32.5 C
Mangalore
Wednesday, November 18, 2026
32.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

WEATHER | ಕರ್ನಾಟಕದಾದ್ಯಂತ ಮಳೆ ಮುನ್ಸೂಚನೆ: ಬೆಂಗಳೂರಿನಲ್ಲಿ 2 ದಿನ ಮಳೆ, ಮಲೆನಾಡಿನಲ್ಲಿ ಹೈ ಅಲರ್ಟ್

ರಾಜ್ಯಾದ್ಯಂತ ವರುಣನ ಅಬ್ಬರ ಶುರುವಾಗಲಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಪ್ರಮುಖ...

ದಿನಭವಿಷ್ಯ: ವೃತ್ತಿಯಲ್ಲಿ ಪ್ರಗತಿ, ನಿಮ್ಮ ಕರ್ತವ್ಯ ನಿಷ್ಠೆಗೆ ಇಂದು ಸರಿಯಾದ ಗೌರವ ಸಿಗಲಿದೆ

ಮೇಷನಿಮ್ಮ ಪ್ರಗತಿ ಯಾರೂ ತಡೆಯಲಾರರು. ನಿಮ್ಮ ಕಾರ್ಯನಿಷ್ಠೆ ಮೆಚ್ಚುಗೆ ಗಳಿಸುವುದು. ಖರ್ಚು ಏರಿಕೆ ಚಿಂತೆಗೆಕಾರಣವಾದೀತು.ವೃಷಭಹಣದ ಕೊರತೆ ಎದುರಿಸುವಿರಿ. ನಿಮ್ಮ ಮನೋಸ್ಥೈರ್ಯ ಕುಗ್ಗಿಸುವ ಜನರಿಂದ ದೂರವಿರಿ. ಏಕಾಂಗಿಗಳಿಗೆ ವಿವಾಹ ನೆಂಟಸ್ತಿಕೆ.ಮಿಥುನವೃತ್ತಿಯಲ್ಲೂ ಖಾಸಗಿ ಬದುಕಲ್ಲೂ ಪೂರಕ...

ದಕ್ಷಿಣ ಭಾರತದ ಅಪರೂಪದ ನಾಯಕ | ಚಿತ್ರದುರ್ಗದಲ್ಲಿ ಯಡಿಯೂರಪ್ಪ ಕುರಿತು ಮೆಚ್ಚುಗೆಯ ಮಳೆಗರೆದ ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರದುರ್ಗದಲ್ಲಿ ನಡೆದ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ರಾಜಕೀಯವಾಗಿ ಗಮನ ಸೆಳೆದಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನಾಯಕತ್ವವನ್ನು ಮುಕ್ತಕಂಠದಿಂದ ಕೊಂಡಾಡಿದರು. ದಕ್ಷಿಣ ಭಾರತದಲ್ಲಿ...

ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿದ ದೋಣಿ: ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟ ಮೀನುಗಾರ

ಹೊಸದಿಗಂತ ವರದಿ ಉತ್ತರಕನ್ನಡ: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಗುಚಿದ ಪರಿಣಾಮ, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಶನಿವಾರ ಅಪಪ್ಸರಕೊಂಡ ಕಡಲ ತೀರದಲ್ಲಿ ಸಂಭವಿಸಿದೆ. ಮೃತರನ್ನು ಹೊನ್ನಾವರ ತಾಲ್ಲೂಕಿನ ಅಪಪ್ಸರಕೊಂಡ ನಿವಾಸಿ ಚಂದ್ರಕಾಂತ...

ಕೊ*ಲೆಗೆ ಕಂಟ್ರಿ ಪಿಸ್ತೂಲ್ ಕೊಟ್ಟು ಹೆಲ್ಪ್: ನಾಲ್ಕು ಜನರ ಹೆಡೆಮುರಿ ಕಟ್ಟಿದ ಪೊಲೀಸರು

ಹೊಸದಿಗಂತ ವರದಿ ಉತ್ತರಕನ್ನಡ: ಜಮೀರ್ ಅಹ್ಮದ್ ಕೊಲೆಗೆ ಸುಪಾರಿ ಕೊಟಿದ್ದ ಮಂಜುನಾಥ ಕಾಜಗಾರ ಜೊತೆ ತೆರಳಿ ಕಂಟ್ರಿ ಪಿಸ್ತೂಲ್ ತಂದ ಆರೋಪದ ಅಡಿಯಲ್ಲಿ ಪೊಲೀಸರು ಮತ್ತೆ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಏ.24 ರಂದು ರೌಡಿ...

ಮಹಿಳೆಯ ಚಿನ್ನದ ಸರ ಕಸಿದು ಎಸ್ಕೇಪ್: ಸಿನಿಮಾ ಮಾದರಿಯ ಕಾರ್ಯಾಚರಣೆ, ಒಂದು ಗಂಟೆಯಲ್ಲಿ ಅರೆಸ್ಟ್

ಹೊಸದಿಗಂತ ವರದಿ ಹೊನ್ನಾವರ: ಹೊನ್ನಾವರ ತಾಲೂಕಿನ ನೆಲವಂಕಿಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರವನ್ನು ಕಿತ್ತು ಪರಾರಿಯಾಗುತ್ತಿದ್ದ ಇಬ್ಬರು ಖದೀಮರನ್ನು ಸಿನಿಮಾ ಮಾದರಿಯ ಕಾರ್ಯಾಚರಣೆಯ ಮೂಲಕ ಅಪರಾಧ ನಡೆದು ಕೇವಲ ಒಂದು...

ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ರೂಪಾಲಿ ನಾಯ್ಕ & ಟೀಮ್: ಹೃತ್ಪೂರ್ವಕ ಧನ್ಯವಾದ ಅರ್ಪಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ

ಹೊಸದಿಗಂತ ವರದಿ ಕಾರವಾರ: ಚಿತ್ರದುರ್ಗದಲ್ಲಿ ನಡೆದ ಯಡಿಯೂರಪ್ಪ ಅಭಿಮಾನೋತ್ಸವ ಅದ್ಧೂರಿಯಾಗಿ ನಡೆದಿದ್ದು, ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಅವರ ನೇತೃತ್ವದಲ್ಲಿ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರ ಹಾಗೂ ಜಿಲ್ಲೆಯಿಂದ ಸಾವಿರಾರು...

ಬಿಎಸ್‌ವೈ ಅಭಿಮಾನೋತ್ಸವ | ಮನದಾಳದ ಮಾತು ಬಿಚ್ಚಿಟ್ಟ ಬಿಎಸ್‌ವೈ ಅಭಿಮಾನಿಗಳು

ಹೊಸದಿಗಂತ ವರದಿ ಚಿತ್ರದುರ್ಗ: ರೈತ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಜೀವನ 50 ವರ್ಷ ಪೂರೈಸಿರುವ ಅಂಗವಾಗಿ ನಗರದ ಹೊರವಲಯದ ಮದಾರ ಚೆನ್ನಯ್ಯ ಗುರುಪೀಠದ ಬಳಿಯ ಮೈದಾನದಲ್ಲಿ ಶನಿವಾರ ಬಿಎಸ್‌ವೈ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿತ್ತು. ನಾಡಿನ...

ಬಿಎಸ್‌ವೈ ಅಭಿಮಾನೋತ್ಸವ | ಉಪ್ಪಿಟ್ಟು, ಕೇಸರಿಬಾತ್… ಭರ್ಜರಿ ಊಟೋಪಚಾರ: ಅಭಿಮಾನಿಗಳೇ ದೇವರು ಅನ್ನೋದು ಸಾಬಿತಾಗೋಯ್ತು

ಹೊಸದಿಗಂತ ವರದಿ ಚಿತ್ರದುರ್ಗ: ರೈತ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಜೀವನ 50 ವರ್ಷ ಪೂರೈಸಿರುವ ಅಂಗವಾಗಿ ನಗರದ ಹೊರವಲಯದ ಮದಾರ ಚೆನ್ನಯ್ಯ ಗುರುಪೀಠದ ಬಳಿಯ ಮೈದಾನದಲ್ಲಿ ಶನಿವಾರ ಬಿಎಸ್‌ವೈ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ...

ಯಶಸ್ವಿಯಾಗಿ ನಡೆದ ಕಾಮೆಡ್ ಕೆ ಪರೀಕ್ಷೆ: ಶೇ.85ರಷ್ಟು ಹಾಜರಾತಿ

ಹೊಸದಿಗಂತ ವರದಿ ಬೆಂಗಳೂರು: ಕಾಮೆಡ್ ಕೆ ಪರೀಕ್ಷೆಯು ಕರ್ನಾಟಕದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಪ್ರಮುಖ ಪ್ರವೇಶ ಪರೀಕ್ಷೆಯಾಗಿದ್ದು, ಶನಿವಾರ ಈ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, ಎರಡೂ ಪರೀಕ್ಷೆಗಳನ್ನು ಪ್ರತ್ಯೇಕ ಮೆರಿಟ್ ಪಟ್ಟಿಗಳೊಂದಿಗೆ...

ಬುದ್ಧಿಮಾಂದ್ಯ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಕಾಮುಕ ವೃದ್ಧರಿಂದ ಅತ್ಯಾ*ಚಾರ: ಪೋಕ್ಸೋ ಪ್ರಕರಣ ದಾಖಲು

ಹೊಸದಿಗಂತ ವರದಿ ವಿಜಯಪುರ: ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ 16 ವರ್ಷದ ಅಪ್ರಾಪ್ತ ವಯಸ್ಕ ಬುದ್ದಿಮಾಂದ್ಯ ಬಾಲಕಿ ಮೇಲೆ ವೃದ್ಧರಿಬ್ಬರು ನಿರಂತರ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ 70...

ದುಷ್ಟಶಕ್ತಿಗಳಿಂದ ರಕ್ಷಣೆ ಸಿಗಲಿ: ತಿರುನಲ್ಲಾರ್ ದೇಗುಲದಲ್ಲಿ ಡಿಕೆಶಿ ವಿಶೇಷ ಪ್ರಾರ್ಥನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಕೀಯ ಬೆಳವಣಿಗೆಗಳ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮಿಳುನಾಡಿನ ಪ್ರಸಿದ್ಧ ತಿರುನಲ್ಲಾರ್ ಶನೇಶ್ವರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇಶ, ರಾಜ್ಯದ ಒಳಿತಿಗಾಗಿ ಹಾಗೂ...