28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪ್ರಧಾನಿ ಮೋದಿ ಇಂಧನ ಉಳಿಸಿ ಮನವಿಗೆ ಸ್ಪಂದನೆ: ಸೈಕಲ್​ನಲ್ಲೇ ನ್ಯಾಯಾಲಯಕ್ಕೆ ಬಂದ ಹೈಕೋರ್ಟ್ ನ್ಯಾಯಮೂರ್ತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಉಂಟಾದ ತೈಲ ಸಮಸ್ಯೆಗಳು ಸರಿಯಾಗುವ ವರೆಗೆ ಇಂಧನಗಳ ಮಿತ ಬಳಕೆ, ಸರ್ಕಾರಿ ಸಾರಿಗೆಯನ್ನು ಬಳಸಲು ಪ್ರಧಾನಿ ಮೋದಿ ಅವರು ನೀಡಿದ್ದ ಕರೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಮಧ್ಯಪ್ರದೇಶದ...

ಮುಂಬೈ ಬಳಿಕ ಛತ್ತೀಸ್‌ಗಢದಲ್ಲಿ ದುರಂತ: ಕಲ್ಲಂಗಡಿ ಹಣ್ಣು ಸೇವಿಸಿ 15 ವರ್ಷದ ಬಾಲಕ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕಲ್ಲಂಗಡಿ ಹಣ್ಣು ತಿಂದು ಮುಂಬೈ ಮೂಲದ ಕುಟುಂಬವೊಂದು ಸಾವನಪ್ಪಿದ್ದ ವಾರಗಳ ನಂತರ ಇದೀಗ ಛತ್ತೀಸ್‌ಗಢದಲ್ಲಿ ಕಲ್ಲಂಗಡಿ ಹಣ್ಣು ಸೇವಿಸಿ 15 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಛತ್ತೀಸ್‌ಗಢದ...

ಚಿತ್ರದುರ್ಗದಲ್ಲಿ ಭೂಮಿ ಮುಂಜೂರು ಮಾಡುವಂತೆ ಒತ್ತಾಯಿಸಿ ಹೋರಾಟ ಸಮಿತಿಯಿಂದ ಆಹೋರಾತ್ರಿ ಧರಣಿ

ಹೊಸ ದಿಗಂತ ವರದಿ,ಚಿತ್ರದುರ್ಗ: ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮುಂಜೂರು ಮಾಡುವಂತೆ ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಮಂಗಳವಾರ ಅನಿರ್ದಿಷ್ಟಾವಧಿ ಧರಣಿ...

ಕೇಂದ್ರದ ಜನಪರ ಅಭಿವೃದ್ಧಿ ಕಾರ್ಯಗಳು ತ್ರಿವಳಿ ರಾಜ್ಯಗಳ ಗೆಲುವಿಗೆ ಬುನಾದಿ: ಕುಕ್ಕೆಯಲ್ಲಿ ಬಿ.ವೈ.ವಿಜಯೇಂದ್ರ ಅಭಿಮತ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದ ಜನತೆಯ ತೀರ್ಪು ಹಿಂದು ವಿರೋಧಿ ನೀತಿಗಳಿಗೆ ಸ್ಪಷ್ಟ ಪ್ರತಿಕ್ರಿಯೆ ನೀಡಿದಂತಾಗಿದೆ. ಪ್ರಧಾನಿ ಮೋದಿ ಅವರ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಯಿಂದ ಜನರು ನಿರ್ಣಾಯಕ ತೀರ್ಪು ನೀಡಿದ್ದಾರೆ...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಚೆಲ್ಲಾಟ ಆಡುತ್ತಿದೆ: ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ

ಹೊಸ ದಿಗಂತ ವರದಿ, ಬೆಳಗಾವಿ: ನೀಟ್ (NEET) ಪರೀಕ್ಷೆ ಪ್ರಶ್ನೆ ಪತ್ರಿಕೆಯ ಸೋರಿಕೆಯಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರದ ಚೆಲ್ಲಾಟ ಆಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ...

ಧಾರ್ಮಿಕ ಸಂಸ್ಕಾರ ಶಿಬಿರಗಳ ಮೂಲಕ ಧರ್ಮ ರಕ್ಷಣೆ ಸಾಧ್ಯ: ನ್ಯಾ. ರವಿರಾಜ ಪಾಟೀಲ್

ಹೊಸ ದಿಗಂತ ವರದಿ, ಬೆಳಗಾವಿ: ನಾವು ನಮ್ಮ ಸಂಸ್ಕೃತಿ , ಧರ್ಮವನ್ನು ರಕ್ಷಿಸಿ ಉಳಿಸಿಕೊಳ್ಳಬೇಕಾದರೆ ನಮ್ಮ ಮಕ್ಕಳಿಗೆ ಉತ್ತಮ ಆಚಾರ- ವಿಚಾರ ಪ್ರದಾನ ಮಾಡಬೇಕು. ಇದರ ಜೊತೆಗೆ ಧಾರ್ಮಿಕ ಸಂಸ್ಕಾರ ಶಿಬಿರಗಳ ಮೂಲಕ ಧರ್ಮ...

‘ಕ್ಯಾಶ್‌ಲೆಸ್‌ ಎನಿವೇರ್’ ಮೂಲಕ ಮೋಟಾರ್ ಇನ್ಶೂರೆನ್ಸ್ ಬಲ ಹೆಚ್ಚಿಸಿದ ನವಿ ಜನರಲ್‌ ಇನ್ಶೂರೆನ್ಸ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಭಾರತದ ವೇಗವಾಗಿ ಬೆಳೆಯುತ್ತಿರುವ ಡಿಜಿಟಲ್ ಹಣಕಾಸು ಸೇವಾ ವೇದಿಕೆಗಳಲ್ಲಿ ಒಂದಾದ ನವಿಯ ವಿಮಾ ವಿಭಾಗವಾದ ನವಿ ಜನರಲ್‌ ಇನ್ಶೂರೆನ್ಸ್‌, ಇಂದು GoMechanic, ReadyAssist, myTVS ಮತ್ತು AIS Windshield...

ತರಕಾರಿ ಮಾರುವವರ ವೇಷದಲ್ಲಿ ಬಂದು ಮನೆಗೆ ಕನ್ನ ಹಾಕಿದ ಖತರ್ನಾಕ್ ಗ್ಯಾಂಗ್ ಅರೆಸ್ಟ್

ಹೊಸ ದಿಗಂತ ವರದಿ, ಬೆಳಗಾವಿ: ತರಕಾರಿ ಮಾರುವವರ ವೇಷದಲ್ಲಿ ಬಂದು ಮನೆಗಳಲ್ಲಿ ಕಳ್ಳತನ ನಡೆಸುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಅನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಪ್ರತ್ಯೇಕ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ...

ತಮಿಳುನಾಡಿನಲ್ಲಿ ರಾಜಕೀಯ ಬಿರುಗಾಳಿ: ಟಿವಿಕೆಗೆ ಬೆಂಬಲ ಘೋಷಿಸಿದ ಎಐಎಡಿಎಂಕೆಯ ಷಣ್ಮುಗಂ ಬಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ರಾಜಕೀಯ ಬಿರುಗಾಳಿ ಎದ್ದಿದ್ದು, ಒಂದೆಡೆ ಭರ್ಜರಿ ಗೆಲುವು ಸಾಧಿಸುವಾಗ ಮೂಲಕ ಟಿವಿಕೆ ಪಕ್ಷದ ನಾಯಕ ವಿಜಯ್​ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದರೆ, ಮತ್ತೊಂದೆಡೆ ಸೋಲಿನ ಬೆನ್ನಲ್ಲೇ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಸಿಬಿಐ ತನಿಖೆಗೆ ಕೇಂದ್ರ ಸರಕಾರ ಆದೇಶ, 45 ಮಂದಿ ಅರೆಸ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ 'ನೀಟ್ ಯುಜಿ' ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದೇಶದಲ್ಲಿ ಭಾರೀ ಸದ್ದು ಮಾಡಿದ್ದು, ಈ ಬೆನ್ನಲ್ಲೇ ಸಮಗ್ರ ತನಿಖೆಗಾಗಿ ಕೇಂದ್ರ ಸರ್ಕಾರವು ಸಿಬಿಐ ತನಿಖೆಗೆ...

ವಿಜಯ್ ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಖುಲಾಯಿಸಿದ ಅದೃಷ್ಟ: ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಕ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಗೆಲುವು ಸಾಧಿಸಲಿದ್ದಾರೆ ಎಂದು ಚುನಾವಣೆಗೂ ಮುನ್ನವೇ ಭವಿಷ್ಯ ನುಡಿದಿದ್ದ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರಿಗೆ ಅದೃಷ್ಟ ಖುಲಾಯಿಸಿದ್ದು , ಇದೀಗ...

ಜಿಲೆಟಿನ್ ಕಡ್ಡಿ ಸಿಕ್ಕ ಜಾಗದಲ್ಲಿ ಟೈಮರ್ ಪತ್ತೆ: ಪ್ರಕರಣ ಎನ್​ಐಎ ತನಿಖೆಗೆ ಕೊಡ್ತೇವೆ ಎಂದ ಸಚಿವ ಜಿ. ಪರಮೇಶ್ವರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿ ಹೊಸ ಟ್ವಿಸ್ಟ್ ಎದುರಾಗಿದ್ದು, ಅದೇ ಜಾಗದಲ್ಲಿ ಟೈಮರ್ ಪತ್ತೆಯಾಗಿದೆ. ಈ ಬೆನ್ನಲ್ಲೇ ಪ್ರಕರಣವನ್ನು ಎನ್​ಐಎಗೆ...