28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

IPL | ಪಂಜಾಬ್ ಗೆ ಪ್ರಿಯಾಂಶ್, ಅಯ್ಯರ್ ಬಲ: ಡೆಲ್ಲಿ ಗೆಲುವಿಗೆ ಬಿಗ್ ಟಾರ್ಗೆಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದಾಗಿ ಪಂಜಾಬ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 210 ರನ್ ಗಳಿಸಿದೆ. ಈ ಮೂಲಕ ಡೆಲ್ಲಿ ಗೆಲುವಿಗೆ...

ಭಾರತದಲ್ಲಿ ತೈಲ ಸರಬರಾಜು ಸಂಪೂರ್ಣ ಸುರಕ್ಷಿತ: ಜನತೆಗೆ ಕೇಂದ್ರ ಸರ್ಕಾರ ಭರವಸೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮದ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಭಾರತದಲ್ಲಿ ತೈಲ ಸರಬರಾಜು ಸಂಪೂರ್ಣ ಸುರಕ್ಷಿತವಾಗಿದೆ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿದೆ. ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಪಶ್ಚಿಮ ಏಷ್ಯಾ...

ಯುರೋಪ್ T20 ಲೀಗ್‌ಗೆ ಎಂಟ್ರಿ ಕೊಟ್ಟ ದ್ರಾವಿಡ್: ಕ್ಯಾಪ್ಟನ್ ಯಾರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಇದೀಗ ಕ್ರಿಕೆಟ್ ಲೋಕದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಐಪಿಎಲ್ ಹಾಗೂ ಭಾರತ ತಂಡದ ಕೋಚಿಂಗ್ ಜವಾಬ್ದಾರಿಯಿಂದ ದೂರವಾದ ಬಳಿಕ ದ್ರಾವಿಡ್ ಯುರೋಪಿಯನ್...

ಅಕ್ರಮ ಹಣ ಪ್ರಕರಣದಲ್ಲಿ ಜಾಕ್ವೆಲಿನ್‌ಗೆ ಶಾಕ್: ‘ಅಪ್ರೂವರ್’ ಮನವಿಗೆ ಇಡಿ ವಿರೋಧ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಹೊಸ ತಿರುವು ಎದುರಾಗಿದೆ. ಪ್ರಕರಣದಲ್ಲಿ ಅಪ್ರೂವರ್ ಆಗಲು ಸಲ್ಲಿಸಿದ್ದ ಅವರ...

Soup | ರಾತ್ರಿ ಊಟಕ್ಕೆ ಬಿಸಿ ಬಿಸಿ ಸಿಹಿಕುಂಬಳಕಾಯಿ-ಆಪಲ್ ಸೂಪ್ ಟ್ರೈ ಮಾಡಿ

ರಾತ್ರಿ ಹೊತ್ತಿಗೆ ಲೈಟ್‌, ಹೆಲ್ತಿ ಮತ್ತು ಹೊಟ್ಟೆ ತುಂಬುವ ಆಹಾರ ಬೇಕೆಂದರೆ ಸಿಹಿಕುಂಬಳಕಾಯಿ-ಆಪಲ್ ಸೂಪ್ ಬೆಸ್ಟ್. ಸಿಹಿ ಮತ್ತು ಖಾರದ ರುಚಿಯ ಮಿಶ್ರಣ ಈ ಸೂಪ್‌ಗೆ ವಿಶೇಷ ಟೇಸ್ಟ್ ಕೊಡುತ್ತದೆ. ನೀವೂ ಒಮ್ಮೆ...

ಪ್ರಧಾನಿ ಕರೆಯನ್ನು ಬೆಂಬಲಿಸಿ ಸದೃಢ ಭಾರತದ ನಿರ್ಮಾಣಕ್ಕೆ ಕೈಜೋಡಿಸೋಣ: ಸಿ.ಟಿ.ರವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಂಧನಗಳ ಮಿತ ಬಳಕೆ, ಒಂದು ವರ್ಷಗಳ ಕಾಲ ಚಿನ್ನ ಖರೀದಿಸಬೇಡಿ ಎಂದು ಪ್ರಧಾನಿ ಮೋದಿ ನೀಡಿರುವ ಕರೆಯನ್ನು ನಾವೆಲ್ಲರೂ ಬೆಂಬಲಿಸೋಣ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಹೇಳಿದ್ದಾರೆ. ಈ ಕುರಿತು...

CINE | ‘ಕರುಪ್ಪು’ ಟ್ರೈಲರ್ ಔಟ್: ಕೋರ್ಟ್ ರೂಮ್‌ನಲ್ಲಿ ಹೇಗಿದೆ ಸೂರ್ಯ-ತ್ರಿಷಾ ಮಾಸ್ ಜುಗಲ್‌ಬಂದಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ಸಿನಿರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ‘ಕರುಪ್ಪು’ ಸಿನಿಮಾ ಇದೀಗ ಟ್ರೈಲರ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದೆ. ಸೂರ್ಯ ಮತ್ತು ತ್ರಿಷಾ ಕೃಷ್ಣನ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಆ್ಯಕ್ಷನ್-ಡ್ರಾಮಾ ಚಿತ್ರದಲ್ಲಿ ಇಬ್ಬರೂ...

ಪಂಜಾಬ್ ನಲ್ಲಿ ಆಪ್ ಗೆ ಬಿಗ್ ಶಾಕ್: ಸಿಎಂ ಭಗವಂತ್ ಮಾನ್ ಸೋದರ ಸಂಬಂಧಿ ಬಿಜೆಪಿಗೆ ಸೇರ್ಪಡೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಹೊಡೆತದ ಮೇಲೊಂದು ಹೊಡೆತ ಬೀಳುತ್ತಿದೆ. ಇತ್ತೀಚೆಗೆ ರಾಘವ್ ಚಡ್ಡಾ ಸಹಿತ ಏಳು ಸಂಸದರು ಬಿಜೆಪಿ ಸೇರ್ಪಡೆಯಾಗಿದ್ದು, ಈ...

ನಿಷ್ಠಾವಂತ ಸ್ವಯಂಸೇವಕಗೆ ಪ್ರಧಾನಿಯ ನಮನ: ಉಡುಪಿಯ ಗುಜ್ಜಾಡಿ ಸಹೋದರರೊಂದಿಗೆ ಮೋದಿ ‘ಪರಿವಾರ ಮಿಲನ’

ಹೊಸ ದಿಗಂತ ವರದಿ,​ಉಡುಪಿ: ರಾಜಕೀಯದ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಳಮಟ್ಟದ ಕಾರ್ಯಕರ್ತರನ್ನು ಎಷ್ಟರಮಟ್ಟಿಗೆ ಪ್ರೀತಿಸುತ್ತಾರೆ ಎಂಬುದಕ್ಕೆ ಸೋಮವಾರ ಬೆಂಗಳೂರಿನಲ್ಲಿ ನಡೆದ ಒಂದು ಅಪರೂಪದ ಭೇಟಿ ಸಾಕ್ಷಿಯಾಯಿತು. ಉಡುಪಿಯ ಹಿರಿಯ...

ಸೀಬರ್ಡ್ ನೌಕಾನೆಲೆ ಯೋಜನೆಯಲ್ಲಿ ನಿರಾಶ್ರಿತ ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿ: ಸ್ಥಳೀಯರ ಒತ್ತಾಯ

ಹೊಸದಿಗಂತ ವರದಿ ಅಂಕೋಲಾ: ಸೀಬರ್ಡ್ ನೌಕಾನೆಲೆ ಯೋಜನೆಯಲ್ಲಿ ಸ್ಥಳೀಯ ನಿರಾಶ್ರಿತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವಂತೆಒತ್ತಾಯಿಸಿ ಸ್ಥಳೀಯ ನಿರಾಶ್ರಿತರು, ಅಸಂಘಟಿತ ಕಾರ್ಮಿಕರು ನೌಕಾನೆಲೆಯ ವಜ್ರಕೋಶ ದ್ವಾರದ ಬಳಿ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಗೆ...

ಮ್ಯಾಚ್‌ ವೇಳೆ ಕೃನಾಲ್ ಹೊಟ್ಟೆಗೆ ಬಿದ್ದ ಚೆಂಡು: ‘ಗಾಯವಲ್ಲ ಹೋರಾಟದ ನೆನಪು’ ಎಂದ ಪಾಂಡ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆರ್ ಸಿಬಿ ತಂಡದ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಮುಂಬೈ ವಿರುದ್ಧದ ರೋಚಕ ಗೆಲುವಿನ ಬಳಿಕ ತಮ್ಮ ಗಾಯದ ಗುರುತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. “ಕೆಲವು ಗಾಯಗಳು ನಮ್ಮ ಹೋರಾಟದ...

ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್ ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ಸಜೀವ ದಹನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪುರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಅರ್ಜುನ್ (5), ಆಶಾ (3) ಮೃತ ಮಕ್ಕಳು. ಕೂಲಿ...