಹಾಕಾಳೇಶ್ವರನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ನಟಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಳ್ಳಿತೆರೆಯ 'ಮಿಲ್ಕಿ ಬ್ಯೂಟಿ' ತಮನ್ನಾ ಭಾಟಿಯಾ ಅವರು ಸದ್ಯ ಸಿನಿಮಾ ಶೂಟಿಂಗ್ ಗಳಿಗೆ ಅಲ್ಪ ವಿರಾಮ ಹೇಳಿ ದೇಗುಲದತ್ತ ಮುಖಮಾಡಿದ್ದು, ಇಂದು ಮಧ್ಯಪ್ರದೇಶದ ಉಜ್ಜಯಿನಿಯ ಪ್ರಸಿದ್ಧ 'ಮಹಾಕಾಳೇಶ್ವರ ಜ್ಯೋತಿರ್ಲಿಂಗ'...

ಜೆಟ್ ಇಂಧನ ದರ ಏರಿಕೆ ಎಫೆಕ್ಟ್: ವಿದೇಶಿ ವಿಮಾನ ಪ್ರಯಾಣ ಕಡಿತಗೊಳಿಸಿದ ಏರ್ ಇಂಡಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಮಟ್ಟದಲ್ಲಿ ವಿಮಾನ ಇಂಧನ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಮುಖ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ತನ್ನ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಮುಂಬರುವ ಜೂನ್ ತಿಂಗಳಿನಿಂದ...

ಈ ಬಾಲಕಿಯ ಧೈರ್ಯಕ್ಕೆ ಸಲಾಂ: ಸಾರ್ವಜನಿಕ ಅಹವಾಲು ಸಭೆಯಲ್ಲೇ ಭ್ರಷ್ಟ ವ್ಯವಸ್ಥೆ ವಿರುದ್ಧ ದೂರು!

ಹೊಸದಿಗಂತ ಮದ್ದೂರು: ತಂದೆ-ತಾಯಿಯನ್ನು ಕಳೆದುಕೊಂಡು ಅನಾಥವಾಗಿರುವ ಬಾಲಕಿಯೊಬ್ಬಳ ಜಮೀನಿನ ಖಾತೆ ಬದಲಾವಣೆ ಮಾಡಲು ಕಂದಾಯ ಇಲಾಖೆ ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿರುವ ಬಗ್ಗೆ ಮದ್ದೂರಿನಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳ ಈ ಉಡಾಫೆ ವರ್ತನೆಯಿಂದ ಬೇಸತ್ತ...

ಕೇಂದ್ರ ಸರಕಾರದಿಂದ ರೈತರಿಗೆ ಗುಡ್ ನ್ಯೂಸ್: ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಗ್ರೀನ್ ಸಿಗ್ನಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರಕಾರ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದ್ದು, 2026-27ರ ಮಾರುಕಟ್ಟೆ ಋತುವಿನಲ್ಲಿ 14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಕ್ಯಾಬಿನೆಟ್...