28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಎಲ್ಲಾ ಸಮುದಾಯದವರ ಪ್ರೀತಿ ಗಳಿಸಿದ್ದವರು ಸುಧಾಕರ್: ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಸಂತಾಪ

ಹೊಸದಿಗಂತ ವರದಿ ಚಿತ್ರದುರ್ಗ: ಸಚಿವ ಡಿ.ಸುಧಾಕರ್ ಅವರ ನಿಧನಕ್ಕೆ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸುಧಾಕರ್ ಅವರು ಎಲ್ಲ ಸಮುದಾಯದವರ ಪ್ರೀತಿ ಗಳಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಸಮಗ್ರ...

IPL | ಮತ್ತೆ ಗೆಲುವಿನ ಹಳಿ ಏರುತ್ತಾ ಪಂಜಾಬ್? ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ . ಒಂದೆಡೆ ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ಪಂಜಾಬ್ ಕಿಂಗ್ಸ್ ಮತ್ತೆ ಗೆಲುವಿನ...

ಸಚಿವ ಡಿ.ಸುಧಾಕರ್ ಗೆ ಕಣ್ಣೀರಿನ ವಿದಾಯ: ಅಂತಿಮ ನಮನ ಸಲ್ಲಿಸಿದ ಗಣ್ಯರು

ಹೊಸದಿಗಂತ ವರದಿ ಚಿತ್ರದುರ್ಗ: ಶ್ವಾಸಕೋಶದ ಸೋಂಕು ಹಾಗೂ ಅನಾರೋಗ್ಯದಿಂದ ಭಾನುವಾರ ನಿಧನರಾದ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ಚಳ್ಳಕೆರೆ ಜೈನಧಾಮದಲ್ಲಿ ಸೋಮವಾರ ಸಂಜೆ...

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಕೇಂದ್ರ ಸರಕಾರದಿಂದ ಸ್ಪಷ್ಟನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ಇನ್ನೂ ತಾರ್ಕಿಕ ಅಂತ್ಯ ಸಿಗದ ಹಿನ್ನೆಲೆ ದೇಶದಲ್ಲಿ ತೈಲ ಅಭಾವ ಉಂಟಾಗಲಿದೆ ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದ್ದು, ಈ ಬೆನ್ನಲ್ಲೇ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಸ್ಪಷ್ಟನೆ...

ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಗುದ್ದಿದ ಮಿನಿ ಬಸ್‌: ಹಲವರಿಗೆ ಗಾಯ

ಹೊಸದಿಗಂತ ವರದಿ ಯಲ್ಲಾಪುರ: ಮದುವೆ ಸಮಾರಂಭಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ಮಿನಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿ 52ರ ಅರಬೈಲ್ ಘಟ್ಟದಲ್ಲಿ ಅಪಘಾತಕ್ಕೀಡಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ಅರಬೈಲ್ ಗ್ರಾಮದಿಂದ ಬೆಳಗಾವಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿದ್ದ...

ನೆಲದ ಮೇಲೆ ಕುಳಿತು ಪುರಿ-ಪಲ್ಯ ಸವಿದ ಓಂ ಬಿರ್ಲಾ: ಸ್ಪೀಕರ್ ಸರಳತೆಗೆ ನೆಟ್ಟಿಗರು ಖುಷ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅಂದಾಗ ಅವರ ಮಾತಿನ ಗಾಂಭೀರ್ಯತೆ ಎಲ್ಲವು ಕಣ್ಮುಂದೆ ಬರುತ್ತದೆ. ಅದರಲ್ಲೂ ದೇಶದ ಪ್ರಮುಖ ಹುದ್ದೆಯಲ್ಲಿದ್ದಾಗ ಅವರ ವಿಐಪಿ ಪ್ರೋಟೋಕಾಲ್‌ ಗಳು ಮುಖ್ಯವಾಗಿರುತ್ತದೆ. ಆದರೆ...

ಪ್ರಧಾನಿ ನೀಡಿರುವ ಸಲಹೆಗಳನ್ನು ಪಾಲಿಸಿ: ಮೋದಿ ಮನವಿಗೆ ದೇವೇಗೌಡರ ಬೆಂಬಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಮಿತ ಬಳಕೆ ಹಾಗೂ ಇಂಧನ ಉಳಿತಾಯದ ಕರೆ ದೇಶದ ಹಿತದೃಷ್ಟಿಯಿಂದ ಮಾಡಿರುವ ಮನವಿ ಎಂದು ಮಾಜಿ...

ಯಾಕ್ರೀ ಇಂಗ್ಲಿಷು…? ಮಾಧ್ಯಮದವರ ಮುಂದೆ ಮರ್ಯಾದೆ ತೆಗೆಸಿಕೊಂಡ ಪಾಕ್ ಜನರಲ್: ಟ್ರೋಲರ್ಸ್ ಬಿಡ್ತಾರಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಸೇನೆಯ ವಕ್ತಾರರೊಬ್ಬರ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕುರಿತ ಸುದ್ದಿಗೋಷ್ಠಿಯಲ್ಲಿ ಅಧಿಕಾರಿಗಳು ಇಂಗ್ಲಿಷ್ ಬಳಸಿದ್ದೇಕೆ ಎಂದು ಪ್ರಶ್ನಿಸಿದ್ದ ಪಾಕ್...

ನಿಯಮ ಪಾಲನೆಯಲ್ಲಿ ಎಡವಿದ ಸಿಬ್ಬಂದಿಗಳು: ಏರ್ ಇಂಡಿಯಾದಿಂದ ಒಂದು ಸಾವಿರ ಮಂದಿಗೆ ಗೇಟ್ ಪಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಳೆದ ಮೂರು ವರ್ಷಗಳಲ್ಲಿ ದೇಶ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ 1,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿದೆ. ಈ ಕುರಿತು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕ...

ಟಿಸಿಎಸ್ ಪ್ರಕರಣ: ಆರೋಪಿ ನಿದಾ ಖಾನ್‌ಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಸಿಕ್ ನ ಟಿಸಿಎಸ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಹಾಗೂ ಬಲವಂತದ ಮತಾಂತರ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ನಿದಾ ಖಾನ್ ಅವರನ್ನು ನ್ಯಾಯಾಲಯ...

ಮೋದಿ ಭೇಟಿ ವೇಳೆ ಜಿಲೆಟಿನ್ ಪತ್ತೆ ಪ್ರಕರಣ: NIA ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಜಿಲೆಟಿನ್ ಕಡ್ಡಿ ಪತ್ತೆಯಾದ ಘಟನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಈ...

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸಚಿವ ಡಿ. ಸುಧಾಕರ್ ಅಂತ್ಯಸಂಸ್ಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯು ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ನೆರವೇರಿತು. ಕಳೆದ ಎರಡು ತಿಂಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು...