24.9 C
Mangalore
Wednesday, November 18, 2026
24.9 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

BREAKING NEWS | ಕನ್ನಡದ ಖ್ಯಾತ ಚಲನಚಿತ್ರ ನಟ ದಿಲೀಪ್‌ ರಾಜ್‌ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್‌ ರಾಜ್‌ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿದ್ದ ದಿಲೀಪ್‌ ರಾಜ್‌ಗೆ ಬೆಳಗಿನ ಜಾವ ಹೃದಯಾಘಾತವಾಗಿತ್ತು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದಿಲೀಪ್‌ ಕೊನೆಯುಸಿರೆಳೆದಿದ್ದಾರೆ. https://hosadigantha.com/mouni-roy-unfollows-husband-suraj-divorce-rumours/ ಕುಮಾರಸ್ವಾಮಿ...

ಪಲ್ಯ, ಗ್ರೇವಿ & More 85 | ಉತ್ತರ ಕರ್ನಾಟಕದ ಸ್ಪೆಷಲ್ ಗಟ್ಟಿ ಶೇಂಗಾ ಚಟ್ನಿ ತಯಾರಿಸುವ ಸುಲಭ ರೆಸಿಪಿ ಇಲ್ಲಿದೆ

ಶೇಂಗಾ ಚಟ್ನಿ ಅಥವಾ ಕಡಲೇಕಾಯಿ ಚಟ್ನಿ ದಕ್ಷಿಣ ಭಾರತದ, ವಿಶೇಷವಾಗಿ ಕರ್ನಾಟಕದ ಮನೆಮನೆಗಳಲ್ಲಿ ದಿನನಿತ್ಯ ಬಳಸುವ ಒಂದು ಅತ್ಯಂತ ಜನಪ್ರಿಯ ಮತ್ತು ಪೌಷ್ಟಿಕಾಂಶ ಭರಿತ ಸೈಡ್ ಡಿಶ್ ಆಗಿದೆ. ಉತ್ತರ ಕರ್ನಾಟಕ ಭಾಗದಲ್ಲಂತೂ...

WEATHER | ಇನ್ನೂ ಮೂರು ದಿನ ಭಾರೀ ಮಳೆಯ ಎಚ್ಚರಿಕೆ, ಈ ಜಿಲ್ಲೆಯ ಜನರಿಗೆ ಆರೆಂಜ್‌ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಎಫೆಕ್ಟ್‌ ಇದಾಗಿದೆ. ಹವಾಮಾನದಲ್ಲಿ...

ದಿನಭವಿಷ್ಯ: ಹೊಣೆ ನಿಭಾಯಿಸುವ ಸಾಮರ್ಥ್ಯ ನಿಮ್ಮಲ್ಲಿದೆ, ಉತ್ತಮ ದಿನ

ಮೇಷಮನೆಯಲ್ಲಿ ವಾಗ್ಯುದ್ಧ ನಡೆದೀತು. ಮಾತಿಗೆ ಮಾತು ಕೂಡಿಸಬೇಡಿ. ಅನಿರೀಕ್ಷಿತ ಖರ್ಚು ಒದಗಲಿದೆ. ಖರೀದಿ ಕಡಿಮೆ ಮಾಡಿ.ವೃಷಭಕೆಲಸದ ಒತ್ತಡ ಹೆಚ್ಚು. ಕೆಲಸದ ಗುಣಮಟ್ಟ ಹೆಚ್ಚಿಸಲು ಆದ್ಯತೆ ಕೊಡಿ. ಆಪ್ತರ ಜತೆ ಮನಬಿಚ್ಚಿ ಮಾತನಾಡಿ. ಮುಚ್ಚುಮರೆ...

ನೀಟ್ ವ್ಯವಸ್ಥೆಯೇ ಒಂದು ಹಗರಣ: ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಎಂ.ಕೆ. ಸ್ಟಾಲಿನ್ ಆಕ್ರೋಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ ಕೇಂದ್ರ ಸರಕಾರದ ವಿರುದ್ಧ ವಿಪಕ್ಷಗಳು ಮುಗಿಬಿದ್ದಿದ್ದು, ನೀಟ್ ವ್ಯವಸ್ಥೆಯೇ ಒಂದು ಹಗರಣ ಎಂದು ತಮಿಳುನಾಡು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಆಕ್ರೋಶ ಹೊರಹಾಕಿದ್ದಾರೆ. ಈ...

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ: ಎಫ್‌ಐಆರ್ ದಾಖಲಿಸಿದ ಸಿಬಿಐ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನೀಟ್-ಯುಜಿ ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರವು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸಿದ್ದು, ಈ ಬೆನ್ನಲ್ಲೇ ಸಿಬಿಐ ಕೇಂದ್ರ ಶಿಕ್ಷಣ ಸಚಿವಾಲಯದ ದೂರಿನ ಮೇರೆಗೆ ಎಫ್‌ಐಆರ್...

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ಕಳೆದ ಕೆಲವು ಗಂಟೆಗಳಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ದ.ಕ.ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಬ್ರಹ್ಮಣ್ಯ ಮೊದಲಾದ ಕಡೆಗಳಲ್ಲಿ ಗುಡುಗು...

ಸಿಎಂ ವಿಜಯ್‌ ಗೆ ಬೆಂಬಲ ಘೋಷಿಸಿದ ಎಎಂಎಂಕೆಯ ಏಕೈಕ ಶಾಸಕ: ಪಕ್ಷದಿಂದ ಉಚ್ಛಾಟಿಸಿದ ಟಿಟಿವಿ ದಿನಕರನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ರಾಜಕೀಯ ಹೈಡ್ರಾಮಾವೇ ನಡೆಯುತ್ತಿದ್ದು, ಸಿಎಂ ವಿಜಯ್‌ಗೆ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಶಾಸಕನಿಗೆ ಪಕ್ಷದಿಂದ ಗೇಟ್ ಪಾಸ್ ನೀಡಲಾಗಿದೆ. ತಮಿಳುನಾಡು ಚುನಾವಣೆಯಲ್ಲಿ...

ಮಲಪ್ಪುರಂನಲ್ಲಿ ದುರಂತ: ವ್ಯೂಪಾಯಿಂಟ್‌ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಗುಡುಗು ಸಿಡಿಲಿನ ಸಹಿತ ಭಾರೀ ಮಳೆಯಾಗುತ್ತಿದೆ. ಜಿಲ್ಲೆಯ ಮಂಕಡದ ವ್ಯೂ ಪಾಯಿಂಟ್ ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ...

ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆಗೆ ಸಿಸಿಬಿ ಪೊಲೀಸರ ದಾಳಿ: ಓರ್ವ ವ್ಯಕ್ತಿ ಬಂಧನ

ಹೊಸ ದಿಗಂತ ವರದಿ,ಬೆಳಗಾವಿ:ಬೆಳಗಾವಿ ನಗರದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ‌ ದಾಳಿ ನಡೆಸಿ ಓರ್ವ ವ್ಯಕ್ತಿಯನ್ನು...

ಪಿಎಂ-ಇ-ಡ್ರೈವ್ ಯೋಜನೆಯಡಿ ಕರ್ನಾಟಕಕ್ಕೆ 1,243 ಇವಿ ಚಾರ್ಜಿಂಗ್ ಕೇಂದ್ರಗಳು ಮಂಜೂರು: ಎಚ್‌ಡಿ ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನ ಮಂತ್ರಿ ಇ-ಡ್ರೈವ್ ಯೋಜನೆಯಡಿ ಕರ್ನಾಟಕಕ್ಕೆ 1,243 ಸಹಿತ ವಿವಿಧ ರಾಜ್ಯಗಳು ಮತ್ತು ಸಿಪಿಎಸ್‌ಯುಗಳಲ್ಲಿ 4,874 ಇವಿ ಚಾರ್ಜರ್‌ಗಳ ಸ್ಥಾಪನೆಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳವಾರ...

ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಫ್ಲೆಕ್ಸ್ ಹಾಕಬೇಡಿ: ಕಾರ್ಯಕರ್ತರಿಗೆ ಸಿಎಂ ವಿಜಯ್ ಮನವಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ವಿಜಯ್, ಈಗಾಗಲೇ ಪ್ರಮುಖ ಯೋಜನೆಗಳ ಕುರಿತು ಆದೇಶ ಹೊರಡಿಸಿದ್ದು, ಇದೀಗ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಫ್ಲೆಕ್ಸ್ ಹಾಕದಂತೆ ತಮ್ಮ ಅಭಿಮಾನಿಗಳು...