28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಯೋಗಿ ಸರಕಾರದ ಸಚಿವ ಸಂಪುಟ ವಿಸ್ತರಣೆ: ಆರು ಶಾಸಕರಿಗೆ ಸಿಕ್ಕಿತು ಮಂತ್ರಿಗಿರಿ, ಇಬ್ಬರಿಗೆ ಬಡ್ತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ಉತ್ತರ ಪ್ರದೇಶ ಮುಖ್ಯಮಂತ್ರಿಯೋಗಿ ಆದಿತ್ಯನಾಥ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಆರು ಶಾಸಕರಿಗೆ ಸಚಿವ ಪಟ್ಟ ದೊರಕಿದೆ. ಇಬ್ಬರು ರಾಜ್ಯ ಸಚಿವರಿಗೆ ಸ್ವತಂತ್ರ ಹುದ್ದೆ ನೀಡಿ ಬಡ್ತಿ ನೀಡಲಾಯಿತು. ಜನಭವನದಲ್ಲಿ...

IPL | ಲಖನೌ ವಿರುದ್ಧ ಗೆದ್ದು ಬೀಗಿದ ಚೆನ್ನೈ: ಪ್ಲೇಆಪ್ ಕನಸು ಜೀವಂತ!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವು ದಾಖಲಿಸುವ ಮೂಲಕ ಪ್ಲೇಆಫ್​ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಲಖನೌ ನೀಡಿದ 204 ರನ್​ಗಳ ಗುರಿ ಬೆನ್ನಟ್ಟಿದ ಸಿಎಸ್​ಕೆ ಉತ್ತಮ...

ತಾಯಿಗಿಂತ ಆಸ್ತಿಯೇ ಹೆಚ್ಚಾಯ್ತು: ಮದರ್ಸ್ ಡೇ ದಿನವೇ ತಾಯಿಯನ್ನು ಗುಂಡಿಟ್ಟು ಕೊಂ*ದ ಮಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕುಟುಂಬದೊಳಗಿನ ಆಸ್ತಿ ವಿವಾದ ಕೆಲವೊಮ್ಮೆ ಎಷ್ಟು ಭೀಕರ ತಿರುವು ಪಡೆಯಬಹುದು ಎಂಬುದಕ್ಕೆ ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಕುಟುಂಬದ ಆಸ್ತಿ ವಿಚಾರವಾಗಿ ಉಂಟಾದ ತೀವ್ರ ವಾಗ್ವಾದ ಕೊನೆಗೆ ರಕ್ತಪಾತದಲ್ಲಿ...

ಕಟೀಲು ದೇಗುಲದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 72 ಜೋಡಿಗಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಾನುವಾರ 72 ಸರಳ ವಿವಾಹ ನಡೆಯಿತು. ಕಟೀಲು ದೇವಿಯ ಸನ್ನಿಧಿಯಲ್ಲಿ ಮದುವೆ ಆಗುತ್ತೇವೆಂದು ಹರಕೆ ಹೇಳಿಕೊಳ್ಳುವವರು, ಭಕ್ತಿಯಿಂದ ಇಚ್ಛಿಸಿದವರು ಅತ್ಯಂತ...

ಎಲ್ಲಾ ಜಾತಿ ಜನಾಂಗದವರ ಪ್ರೀತಿ ವಿಶ್ವಾಸ ಗಳಿಸಿದ್ದರು: ಸಚಿವ ಡಿ.ಸುಧಾಕರ್ ನಿಧನಕ್ಕೆ ಡಾ.ಡಿ.ವೀರೇಂದ್ರ ಹೆಗಡೆ ಸಂತಾಪ

ಹೊಸದಿಗಂತ ವರದಿ ಚಿತ್ರದುರ್ಗ: ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ರವರ ನಿಧನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರು ಅತೀವ ಸಂತಾಪ ಸೂಚಿಸಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ,...

ಕೇರಳದ ಮುಂದಿನ ಮುಖ್ಯಮಂತ್ರಿ ಯಾರು? ಕಾಂಗ್ರೆಸ್ ವಲಯದಲ್ಲಿ ಭಿನ್ನಮತ ಸ್ಫೋಟ!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ಪಂಚ ರಾಜ್ಯ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಬಂಗಾಳ, ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಪದಗ್ರಹಣ ನಡೆದಿದ್ದು, ಅಸ್ಸಾಂನಲ್ಲೂ ಸಿಎಂ ಆಯ್ಕೆ ನಡೆದು ಸಮಾರಂಭಕ್ಕೆ ವೇದಿಕೆ ಸಜ್ಜಾಗಿದೆ. ಆದರೆ ಕೇರಳದಲ್ಲಿ ಬಹುಮತ...

ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ವಿಧಿವಶ: ಗಣ್ಯರಿಂದ ಸಂತಾಪ

ಹೊಸದಿಗಂತ ವರದಿ ಚಿತ್ರದುರ್ಗ: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯೂರು ನಗರದ...

IPL | ಮುಂಬೈಗೆ ಠಕ್ಕರ್ ನೀಡಲು ಆರ್​ಸಿಬಿ ಬಾಯ್ಸ್ ಸಜ್ಜು: ಟಾಸ್ ಗೆದ್ದ ಬೆಂಗಳೂರು ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್ ಐಪಿಎಲ್ ನಲ್ಲಿ ಇಂದು ಮುಂಬೈ ಗೆ ಠಕ್ಕರ್ ನೀಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಜ್ಜಾಗಿದ್ದು, ಟಾಸ್ ಗೆದ್ದ ರಜತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪಾಂಡ್ಯ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್...

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಲ್ಲ..ಸಮ್ಮಿಶ್ರ ಹವಾಮಾನ ನಡೀತಿದೆ: ಕೆಲವೆಡೆ ಮಳೆ, ಇನ್ನೂ ಕೆಲವೆಡೆ ಬಿಸಿಗಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಹಲವು ಭಾಗಗಳಲ್ಲಿ ನಾಳೆ ಹವಾಮಾನ ಮಿಶ್ರ ಸ್ವರೂಪದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆ ವ್ಯಕ್ತವಾಗಿದ್ದರೆ, ಇನ್ನೂ ಕೆಲವು ಪ್ರದೇಶಗಳಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ...

IPL | 13 ಎಸೆತಗಳಲ್ಲಿ ಅರ್ಧಶತಕ: ಐಪಿಎಲ್ ನಲ್ಲಿ ಹೊಸ ದಾಖಲೆ ಬರೆದ ಸಿಎಸ್​ಕೆ ಯುವ ಬ್ಯಾಟ್ಸ್ ಮ್ಯಾನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಚೆನ್ನೈ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ ಉರ್ವಿಲ್ ಪಟೇಲ್ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಐಪಿಎಲ್ ನಲ್ಲಿ ಹೊಸ ದಾಖಲೆಯನ್ನು...

ಮುತ್ತು ಕೊಟ್ಟವಳು..ತುತ್ತು ಇಟ್ಟವಳು..ಭೂಮಿ ಮೇಲೆ ಒಬ್ಬಳೇ….

ಮೊದಲ ಬಾರಿ ಕಣ್ಣು ತೆರೆದ ಕ್ಷಣದಿಂದಲೇ ನಮ್ಮ ಬದುಕಿನ ಕಥೆಯಲ್ಲಿ ಮೊದಲು ಕಾಣಿಸಿಕೊಳ್ಳುವ ಮುಖ ಅಮ್ಮಂದು. ಮಾತು ಬರುವ ಮೊದಲೇ ನಮ್ಮ ಅಳುವಿನ ಅರ್ಥ ತಿಳಿದುಕೊಳ್ಳುವಳು, ನಾವು ಕೇಳುವ ಮೊದಲೇ ಬೇಕಾದದ್ದನ್ನು ಕೈಗೆ...

CINE | ‘ಪೆದ್ದಿ’ ಟ್ರೇಲರ್ ಗೆ ಕಾಯ್ತಿದ್ದೀರಾ? ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ಪೆದ್ದಿ ಬಿಡುಗಡೆಗೂ ಮುನ್ನವೇ ಸಿನಿ ವಲಯದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಚಿತ್ರದ ಮೇಲಿನ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಭಿಮಾನಿಗಳ ಕುತೂಹಲ ತಾರಕ್ಕೇರಿದೆ....