ಹೊಸದಿಗಂತ ಡಿಜಿಟಲ್ ಡೆಸ್ಕ್:ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಂದು ಚಳ್ಳಕೆರೆಯ ಗೊಮ್ಮಟ ನಿವಾಸದ ಬಳಿ ಸಕಲ ಸರ್ಕಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್‌ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಕೊನೆಯ ಎಸೆತದಲ್ಲಿ ರೋಚಕ ಗೆಲುವು ದಾಖಲಿಸಿದೆ. ರಾಯ್‌ಪುರದ ಮೈದಾನದಲ್ಲಿ ನಡೆದ ಈ ಹೈ-ವೋಲ್ಟೇಜ್...
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್‌ನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದು, ಸಂದರ್ಭದಲ್ಲಿ ಭದ್ರತಾ ಲೋಪ ಎದುರಾಗಿದೆ.
ಮೋದಿ ತೆರಳುತ್ತಿದ್ದ ಮಾರ್ಗದ ಮಧ್ಯೆ ಜೆಲಾಟಿನ್ ಕಡ್ಡಿಗಳು ಸಿಕ್ಕಿವೆ. ಈ ಬಗ್ಗೆ ತನಿಖೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಇತ್ತೀಚೆಗೆ ವಾಯು ಗುಣಮಟ್ಟದಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬಂದಿವೆ. ಅಂಕಿ-ಅಂಶಗಳ ಪ್ರಕಾರ ವಾಯು ಮಾಲಿನ್ಯ ತಗ್ಗಿದಂತೆ ಕಂಡರೂ, ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರೀಡಾಭಿಮಾನಿಗಳ ಉಸಿರು ಬಿಗಿಹಿಡಿಯುವಂತೆ ಮಾಡಿದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ವಿಕೆಟ್‌ಗಳ ಸ್ಮರಣೀಯ ಜಯ ದಾಖಲಿಸಿದೆ. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಮಿಂಚಿದ ಭುವನೇಶ್ವರ್...
ಸಾಮಾಗ್ರಿಗಳುಸೋಯಾ ಚಂಕ್ಸ್ಶುಂಠಿ ಬೆಳ್ಳುಳ್ಳಿ ಪೇಸ್ಟ್ ಉಪ್ಪುಬಟರ್ ಕಾರ್ನ್‌ಫ್ಲೋರ್ಖಾರದಪುಡಿಸಾಂಬಾರ್ ಪುಡಿನಿಂಬೆಹುಳಿಬೆಳ್ಳುಳ್ಳಿ
https://hosadigantha.com/food-have-you-ever-eaten-spicy-mutton-bhurji-try-it-once/
ಮಾಡುವ ವಿಧಾನಮೊದಲು ಸೋಯಾಗೆ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಗೂ ಉಪ್ಪು ಹಾಕಿ ಬೇಯಿಸಿಕೊಳ್ಳಿಸೋಯಾ ಬೆಂದ ನಂತರ ಅದಕ್ಕೆ ಕಾರ್ನ್‌ಫ್ಲೋರ್, ಉಪ್ಪು, ಖಾರದಪುಡಿ, ಗರಂ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಹೆಚ್ಚಿರಲಿದ್ದು, ವಿಪತ್ತು...
ಮೇಷನಿಮ್ಮ ಕಾರ್ಯದಲ್ಲಿ ದಿನವಿಡೀ ವ್ಯಸ್ತ. ಬೇರೆ ವಿಷಯದಲ್ಲಿ ಮನಸ್ಸು ತೊಡಗದು. ಅಪಥ್ಯ ಆಹಾರ ಸೇವಿಸಿ ಹೊಟ್ಟೆ ಕೆಡುವ ಸಾಧ್ಯತೆ. ವೃಷಭಆಪ್ತ ಬಳಗದ ಜತೆ ಕಾಲ ಕಳೆಯುವ ಅವಕಾಶ. ಮಾತಿನಲ್ಲಿ ಕಟುಮಾತು...
ರಾತ್ರಿ ಮಲಗುವ ಮುನ್ನ ಹಲವರಿಗೆ ನಿಧಾನವಾದ ಸಂಗೀತ ಕೇಳುವ ಅಭ್ಯಾಸ ಇರುತ್ತದೆ. ಕೆಲವರಿಗೆ ಅದು ಮನಸ್ಸಿಗೆ ಶಾಂತಿ ಕೊಟ್ಟರೆ, ಇನ್ನೂ ಕೆಲವರಿಗೆ ಸಂಗೀತ ಇಲ್ಲದೆ ನಿದ್ರೆಯೇ ಬರುವುದಿಲ್ಲ. ಹಾಗಾದರೆ ನಿಜಕ್ಕೂ ಸಂಗೀತ ಕೇಳುತ್ತಾ...
ಹೊಸ ದಿಗಂತ ಡಿಜಿಟಲ್ ಡೆಸ್ಕ್
ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಇಂದು ಸಂಜೆ ದೂರವಾಣಿ ಕರೆ ಮಾಡಿ ವಿಜಯ್ ಜೊತೆ ಮಾತನಾಡಿದ...
ಹೊಸದಿಗಂತ ವರದಿ ಉತ್ತರ ಕನ್ನಡ:
ಒಂದೇ ಸರ್ವೇ ನಂಬರ್ ನ ರೈತರ ಗದ್ದೆಯಲ್ಲಿ ಎರಡು ರಸ್ತೆ ನಿರ್ಮಾಣ ಮಾಡಲು ಮುಂದಾಗಿದ್ದರಿಂದ ವಿವಿಧ ಗ್ರಾಮಗಳಿಗೆ ತೆರಳುವ ರಸ್ತೆಯನ್ನು ಬಂದಮಾಡಿ ಶೆಡ್ ನಿರ್ಮಾಣ ಮಾಡಿ ರಸ್ತೆ ಬಂದ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ದಾಳಿಗೆ ಮುಂಬೈ ಇಂಡಿಯನ್ಸ್ ಮತ್ತೆ ಎಡವಿದ್ದು, 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 166 ರನ್ಗಳ ಸಾಧಾರಣ ಮೊತ್ತ ದಾಖಲಿಸಿದೆ.
ಟಾಸ್ ಸೋತು ಬ್ಯಾಟಿಂಗ್ಗೆ...