28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

MYTH | ಒತ್ತಡದಿಂದ ಮುಕ್ತಿ ನೀಡುತ್ತೆ ನಾಯಿಗಳ ಸ್ನೇಹ: ಶ್ವಾನ ಸಾಕುವುದರಿಂದ ಸಿಗುವ ಲಾಭಗಳೇನು?

ಮನೆಯಲ್ಲಿ ಶ್ವಾನವನ್ನು ಸಾಕುವುದು ಒಂದು ಜವಾಬ್ದಾರಿ ಮಾತ್ರವಲ್ಲ, ಅದು ನಮ್ಮ ಜೀವನದ ಅವಿಭಾಜ್ಯ ಅಂಗವೂ ಹೌದು. ವಿಜ್ಞಾನ ಮತ್ತು ಜ್ಯೋತಿಷ್ಯ ಶಾಸ್ತ್ರಗಳೆರಡೂ ನಾಯಿ ಸಾಕುವುದರಿಂದ ನಮಗೆ ಹತ್ತಾರು ಲಾಭಗಳಿವೆ ಎಂದು ಹೇಳುತ್ತವೆ. ಆ...

ಸೇತುವೆ ಬಳಿ ಗಾಡಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾದ ಕಲಬುರಗಿಯ ಯುವಕ, ಕಾರಣ ಏನು?

ಹೊಸದಿಗಂತ ವರದಿ ಕಲಬುರಗಿ:ಜಿಲ್ಲೆಯ ಕಮಲಾಪೂರ್ ತಾಲೂಕಿನ ಕುರಿಕೋಟಾ ಗ್ರಾಮದ ಬಳಿ ಯುವಕನೊಬ್ಬ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಮರನಾಥ ದೊಡ್ಡಮನಿ (30) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಇವರು ಮೂಲತಃ ಶಹಬಾದ್...

ಬೆಟ್ಟ ಹತ್ತೋಕೆ ಬೆಚ್ಚಿ ಬಿದ್ದ ಭಕ್ತರು, ಮಲೆಮಹದೇಶ್ವರದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮೈಸೂರು ಜಿಲ್ಲೆಯ ಹನೂರ ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಹತ್ತುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ ಮಾಡಿದ್ದು, ಹತ್ತು ವರ್ಷದ ಬಾಲಕ ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾನೆ. ಚಾಮರಾಜನಗರದಲ್ಲಿ ಚಿರತೆ ದಾಳಿಗೆ ಮತ್ತೊಂದು ಬಲಿಯಾಗಿದ್ದು,...

ಪ್ರಧಾನಿ ಮೋದಿಯ ಒಂದೇ ಒಂದು ಕರೆಗೆ ಧರೆಗುರುಳಿದ ಬಂಗಾರದ ಬೆಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಲ್ಲಿ ಒಂದು ಮಹತ್ವದ ಮನವಿ ಮಾಡಿದ್ದಾರೆ. ಮುಂಬರುವ ಒಂದು ವರ್ಷದವರೆಗೆ ಭಾರತೀಯರು ಮದುವೆ ಹಾಗೂ ಇತರ ಸಮಾರಂಭಗಳಿಗೆ...

ದೊಡ್ಡತೋಟ-ಮರ್ಕಂಜ ರಸ್ತೆ ಕಾಮಗಾರಿ ಅಧ್ವಾನ: ಜನರ ಬೆವರಿಳಿಸಿದೆ ಆಡಳಿತದ ಆಮೆಗತಿ ಅಭಿವೃದ್ಧಿ!

ಹೊಸದಿಗಂತ ವರದಿ ಸುಳ್ಯ : ಭರವಸೆಗಳ ಮಹಾಪೂರ ಹರಿಸುವ ಆಡಳಿತ ಯಂತ್ರವು ಕಾರ್ಯರೂಪಕ್ಕೆ ಬಂದಾಗ ಜನರ ತಾಳ್ಮೆಯನ್ನು ಹೇಗೆ ಪರೀಕ್ಷಿಸುತ್ತದೆ ಎಂಬುದಕ್ಕೆ ದೊಡ್ಡತೋಟ-ಮರ್ಕಂಜ ಸಂಪರ್ಕಿಸುವ ಪಿಡಬ್ಲ್ಯೂಡಿ ರಸ್ತೆಯೇ ಜ್ವಲಂತ ಸಾಕ್ಷಿ. ಹಲವು ವರ್ಷಗಳ...

RCBಗೆ ಗೆಲುವಿನ ಸಿಹಿ, ಮುಂಬೈ-ಲಕ್ನೋಗೆ ಪ್ಲೇಆಫ್ ಕಹಿ: ಅಂಕಪಟ್ಟಿಯಲ್ಲಿ ಬೆಂಗಳೂರೇ ಬಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನ ಬೆನ್ನಲ್ಲೇ ಐಪಿಎಲ್ ಅಂಕಪಟ್ಟಿಯಲ್ಲಿ ಭಾರಿ ಬದಲಾವಣೆಯಾಗಿದ್ದು, ಎರಡು...

CINE | ಕ್ಯಾರವಾನ್‌ನಲ್ಲಿ ಕುಳಿತು ಮಗು ಜೊತೆ ಮಾತಾಡ್ತಾ ಇದ್ದೆ : ಕಣ್ಣೀರಿಟ್ಟ ಕಿಯಾರಾ ಅಡ್ವಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಾಲಿವುಡ್‌ ನಟಿ ಕಿಯಾರಾ ಅಡ್ವಾಣಿ ತಾಯಿಯಾದ ನಂತರ ಇದೇ ಮೊದಲ ಬಾರಿಗೆ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದಾರೆ. ತಾಯಿಯಾದ ನಂತರ, ಗರ್ಭಿಣಿಯಿದ್ದಾಗ ತಾನು ಅನುಭವಿಸಿದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾ ಕಣ್ಣೀರಿಟ್ಟಿದ್ದಾರೆ. https://hosadigantha.com/cine-j-p-tumminad-stuck-in-happy-loop-like-a-new-step-in-his-career/ ಏಳು ತಿಂಗಳ ಗರ್ಭಿಣಿಯಿದ್ದಾಗಲೂ...

CINE | ತಮಿಳುನಾಡಿನಲ್ಲಿ ವಿಜಯ್ ಪರ್ವ ಆರಂಭ: ಮಾಸ್ ವಿಜಯೋತ್ಸವಕ್ಕೆ ಸಜ್ಜಾದ ‘ಜನನಾಯಗನ್’!

ಹೊಸದಿಗಂತ ಡಿಜಿಟಲ್ ಡೆಸ್ಕ್: `ಸಿ ಜೋಸೆಫ್ ವಿಜಯ್ ಎಂಬ ನಾನು’ ಎಂದು ಪ್ರಮಾಣ ವಚನ ಸ್ವೀಕರಿಸುವ ಮೂಲಕ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ತಮ್ಮ ತಮಿಳಗ ವೆಟ್ರಿ ಕಳಗಂ ಪಕ್ಷದ ಮೂಲಕ...

ರೋಚಕ ಪಂದ್ಯದಲ್ಲಿ RCB ಅಬ್ಬರ: ಮುಂಬೈ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಸೂರ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್‌ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಕೊನೆಯ ಎಸೆತದವರೆಗೂ ಕುತೂಹಲ ಕೆರಳಿಸಿದ್ದ ಈ...

ಧಗಧಗನೆ ಹೊತ್ತಿ ಉರಿದ ಬೆಳಗಾವಿಯ ಪ್ಲಾಸ್ಟಿಕ್‌ ಫ್ಯಾಕ್ಟರಿ, ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಳಗಾವಿಯ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಪ್ಲಾಸ್ಟಿಕ್‌ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಡಾಂಗೆ ಪ್ಲಾಸ್ಟಿಕ್‌ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಯಂತ್ರೋಪಕರಣಗಳು ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ...

ಅಮೆರಿಕ-ಚೀನಾ ಬಾಂಧವ್ಯದಲ್ಲಿ ಹೊಸ ಅಧ್ಯಾಯ? ಸುಂಕದ ಸಮರಕ್ಕೆ ಬ್ರೇಕ್ ಹಾಕಲು ಟ್ರಂಪ್ ಮಾಸ್ಟರ್ ಪ್ಲಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಮಟ್ಟದಲ್ಲಿ ಯುದ್ಧ ಮತ್ತು ಇಂಧನ ಬಿಕ್ಕಟ್ಟು ತಲೆದೋರಿರುವ ಈ ಸಂದಿಗ್ಧ ಸಮಯದಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾಕ್ಕೆ ಮೂರು ದಿನಗಳ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಸುಮಾರು...

ಸಕಲ ಸರ್ಕಾರಿ ಗೌರವದೊಂದಿಗೆ ಇಂದು ಸಚಿವ ಸುಧಾಕರ್‌ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್‌ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಚಳ್ಳಕೆರೆಯ ಗೊಮ್ಮಟ ನಿವಾಸದ ಬಳಿ ಸಕಲ ಸರ್ಕಾರಿ...