28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಯಾಕ್ರೀ ಇಂಗ್ಲಿಷು…? ಮಾಧ್ಯಮದವರ ಮುಂದೆ ಮರ್ಯಾದೆ ತೆಗೆಸಿಕೊಂಡ ಪಾಕ್ ಜನರಲ್: ಟ್ರೋಲರ್ಸ್ ಬಿಡ್ತಾರಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಸೇನೆಯ ವಕ್ತಾರರೊಬ್ಬರ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕುರಿತ ಸುದ್ದಿಗೋಷ್ಠಿಯಲ್ಲಿ ಅಧಿಕಾರಿಗಳು ಇಂಗ್ಲಿಷ್ ಬಳಸಿದ್ದೇಕೆ ಎಂದು ಪ್ರಶ್ನಿಸಿದ್ದ ಪಾಕ್...

ನಿಯಮ ಪಾಲನೆಯಲ್ಲಿ ಎಡವಿದ ಸಿಬ್ಬಂದಿಗಳು: ಏರ್ ಇಂಡಿಯಾದಿಂದ ಒಂದು ಸಾವಿರ ಮಂದಿಗೆ ಗೇಟ್ ಪಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಳೆದ ಮೂರು ವರ್ಷಗಳಲ್ಲಿ ದೇಶ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ 1,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿದೆ. ಈ ಕುರಿತು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕ...

ಟಿಸಿಎಸ್ ಪ್ರಕರಣ: ಆರೋಪಿ ನಿದಾ ಖಾನ್‌ಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಸಿಕ್ ನ ಟಿಸಿಎಸ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಹಾಗೂ ಬಲವಂತದ ಮತಾಂತರ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ನಿದಾ ಖಾನ್ ಅವರನ್ನು ನ್ಯಾಯಾಲಯ...

ಮೋದಿ ಭೇಟಿ ವೇಳೆ ಜಿಲೆಟಿನ್ ಪತ್ತೆ ಪ್ರಕರಣ: NIA ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಜಿಲೆಟಿನ್ ಕಡ್ಡಿ ಪತ್ತೆಯಾದ ಘಟನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಈ...

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸಚಿವ ಡಿ. ಸುಧಾಕರ್ ಅಂತ್ಯಸಂಸ್ಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯು ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ನೆರವೇರಿತು. ಕಳೆದ ಎರಡು ತಿಂಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು...

ರಾಜ್ಯದಲ್ಲಿ ಮುಂದಿನ 5 ದಿನ ಇರಲಿದೆ ವರುಣನ ಅಬ್ಬರ: ಹಲವು ಜಿಲ್ಲೆಗಳಿಗೆ ಎಚ್ಚರಿಕೆ ಕೊಟ್ಟ IMD

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಹಲವು ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗುವ ಲಕ್ಷಣಗಳು ಕಾಣಿಸುತ್ತಿವೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದ ಸುಳಿಗಾಳಿಯ ಪರಿಣಾಮ ಮುಂದಿನ ಐದು ದಿನ ರಾಜ್ಯದ...

ಬಂಗಾಳ ಸಿಎಂ ಆಪ್ತನ ಹ*ತ್ಯೆ ಪ್ರಕರಣಕ್ಕೆ ಟ್ವಿಸ್ಟ್: UPIನಿಂದ ಸಿಕ್ತು ಕ್ಲೂ, ಮೂವರು ಅಂದರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಸಂಚಲನ ಮೂಡಿಸಿದ್ದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡವು ಉತ್ತರ ಪ್ರದೇಶದಿಂದ ಮೂವರು...

ತಮಿಳುನಾಡು ರಾಜಕೀಯದಲ್ಲಿ ಸಂಚಲನ: ಎಂ.ಕೆ. ಸ್ಟಾಲಿನ್‌ ಭೇಟಿಯಾದ ನೂತನ ಸಿಎಂ ವಿಜಯ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ದಳಪತಿ ವಿಜಯ್ ನೂತನ ಮುಖ್ಯಮಂತ್ರಿಯಾಗುವ ಮೂಲಕ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದು, ಈ ಮೂಲಕ ದಶಕಗಳ ಕಾಲದ ಡಿಎಂಕೆ ಆಳ್ವಿಕೆ ಅಂತ್ಯವಾಗಿದೆ. ಇತ್ತ ವಿಜಯ್​ ಅವರು, ಪ್ರಮಾಣವಚನ ಸ್ವೀಕರಿಸಿದ...

‘ಕೃಷ್ಣಾವತಾರಂ’ಗೆ ಯೋಗಿ ಸರ್ಕಾರದ ಬೆಂಬಲ: ಉತ್ತರ ಪ್ರದೇಶದಲ್ಲಿ ತೆರಿಗೆ ಮುಕ್ತವಾಯ್ತು ‘ಕೃಷ್ಣ ಲೀಲೆ’

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ ಕೃಷ್ಣಾವತಾರಂ ಚಿತ್ರಕ್ಕೆ ಇದೀಗ ಉತ್ತರ ಪ್ರದೇಶ ಸರ್ಕಾರದಿಂದ ವಿಶೇಷ ಗೌರವ ಸಿಕ್ಕಿದೆ. ಹೌದು, ಭಾರತೀಯ ಸಂಸ್ಕೃತಿ ಮತ್ತು ಪೌರಾಣಿಕ ಮೌಲ್ಯಗಳನ್ನು ಒಳಗೊಂಡಿರುವ ಈ ಸಿನಿಮಾವನ್ನು ರಾಜ್ಯದಲ್ಲಿ...

ಶೃಂಗೇರಿ ಕ್ಷೇತ್ರ ಅಂಚೆ ಮತಗಳ ಮರುಎಣಿಕೆಯಲ್ಲಿ ಟ್ವಿಸ್ಟ್: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ‘ಸುಪ್ರೀಂ’ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆ ವಿಚಾರವಾಗಿ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಸುಪ್ರೀಂ ಕೋರ್ಟ್, ಯಥಾಸ್ಥಿತಿ...

ದೀದಿಗೆ ಮತ್ತೊಂದು ಚಾನ್ಸ್: ಬೇಕಿದ್ರೆ ಇನ್ನೊಮ್ಮೆ ಅರ್ಜಿ ಹಾಕ್ಬಹುದು ಎಂದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಬಳಿಕ ಉದ್ಭವಿಸಿರುವ ಮತದಾರರ ಪಟ್ಟಿ ವಿವಾದಕ್ಕೆ ಸಂಬಂಧಿಸಿ ಮಹತ್ವದ ಸೂಚನೆ ನೀಡಿದೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಿದ ಪ್ರಕರಣಗಳಲ್ಲಿ ಗೆಲುವಿನ ಅಂತರಕ್ಕಿಂತ ಅಳಿಸಲಾದ...

ಹೈದರಾಬಾದ್ ನಲ್ಲಿ ಭೀಕರ ಅಪಘಾತ: ರಸ್ತೆಯಲ್ಲೇ ಪ್ರಾಣ ಬಿಟ್ಟ ತೆಲುಗು ನಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್ ಹೊರವಲಯದ ಹೊರ ವರ್ತುಲ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ತೆಲುಗು ನಟ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ವೇಗವಾಗಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂಟೇನರ್...