32.5 C
Mangalore
Wednesday, November 18, 2026
32.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದುಷ್ಟಶಕ್ತಿಗಳಿಂದ ರಕ್ಷಣೆ ಸಿಗಲಿ: ತಿರುನಲ್ಲಾರ್ ದೇಗುಲದಲ್ಲಿ ಡಿಕೆಶಿ ವಿಶೇಷ ಪ್ರಾರ್ಥನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಕೀಯ ಬೆಳವಣಿಗೆಗಳ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮಿಳುನಾಡಿನ ಪ್ರಸಿದ್ಧ ತಿರುನಲ್ಲಾರ್ ಶನೇಶ್ವರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇಶ, ರಾಜ್ಯದ ಒಳಿತಿಗಾಗಿ ಹಾಗೂ...

ಪೋಷಕರ ಯಡವಟ್ಟು: ಮನೆಯಲ್ಲೇ ಮಗು ಇದ್ರೂ ಕಿಡ್ನಾಪ್ ಕಂಪ್ಲೇಂಟ್; ಆಮೇಲೇನಾಯ್ತು?

ಹೊಸದಿಗಂತ ವರದಿ ಶ್ರೀರಂಗಪಟ್ಟಣ: ಮೂರು ವರ್ಷದ ಮಗುವೊಂದು ಮನೆಯ ಸೋಫಾದಡಿ ಮಲಗಿ ದೀರ್ಘ ನಿದ್ದೆಗೆ ಜಾರಿದ್ದು, ಅದನ್ನ ಗಮನಿಸದ ಪೋಷಕರು ಮನೆಯಲ್ಲಿ ಮಗು ಕಾಣುತ್ತಿಲ್ಲ ಅಪಹರಣವಾಗಿದೆ ಎಂದು ಪೊಲೀಸರಿಗೆ ದೂರು ನೀಡಿ ಎಡವಟ್ಟಾಗಿರುವ ಘಟನೆ...

ಈಜು ಕೊಳದಲ್ಲಿ ಮುಳುಗಿ ಬಾಲಕ ಸಾ*ವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಹೊಸದಿಗಂತ ವರದಿ ತುಮಕೂರು: ಈಜು ಕೊಳದಲ್ಲಿ ಈಜಲು ತೆರಳಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ಪಾವಗಡ ತಾಲೂಕಿನ ವೀರಮ್ಮನಹಳ್ಳಿ ಗೇಟ್ ಬಳಿ ಶನಿವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಪಟ್ಟಣದ ಕಣ್ಮನ್ಚರ್ಲು ಬಡಾವಣೆಯ ತಾಹಿರ್(13) ಎಂದು ಗುರುತಿಸಲಾಗಿದೆ. ಬೇಸಿಗೆ...

ರಾಜ್ಯದ ಕೆಲವೆಡೆ ಮಳೆ, ಇನ್ನೂ ಹಲವೆಡೆ ಬಿಸಿಗಾಳಿ: ಬೆಂಗಳೂರಿಗರಿಗೆ ಸಿಗಲಿದೆ ‘ವರುಣ ಸಿಂಚನ’

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಬಿಸಿಲಿನ ತಾಪ ಇನ್ನೂ ಮುಂದುವರಿದಿದ್ದರೂ, ಕೆಲ ಜಿಲ್ಲೆಗಳಲ್ಲಿ ವಾತಾವರಣದಲ್ಲಿ ಬದಲಾವಣೆ ಕಂಡುಬರುವ ಲಕ್ಷಣಗಳು ಗೋಚರಿಸುತ್ತಿವೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆ...

ಖತರ್ನಾಕ್ ಡ್ರಗ್ಸ್ ಪೆಡ್ಲರ್ ಬಳ್ಳಾರಿ ಜೈಲಿಗೆ ರವಾನೆ

ಹೊಸದಿಗಂತ ವರದಿ ಉತ್ತರಕನ್ನಡ: ಡ್ರಗ್ಸ್ ಮಾರಾಟ, ಸಾಗಣೆ ಮತ್ತು ಸಂಗ್ರಹಣೆ ಚಟುವಟಿಕೆಯಲ್ಲಿ ತೊಡಗಿದ್ದ ದಾಂಡೇಲಿಯ ಡ್ರಗ್ ಪೆಡ್ಲರ್'ಗೆ ಬಂಧನದಲ್ಲಿಡಲು ಪಶ್ಚಿಮ‌ ವಲಯದ ಪೊಲೀಸ್ ಮಹಾ ನಿರೀಕ್ಷಕರು ಆದೇಶವನ್ನು ಹೊರಡಿಸಿದ್ದು, ಈ ನಿಟ್ಟಿನಲ್ಲಿ ಆತನನ್ನು ಬಂಧಿಸಿ...

IPL | ಪ್ಲೇಆಫ್ ಕನಸಿಗೆ ಜೀವ ತುಂಬುವ ಸಮರ: ಚೆನ್ನೈ-ಲಕ್ನೋ ಮುಖಾಮುಖಿ ನೋಡೋಕೆ ನೀವು ರೆಡಿನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಮಹತ್ವದ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಕಾದಾಟ ಅಭಿಮಾನಿಗಳ ಗಮನ ಸೆಳೆದಿದೆ. ನಾಳೆ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಈ...

ಲಾರಿ-ಕಾರಿನ ನಡುವೆ ಭೀಕರ ಅಪಘಾತ: ನಾಲ್ಕು ಮಂದಿಯ ದುರ್ಮ*ರಣ

ಹೊಸದಿಗಂತ ವರದಿ ತುಮಕೂರು: ಲಾರಿ ಮತ್ತು ಕಾರಿನ ನಡುವೆ ಉಂಟಾದ ಭೀಕರ ಅಪಘಾತ ದಿಂದ ಕಾರಿನಲ್ಲಿದ್ದ ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಹೊನೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಂಡ್ಯ ಪಟ್ಟಣದ ಕುಮಾರ ನರಸಿಂಹ ಸ್ವಾಮಿ(65) ಹೆಂಡತಿ...

ಮೊದಗಾ ಗ್ರಾಮದಲ್ಲಿ ಜಂಗಿ ಶರ್ಯತ್ ಸಂಭ್ರಮ: ಎತ್ತಿನ ಬಂಡಿ ಓಟಕ್ಕೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಹೊಸದಿಗಂತ ವರದಿ ಬೆಳಗಾವಿ: ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದ ತಹಶೀಲ್ದಾರ್ ಗಲ್ಲಿಯಲ್ಲಿ ಶ್ರೀ ಬಾಲ ಗಜಾನನ ಯುವಕ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಭವ್ಯ ಜಂಗಿ ಶರ್ಯತ್” (ಎತ್ತಿನ ಬಂಡಿ ಓಟ) ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ವಿಧಾನ...

ಮನೆಗೆ ಬೀಗ ಹಾಕಿ ಹೊರಗೆ ಹೋಗ್ತಿದ್ದೀರಾ? ನೋ ಟೆನ್ಶನ್, ನಿಮ್ಮ ಮನೆಗೆ ಖಾಕಿ ಪಡೆಯೇ ಕಾವಲು

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮನೆಗಳ್ಳತನ ತಡೆಯಲು ಪೊಲೀಸ್ ಇಲಾಖೆ ಈಗ ಹೊಸ ಮಾಸ್ಟರ್ ಪ್ಲಾನ್ ರೆಡಿ ಮಾಡಿದೆ. ನೀವು ಫ್ಯಾಮಿಲಿ ಜೊತೆ ಟೂರ್ ಹೋಗ್ತಿದ್ದೀರಾ? ಹಾಗಾದ್ರೆ ಇನ್ಮುಂದೆ ಕಳ್ಳರ ಭಯ ಬೇಡ,...

ರೇ*ಪಿಸ್ಟ್​ಗೆ ಪದೇ ಪದೇ ಜಾಮೀನು: ಕಾನೂನು ಕೊಡದ ಶಿಕ್ಷೆಯನ್ನು ಕೊಟ್ಟ ಮಹಿಳೆಯರು

ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯಾಯ ವಿಳಂಬವಾದಾಗ ಸಂತ್ರಸ್ತರ ಮನಸ್ಸಿನಲ್ಲಿ ಕಾನೂನು ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿಯುತ್ತದೆ ಎಂಬ ಚರ್ಚೆಗೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಅಕ್ಕು ಯಾದವ್ ಪ್ರಕರಣ ಉದಾಹರಣೆಯಾಗಿದೆ. ಹಲವು ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದ...

ಬಿಜೆಪಿ ಹೊಸ ಅಧ್ಯಾಯ: ಬಂಗಾಳದ ಜನತೆಗೆ ಮಂಡಿಯೂರಿ ನಮಸ್ಕರಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೋಲ್ಕತ್ತಾದಲ್ಲಿ ನಡೆದ ಭವ್ಯ ಪ್ರಮಾಣವಚನ ಸಮಾರಂಭದಲ್ಲಿ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಅಧಿಕಾರ...

ಇಡಿ ದಾಳಿ ಬೆನ್ನಲ್ಲೇ AAP ಕೊತಕೊತ: ಅರೆಸ್ಟ್ ಆದವರು 4 ದಿನದಲ್ಲಿ ಹೊರಬರುತ್ತಾರೆ ಎಂದ ಕೇಜ್ರಿವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್ ರಾಜಕೀಯದಲ್ಲಿ ಜಾರಿ ನಿರ್ದೇಶನಾಲಯದ ಕ್ರಮ ಹೊಸ ಚರ್ಚೆಗೆ ಕಾರಣವಾಗಿದೆ. ಸಚಿವ ಸಂಜೀವ್ ಅರೋರಾ ಬಂಧನದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸಂಸ್ಥೆಗಳನ್ನು ರಾಜಕೀಯ...