28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Snacks | ಸಂಜೆ ಚಹಾದೊಂದಿಗೆ ಜಂಕ್ ಫುಡ್ ತಿನ್ನುವ ಬದಲು ಈ ಹೆಲ್ದೀ ಮಸಾಲ ಶೇಂಗಾ ಟ್ರೈ ಮಾಡಿ

ಮಸಾಲ ಶೇಂಗಾ ದಕ್ಷಿಣ ಭಾರತದ ಅತ್ಯಂತ ಜನಪ್ರಿಯ, ಗರಿಗರಿಯಾದ ಮತ್ತು ಖಾರವಾದ ಒಂದು ಸಾಂಪ್ರದಾಯಿಕ ತಿಂಡಿಯಾಗಿದೆ. ಕಡಲೆಕಾಯಿ ಬೀಜಗಳಿಗೆ ಮಸಾಲೆ ಮತ್ತು ಹಿಟ್ಟಿನ ಕೋಟಿಂಗ್ ನೀಡಿ ಇದನ್ನು ತಯಾರಿಸಲಾಗುತ್ತದೆ. ಇದು ಸಂಜೆ ಚಹಾ...

ದಿನಕ್ಕೊಂದು ಚಮಚ ತುಪ್ಪ ತಿಂದರೆ ದೇಹದಲ್ಲಿ ಏನೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ

ಭಾರತೀಯ ಸಾಂಪ್ರದಾಯಿಕ ಅಡುಗೆ ಮನೆಗಳಲ್ಲಿ ಮತ್ತು ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಶುದ್ಧ ಹಸುವಿನ ತುಪ್ಪಕ್ಕೆ ಅತ್ಯುನ್ನತ ಸ್ಥಾನವಿದೆ. ಕೇವಲ ರುಚಿ ಮತ್ತು ಸುವಾಸನೆಗಾಗಿ ಮಾತ್ರವಲ್ಲದೆ, ದೇಹವನ್ನು ಒಳಗಿನಿಂದ ಸದೃಢಗೊಳಿಸುವ ಮಹತ್ತರ ಗುಣಗಳನ್ನು ತುಪ್ಪ...

Travel Hack | ಪ್ರಯಾಣದ ವೇಳೆ ವಾಂತಿ, ತಲೆಸುತ್ತು ಸಮಸ್ಯೆಯೇ? ಇಂದೇ ಈ ಸರಳ ಸೂತ್ರಗಳನ್ನು ಪಾಲಿಸಿ

ಪ್ರವಾಸ ಎನ್ನುವುದು ಪ್ರತಿಯೊಬ್ಬರ ಜೀವನದಲ್ಲೂ ಹೊಸ ಉತ್ಸಾಹ ಮತ್ತು ಸಂತೋಷವನ್ನು ತರುತ್ತದೆ. ಆದರೆ, ಹಲವರಿಗೆ ಪ್ರಯಾಣ ಆರಂಭವಾಗುತ್ತಿದ್ದಂತೆ ತಲೆಸುತ್ತು, ಹೊಟ್ಟೆ ತೊಳಸುವುದು ಮತ್ತು ವಾಂತಿಯಾಗುವ ಸಮಸ್ಯೆ ಶುರುವಾಗುತ್ತದೆ. ಇದು ಇಡೀ ಪ್ರವಾಸದ ಮಜಾವನ್ನು...

ಬಾಲಿವುಡ್ ಸ್ಟೈಲಿಶ್ ನಟಿ ಸೋನಂ ಮನೆಯಲ್ಲಿ ನಾಮಕರಣ ಸಂಭ್ರಮ: ಎರಡನೇ ಮಗುವಿನ ಹೆಸರೇನು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಾಲಿವುಡ್‌ನ ಸ್ಟೈಲಿಶ್ ದಂಪತಿ ಸೋನಂ ಕಪೂರ್ ಮತ್ತು ಆನಂದ್ ಅಹುಜಾ ಬದುಕಿನಲ್ಲಿ ಈಗ ಸಂಭ್ರಮದ ಎರಡನೇ ಅಧ್ಯಾಯ ಆರಂಭವಾಗಿದೆ. ಕಳೆದ ಮಾರ್ಚ್ 29 ಜನಿಸಿದ ಎರಡನೇ ನಗುವಿಗೆ ನಾಮಕರಣ ಮಾಡಿದ್ದಾರೆ. ಶನಿವಾರ...

ವಿಜಯ್‌ ರಾಜಕೀಯ ಇನ್ನಿಂಗ್ಸ್‌ ಆರಂಭ: ಭ್ರಷ್ಟಾಚಾರ ಮುಕ್ತ ತಮಿಳುನಾಡು ನಿರ್ಮಾಣಕ್ಕೆ ಪಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭಿಸಿದ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್‌, ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆಡಳಿತಾರೂಢ ಡಿಎಂಕೆ ವಿರುದ್ಧ ಸಮರ ಸಾರಿದ್ದಾರೆ. ತಮ್ಮ...

ಬೆಂಗಳೂರಿನಲ್ಲಿ ಮೋದಿ ಮ್ಯಾಜಿಕ್: ಆರ್ಟ್ ಆಫ್ ಲಿವಿಂಗ್‌ನ ಭವ್ಯ ‘ಧ್ಯಾನ ಮಂದಿರ’ ಲೋಕಾರ್ಪಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿ ಬೆಂಗಳೂರು ಕೇವಲ ತಂತ್ರಜ್ಞಾನದ ಹಬ್ ಮಾತ್ರವಲ್ಲ, ಇದು ಜಗತ್ತಿಗೆ ಶಾಂತಿ ಮತ್ತು ಆಧ್ಯಾತ್ಮವನ್ನು ಪಸರಿಸುವ ದಿವ್ಯ ಕೇಂದ್ರವೂ ಹೌದು ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಭಾನುವಾರ...

ಸಿಡಿಲಬ್ಬರದ ಬ್ಯಾಟಿಂಗ್: ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಕೇವಲ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಶನಿವಾರ ನಡೆದ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಬೌಲಿಂಗ್‌ಗೆ ಸಿಕ್ಸರ್ ಬಾರಿಸುವ...

ರಷ್ಯಾ-ಉಕ್ರೇನ್ ಯುದ್ಧಕ್ಕೆ ಎಂಡ್ ಕಾರ್ಡ್? ಶಾಂತಿ ಮಾತುಕತೆಗೆ ಪುಟಿನ್ ಸುಳಿವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ನಾಲ್ಕು ವರ್ಷಗಳಿಂದ ಜಗತ್ತನ್ನೇ ನಡುಗಿಸಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಮಹಾಯುದ್ಧವು ಕೊನೆಗೂ ಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಇತ್ತೀಚಿನ ನಡೆ ಮತ್ತು...

Be Aware | ದಿನವಿಡೀ ಲ್ಯಾಪ್‌ಟಾಪ್ ಮುಂದೆ ಕುಳಿತುಕೊಳ್ಳುವ ಮುನ್ನ ಈ ಮುನ್ನೆಚ್ಚರಿಕೆ ಕ್ರಮಗಳು ನೆನಪಿರಲಿ

ಇಂದಿನ ಡಿಜಿಟಲ್ ಯುಗದಲ್ಲಿ ಲ್ಯಾಪ್‌ಟಾಪ್‌ಗಳು ನಮ್ಮ ವೃತ್ತಿಜೀವನ ಮತ್ತು ಶಿಕ್ಷಣದ ಅನಿವಾರ್ಯ ಅಂಗವಾಗಿಬಿಟ್ಟಿವೆ. ಕಚೇರಿ ಕೆಲಸ, ಆನ್‌ಲೈನ್ ಶಿಕ್ಷಣ ಅಥವಾ ಮನರಂಜನೆ—ಹೀಗೆ ಪ್ರತಿಯೊಂದಕ್ಕೂ ನಾವು ಗಂಟೆಗಟ್ಟಲೆ ಲ್ಯಾಪ್‌ಟಾಪ್ ಪರದೆಯ ಮುಂಭಾಗದಲ್ಲೇ ಕಾಲ ಕಳೆಯುತ್ತಿದ್ದೇವೆ....

ಸಿಎಂ ಆಗಿ ದಳಪತಿ ವಿಜಯ್ ಪ್ರಮಾಣವಚನ: ಸಮಾರಂಭಕ್ಕೆ ನಗುನಗುತ್ತಾ ಎಂಟ್ರಿ ಕೊಟ್ಟ ತ್ರಿಶಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ತಮಿಳುನಾಡು ರಾಜಕಾರಣದಲ್ಲಿ ಇಂದು ಹೊಸ ಇತಿಹಾಸ ಸೃಷ್ಟಿಯಾಗಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ, ಚಿತ್ರರಂಗದ ಜನಪ್ರಿಯ ನಟ ದಳಪತಿ ವಿಜಯ್ ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ...

ಕಾಂಗ್ರೆಸ್ ಎಲ್ಲಿರುತ್ತದೋ ಅಲ್ಲಿ ಲೂಟಿ ಗ್ಯಾರಂಟಿ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಿದರು. ಹೆಚ್‌ಎಎಲ್...

ದಳಪತಿ ಮನವೊಲಿಸಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್: ಮೈತ್ರಿ ಕೂಟ ಸೇರುತ್ತಾ ಟಿವಿಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ನಟ ವಿಜಯ್ ಸಾರಥ್ಯದ 'ತಮಿಳಗ ವೆಟ್ರಿ ಕಳಗಂ' ಅಚ್ಚರಿಯ ಗೆಲುವು ಸಾಧಿಸಿ ಸರ್ಕಾರ ರಚಿಸಲು ಸಜ್ಜಾಗಿರುವ ಬೆನ್ನಲ್ಲೇ, ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮಹತ್ವದ ಹೇಳಿಕೆ ನೀಡಿದ್ದಾರೆ....