32.5 C
Mangalore
Wednesday, November 18, 2026
32.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಹಿಳೆಯರ ಮೇಲಿನ ಅಪರಾಧ ಕೇಸ್‌ಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ ಮೂರನೇ ಸ್ಥಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (NCRB) ಬಿಡುಗಡೆ ಮಾಡಿರುವ 2024ರ ವರದಿಯ ಪ್ರಕಾರ, ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ದೇಶದ 19 ಮೆಟ್ರೋಪಾಲಿಟನ್ ನಗರಗಳ ಪೈಕಿಯಲ್ಲಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ...

ಬಾಕ್ಸ್ ಆಫೀಸ್‌ನಲ್ಲಿ ‘ಪೆದ್ದಿ’ ಪೈಲ್ವಾನ್ ಆರ್ಭಟ: ಅಮೆರಿಕದಲ್ಲಿ ಸೃಷ್ಟಿಯಾಯ್ತು ಹೊಸ ಇತಿಹಾಸ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಮತ್ತು ಜಾನ್ಹವಿ ಕಪೂರ್ ಅಭಿನಯದ, ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಹಲವು ಕಾರಣಗಳಿಂದ ಮುಂದೂಡಿಕೆಯಾಗಿದ್ದ ಈ ಸಿನಿಮಾ ಕೊನೆಗೂ ಜೂನ್ 4...

ಮಗುವಿಗೆ ಉತ್ತಮ ಮೌಲ್ಯ ನೀಡುವ ಗರ್ಭಸಂಸ್ಕಾರದ ಬಗ್ಗೆ ನಿಮಗೆಷ್ಟು ಗೊತ್ತು?

ಗರ್ಭ ಸಂಸ್ಕಾರ ಎಂದರೆ ತಾಯಿಯು ಗರ್ಭಾವಸ್ಥೆಯಲ್ಲಿರುವಾಗ ತಾಯಿ ಮತ್ತು ಮಗುವಿನ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಯೋಗಕ್ಷೇಮವನ್ನು ಕಾಪಾಡುವ ಒಂದು ಪುರಾತನ ಭಾರತೀಯ ಆಯುರ್ವೇದ ಪದ್ಧತಿಯಾಗಿದೆ. ಇದನ್ನು ಸರಳವಾಗಿ ಹೇಳುವುದಾದರೆ, ಮಗು ಹುಟ್ಟುವ...

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರಕ್ಕೆ ಮುಕ್ತವಾಯ್ತು ಪೀಣ್ಯ ಫ್ಲೈಓವರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿಯ ಅತ್ಯಂತ ಜನನಿಬಿಡ ರಸ್ತೆಗಳಲ್ಲಿ ಒಂದಾದ ತುಮಕೂರು ರಸ್ತೆಯ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಇಂದಿನಿಂದ ಮತ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಕೇಬಲ್ ಬದಲಾವಣೆ ಹಾಗೂ ಲೋಡ್ ಟೆಸ್ಟಿಂಗ್ ಪ್ರಕ್ರಿಯೆಯಿಂದಾಗಿ...

Reality | ಅತಿಯಾದ ನಿರೀಕ್ಷೆ ಆಪತ್ತಿಗೆ ಆಹ್ವಾನ: ಮಾನಸಿಕ ನೆಮ್ಮದಿ ಕೆಡದಂತೆ ಎಚ್ಚರವಹಿಸಿ!

ಜೀವನದಲ್ಲಿ ಗುರಿ ಇಟ್ಟುಕೊಳ್ಳುವುದು ಎಷ್ಟು ಮುಖ್ಯವೋ, ಆ ಗುರಿ ಮತ್ತು ಜನರ ಬಗ್ಗೆ ವಾಸ್ತವಿಕ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದು ಅಷ್ಟೇ ಮುಖ್ಯ. "ನಿರೀಕ್ಷೆಗಳೇ ದುಃಖಕ್ಕೆ ಮೂಲ" ಎಂಬ ಮಾತಿದೆ. ನಾವು ಅಂದುಕೊಂಡಂತೆ ಎಲ್ಲವೂ ನಡೆಯಬೇಕು...

ಬನ್ನೇರುಘಟ್ಟದಲ್ಲಿ ಅನಾರೋಗ್ಯದಿಂದಾಗಿ ಹೆಣ್ಣು ಜಿರಾಫೆ ಶಿವಾನಿ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅನಾರೋಗ್ಯದಿಂದಾಗಿ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೆಣ್ಣು ಜಿರಾಫೆಯೊಂದು ಮೃತಪಟ್ಟಿದೆ. ಮೂರು ವರ್ಷದ ಜಿರಾಫೆ ಶಿವಾನಿ ಅನಾರೋಗ್ಯದಿಂದಾಗಿ ಮೃತಪಟ್ಟಿದೆ. ಕೆಲವು ದಿನಗಳಿಂದ ಶಿವಾನಿ ಆಹಾರವನ್ನೂ ಸೇವಿಸುತ್ತಿರಲಿಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ. https://hosadigantha.com/gen-z-driving-indias-tourism-growth-surprising-revelations-in-airbnb-report/ ಶಿವಾನಿ ಜಿರಾಫೆ...

RCB ವಿರುದ್ಧ ಲಕ್ನೋಗೆ ಭರ್ಜರಿ ಜಯ: ಮೈದಾನದಲ್ಲಿ ಪೂರನ್-ಕೃನಾಲ್ ಜಟಾಪಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸೀಸನ್‌ನಲ್ಲಿ ಗುರುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರೋಚಕ ಜಯ ದಾಖಲಿಸಿದೆ. ಪ್ಲೇಆಫ್ ರೇಸ್‌ನಲ್ಲಿ...

ಭಾರತದ ಪ್ರವಾಸೋದ್ಯಮದಲ್ಲಿ ಜೆನ್ ಝೀ ಹವಾ : ಏರ್‌ಬಿಎನ್‌ಬಿ ವರದಿಯಲ್ಲಿ ಅಚ್ಚರಿಯ ಮಾಹಿತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತದ ಜೆನ್ ಝೀ ಪ್ರಯಾಣಿಕರು ಪ್ರವಾಸೋದ್ಯಮದಲ್ಲಿ ಹೊಸ ಅಲೆ ಎಬ್ಬಿಸುತ್ತಿದ್ದಾರೆ ಎಂದು ಏರ್‌ಬಿಎನ್‌ಬಿ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.ಏರ್‌ಬಿಎನ್‌ಬಿ ವರದಿಯ ಪ್ರಕಾರ, ಈ ವರ್ಷದ ಬೇಸಿಗೆಯ ಪ್ರವಾಸದ ಹುಡುಕಾಟದಲ್ಲಿ...

ತಮಿಳುನಾಡಿನಲ್ಲಿ ‘ಸರ್ಕಾರ್’ ಸೀನ್ ರಿಪೀಟ್: ದಳಪತಿ ವಿಜಯ್ ಸಿಎಂ ಪಟ್ಟಕ್ಕೆ ಎದುರಾಳಿಗಳ ಚೆಕ್-ಮೇಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶವು ಇಡೀ ದೇಶದ ಗಮನ ಸೆಳೆದಿದೆ. ದ್ರಾವಿಡ ಪಕ್ಷಗಳ ಭದ್ರಕೋಟೆಯಲ್ಲಿ ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಮ್ ಪಕ್ಷವು 108 ಸ್ಥಾನಗಳನ್ನು ಗೆಲ್ಲುವ...

CINE | ರಣವೀರ್ ಸಿಂಗ್ ಅಭಿಮಾನಿಗಳಿಗೆ ವರ್ಷಾಂತ್ಯದೊಳಗೆ ಸಿಗಲಿದೆ ಬಿಗ್ ಸರ್ಪ್ರೈಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ ಹಾಗೂ ನಿರ್ದೇಶಕ ಆದಿತ್ಯ ಧರ್ ಕಾಂಬಿನೇಷನ್‌ನ ‘ಧುರಂಧರ್’ ಮತ್ತು ‘ಧುರಂಧರ್ 2: ದಿ ರಿವೇಂಜ್’ ಚಿತ್ರಗಳು ಈಗಾಗಲೇ ಸಾವಿರಾರು ಕೋಟಿ ರೂಪಾಯಿ ಗಳಿಸಿ...

ಹೊಸ ಎನ್‌ಎಫ್‌ಒ ಘೋಷಿಸಿದ ಮೋತಿಲಾಲ್‌ ಓಸ್ವಾಲ್‌ ಮ್ಯೂಚುವಲ್‌ ಫಂಡ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮೊತೀಲಾಲ್ ಓಸ್ವಾಲ್ ಮ್ಯೂಚುವಲ್ ಫಂಡ್ ತನ್ನ ಹೊಸ ಫಂಡ್ ಆಫರ್ ಆಗಿರುವ “ಮೊತೀಲಾಲ್ ಓಸ್ವಾಲ್ ಕಾಂಟ್ರಾ ಫಂಡ್” ಅನ್ನು ಘೋಷಿಸಿದೆ. ಇದು ಕಾಂಟ್ರೇರಿಯನ್ ಹೂಡಿಕೆ ತಂತ್ರವನ್ನು ಅನುಸರಿಸುವ ಓಪನ್-ಎಂಡೆಡ್...

ಕೊಲ್ಕತ್ತಾಗೆ ಇಂದು ಅಮಿತ್‌ ಶಾ ಭೇಟಿ, ಇಂದೇ ಘೋಷಣೆಯಾಗಲಿದ್ಯಾ ಹೊಸ ಸಿಎಂ ಹೆಸರು?

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಇಂದು ಕೋಲ್ಕತ್ತಾದಲ್ಲಿ ನಡೆಯಲಿರುವ ಭಾರತೀಯ ಜನತಾ ಪಾರ್ಟಿಯ ನಿರ್ಣಾಯಕ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್...