ಯಾರ ಜೀವನದಲ್ಲಿ ಯಾವಾಗ ಎಂತಹ ಬಿರುಗಾಳಿ ಬೀಸುತ್ತದೆ ಎಂದು ಹೇಳುವುದು ಅಸಾಧ್ಯ. ಮುಂಬರುವ ದಿನಗಳಲ್ಲಿ ಭೂಕಂಪ, ಪ್ರಳಯ, ಬರಗಾಲ, ಇನ್ಯಾವುದೇ ನೈಸರ್ಗಿಕ ವಿಕೋಪ ಸಂಭವಿಸಬಹುದು. ಅಥವಾ ಊಟ ತಿಂಡಿ ಮಾಡಲು ಬೇಕಾಗುವ ಪದಾರ್ಥಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರ ಇದೀಗ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ಚರ್ಚೆಗೆ ಕಾರಣವಾಗಿದೆ.
SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್...
ಹೊಸದಿಗಂತ ವರದಿ ಬೆಳಗಾವಿ:
ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಟಚ್ ಆಯಿತು ಎಂಬ ಕಾರಣಕ್ಕೆ ಬಸ್ ಚಾಲಕನನ್ನು ನಡುರಸ್ತೆಯಲ್ಲೇ ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ಹೊರವಲಯದಲ್ಲಿ ನಡೆದಿದೆ.
ಬೈಕ್ ಸವಾರ ಬಸ್ಸನ್ನು ಅಡ್ಡಗಟ್ಟಿ, ರಸ್ತೆ ಮಧ್ಯೆಯೇ...
ಬೇಕಾಗುವ ಸಾಮಗ್ರಿಗಳು
ಸ್ಟ್ರಾಬೆರಿ
ಸಕ್ಕರೆ
ನಿಂಬೆ ರಸ
ಜೀರಿಗೆ ಪುಡಿ
ಬ್ಲಾಕ್ ಸಾಲ್ಟ್
ಮಾಡುವ ವಿಧಾನ
ಸ್ಟ್ರಾಬೆರಿಯನ್ನು ಚೆನ್ನಾಗಿ ತೊಳೆದು ಸಣ್ಣಗೆ ಹೆಚ್ಚಿ, ಮಿಕ್ಸಿ ಜಾರ್‌ಗೆ ಹಾಕಿ ರುಬ್ಬಿಕೊಳ್ಳಿ. ಈ ಹಣ್ಣಿನ ಪೇಸ್ಟ್ ಅನ್ನು ಒಂದು ಬಾಣಲೆಗೆ ಹಾಕಿ. ಅದಕ್ಕೆ ಸಕ್ಕರೆ ಸೇರಿಸಿ...
ಸಾಮಾಗ್ರಿಗಳು
ಬೇಯಿಸಿದ ಮೊಟ್ಟೆಈರುಳ್ಳಿಟೊಮ್ಯಾಟೊಕೊತ್ತಂಬರಿ ಸೊಪ್ಪುಉಪ್ಪುಚಾಟ್ ಮಸಾಲಾನಿಂಬೆ ರಸಪುದೀನಾ ಚಟ್ನಿ
ಮಾಡುವ ವಿಧಾನ
ಮೊದಲು ಮೊಟ್ಟೆಯನ್ನು ಬೇಯಿಸಿಕೊಳ್ಳಿ. ಆನಂತರ ಅದನ್ನು ರೌಂಡ್ ಆಗಿ ಕತ್ತರಿಸಿಕೊಳ್ಳಿನಂತರ ಬೌಲ್‌ಗೆ ಹಾಕಿಕೊಳ್ಳಿ. ಅದಕ್ಕೆ ಈರುಳ್ಳಿ, ಟೊಮ್ಯಾಟೊ, ಹಸಿಮೆಣಸು, ಕೊತ್ತಂಬರಿ ಸೊಪ್ಪು, ಉಪ್ಪು, ಚಾಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ಗೆ ಸಂವಿಧಾನದ ಅಡಿಯಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಪಪ್ರಚಾರ, ಸುಳ್ಳು ಹಾಗೂ ಗೊಂದಲ ಸೃಷ್ಟಿಸುವುದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗಿನ ಕಾಲದಲ್ಲಿ ವಯಸ್ಸಾದವರಿಂದ ಹಿಡಿದು ಜಿಮ್‌ಗೆ ಹೋಗುವ ಯುವಕರವರೆಗೆ ಎಲ್ಲರನ್ನೂ ಕಾಡುವ ಮುಖ್ಯ ಸಮಸ್ಯೆ ಎಂದರೆ ಸಂಜೆಯಾಗುತ್ತಿದ್ದಂತೆ ಕಾಣಿಸಿಕೊಳ್ಳುವ ಮೊಣಕಾಲು ನೋವು. ಇಡೀ ದಿನ ಕೆಲಸ ಮಾಡಿ ಮನೆಗೆ ಮರಳುವಾಗ...
ಮಕ್ಕಳಿಗೆ ರಜೆ ಕೊಟ್ಟರು ಎಂದರೆ ಪೋಷಕರಿಗೆ ಟೆನ್ಷನ್ ಆರಂಭವಾಗುತ್ತದೆ. ಇಡೀ ಮನೆ ರಣರಂಗವಾಗುತ್ತದೆ. ಬೆಳಗ್ಗೆ ಒಂಬತ್ತು ಗಂಟೆಯೊಳಗೆ ಮಕ್ಕಳನ್ನು ಅಂದವಾಗಿ ತಯಾರು ಮಾಡಿ ಕಳಿಸಿಬಿಟ್ಟರೆ ಅವರು ವಾಪಾಸ್ ಬರುವ ಸಮಯದಲ್ಲಿ ಮನೆಕೆಲಸ, ಆಫೀಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ದಸರಾ ಎಂದರೆ ಅರಮನೆಯ ವೈಭವ, ಜಂಬೂ ಸವಾರಿ ಹಾಗೂ ನಾಡಿನ ಸಂಭ್ರಮ. ಈ ಬಾರಿ ಆ ದಸರಾ ಸಡಗರಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಸಾಕ್ಷಿಯಾಗಲಿದೆ.
ಅಕ್ಟೋಬರ್ 12ರಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾದಲ್ಲಿ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಅವರ ಯುಗ ಮುಗಿಯಿತೇ? ಈ ಪ್ರಶ್ನೆಗೆ ಸದ್ಯಕ್ಕೆ ಭಾರತೀಯ ಕ್ರಿಕೆಟ್ ಅಂಗಳದಿಂದ ಸಿಗುತ್ತಿರುವ ಸ್ಪಷ್ಟ ಉತ್ತರ ‘ಖಂಡಿತ ಇಲ್ಲ’ ಎಂಬುದು. ಅಜಿತ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಗೇಮ್‌ಗಳ ಮೇಲಿನ ಅತಿಯಾದ ವ್ಯಾಮೋಹ ಮಕ್ಕಳ ಬದುಕಿನ ಮೇಲೆಯೇ ಗಂಭೀರ ಪರಿಣಾಮ ಬೀರುತ್ತಿರುವ ಆತಂಕಕಾರಿ ಬೆಳವಣಿಗೆಗಳ ನಡುವೆ ದಾವಣಗೆರೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ.
ಉಚಿತವಾಗಿ ‘ಫ್ರೀ ಫೈರ್’...
ಬೇಕಾಗುವ ಸಾಮಗ್ರಿಗಳು:
ಆವಕಾಡೊ
ಹಾಲು
ಕೊಕೊ ಪೌಡರ್
ಜೇನುತುಪ್ಪ
ಐಸ್ ಕ್ಯೂಬ್ಸ್
ಮಾಡುವ ವಿಧಾನ
ಆವಕಾಡೊ ಹಣ್ಣನ್ನು ಅರ್ಧಕ್ಕೆ ಕತ್ತರಿಸಿ, ಒಳಗಿನ ತಿರುಳನ್ನು ಸ್ಪೂನ್‌ನಿಂದ ತೆಗೆದು ಮಿಕ್ಸಿ ಜಾರ್‌ಗೆ ಹಾಕಿ. ಅದಕ್ಕೆ ಕೊಕೊ ಪೌಡರ್, ತಣ್ಣಗಿನ ಹಾಲು, ಜೇನುತುಪ್ಪ ಮತ್ತು ಐಸ್ ಕ್ಯೂಬ್ಸ್...