ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿಗೆ ಆಗಮಿಸುತ್ತಿದ್ದ ಅಂತಾರಾಷ್ಟ್ರೀಯ ವಿಮಾನದಲ್ಲಿ ಗಗನಸಖಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪದ ಮೇಲೆ ಹಿರಿಯ ವಯಸ್ಸಿನ ಪ್ರಯಾಣಿಕನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ವಿಮಾನ ಇಳಿದ ತಕ್ಷಣವೇ ಸಿಬ್ಬಂದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ನಿರ್ಣಾಯಕ ಹಂತದಲ್ಲಿ ಲಕ್ನೋ ಸೂಪರ್ಜೈಂಟ್ಸ್ ಪ್ಲೇಆಫ್ ಆಸೆ ಬಹುತೇಕ ಕೈಚೆಲ್ಲಿದಂತಾಗಿದೆ. ಸತತ ಸೋಲುಗಳಿಂದ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿರುವ ತಂಡ, ಉಳಿದ ಪಂದ್ಯಗಳಿಗಿಂತ ಈಗ ಮುಂದಿನ ಆವೃತ್ತಿಯತ್ತ...
ರಾತ್ರಿ ಬಿಸಿ ಬಿಸಿ ಸೂಪ್ ಕುಡಿಯೋದು ಮನಸ್ಸಿಗೂ ದೇಹಕ್ಕೂ ಆರಾಮ ಕೊಡುತ್ತದೆ. ಅಂಥದ್ದರಲ್ಲಿ ರಷ್ಯನ್ ಮಶ್ರೂಮ್ ಮತ್ತು ಆಲೂಗಡ್ಡೆ ಸೂಪ್ ತುಂಬಾ ವಿಶೇಷ. ಅಣಬೆ, ಆಲೂಗಡ್ಡೆ, ಕ್ಯಾರೆಟ್ ಸೇರಿ ತಯಾರಾಗುವ ಈ ಸೂಪ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲು ರಾಜ್ಯ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನು ಮುಂದೆ ನಾನು ಯಾವುದೇ ಚುನಾವಣೆಗೂ ಸ್ಪರ್ಧಿಸುವುದಿಲ್ಲ. ಈ ಮೂಲಕ ಚುನಾವಣಾ ರಾಜಕೀಯಕ್ಕೆ ನಾನು ವಿದಾಯ ಹೇಳುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ವಿಜಯ್ ನೇತೃತ್ವದ ಟಿವಿಕೆ, ಈಗ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಒಗ್ಗೂಡಿಸುವ ಪ್ರಯತ್ನದಲ್ಲಿ ತೊಡಗಿದೆ. ಸ್ಪಷ್ಟ ಬಹುಮತ ಸಿಗದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾ ಆಟಗಾರ ಸೂರ್ಯ ಕುಮಾರ್ ಯಾದವ್ ಅವರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಪತ್ನಿ ದೇವಿಶಾ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಕುರಿತು ಖುಷಿ ಹಂಚಿಕೊಂಡ ಸೂರ್ಯಕುಮಾರ್, ತಮ್ಮ...
ಹೊಸದಿಗಂತ ವರದಿ ಬೆಳಗಾವಿ:
ಕೊಲೆಗೆ ಯತ್ನ, ಮಟ್ಕಾ, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ವಿಡಿಯೋ ಮತ್ತು ರೀಲ್ಸ್ ಹರಿಬಿಡುವುದು ಸೇರಿದಂತೆ ವಿವಿಧ ಅಪರಾಧಿಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 18 ಮಂದಿ ರೌಡಿಶೀಟರ್ಗಳನ್ನು ಕಳೆದ ಒಂದೂವರೆ ತಿಂಗಳಲ್ಲಿ ಬೆಳಗಾವಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಿರುಗಾಳಿಗೆ ಸಿಲುಕಿದ್ದು, ಪೈಲಟ್ನ ಸಮಯಪ್ರಜ್ಞೆಯಿಂದ ತಕ್ಷಣ ಸುರಕ್ಷಿತವಾಗಿ ಲ್ಯಾಂಡಿಂಗ್ ನಡೆಸಲಾಯಿತು.
ಥಾಣೆ ಗ್ರಾಮೀಣ ಪ್ರದೇಶದಲ್ಲಿ ಬಿರುಗಾಳಿಯಿಂದಾಗಿ ತಾಂತ್ರಿಕ ಸಂವಹನದ ಅಡಚಣೆ...
ಹೊಸದಿಗಂತ ವರದಿ ಹಾವೇರಿ:
ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಹೀನಾಯವಾಗಿ ಸೋತರೂ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡದೇ ಭಂಡತನ ತೋರುತ್ತಿರುವ ಮಮತಾ ಬ್ಯಾನರ್ಜಿಗೆ ಬೆಂಬಲ ಕೊಡುತ್ತಿರುವ ಇಂಡಿ ಒಕ್ಕೂಟಕ್ಕೆ ಸಂವಿಧಾನ, ಪ್ರಜಾಪಭುತ್ವ ಮತ್ತು ಡಾ. ಬಿ.ಆರ್....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹೈಡ್ರಾಮವೇ ನಡೆದಿದ್ದು, ಸುಮಾರು 15 ವರ್ಷಗಳ ಮಮತಾ ಬ್ಯಾನರ್ಜಿ ಅವರ ಆಡಳಿತಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ.
ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಎನ್. ರವಿ ಅವರು ಇಂದು ರಾಜ್ಯ...
ಹೊಸದಿಗಂತ ವರದಿ ಬೆಳಗಾವಿ :
ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಗೆ ತೆರಳುವ ಮಾರ್ಗದಲ್ಲಿ ಬೃಹತ್ ಮರವೊಂದು ಹಠಾತ್ತಾಗಿ ಬುಡಸಮೇತ ಕಿತ್ತು ಬಿದ್ದ ಘಟನೆ ನಡೆದಿದೆ.
ಘಟನೆ ಸಂಭವಿಸಿದ ವೇಳೆ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿದ್ದರಿಂದ...