32.5 C
Mangalore
Wednesday, November 18, 2026
32.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ತಮಿಳುನಾಡಿನಲ್ಲಿ ಮ್ಯಾಜಿಕ್ ನಂಬರ್ ಗೆ ಪರದಾಟ: ಪುದುಚೇರಿ ರೆಸಾರ್ಟ್‌ಗೆ ಎಐಎಡಿಎಂಕೆ ಶಾಸಕರು ಶಿಫ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ಭರ್ಜರಿ ಗೆಲುವು ದಾಖಲಿಸಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಸ್ಪಷ್ಟ ಬಹುಮತ ಪಡೆಯುವಲ್ಲಿ ಎಡವಿದ್ದು, ಹೀಗಾಗಿ ಸರಕಾರ ರಚನೆಗೆ ಕಸರತ್ತು ನಡೆಸುತ್ತಿದೆ. ಈ ಬೆನ್ನಲ್ಲೇ...

ಅಂಚೆ ಕಚೇರಿ ಪಾಸ್ ಪೋರ್ಟ್ ಸೇವಾ ಕೇಂದ್ರ- ಈವರೆಗೆ 2 ಕೋಟಿ 12 ಲಕ್ಷ ಪಾಸ್ ಪೋರ್ಟ್ ವಿತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಂಚೆ ಕಚೇರಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳು ಆರಂಭವಾದಾಗಿನಿಂದ ಈವರೆಗೆ 2 ಕೋಟಿ 12 ಲಕ್ಷ ಪಾಸ್ ಪೋರ್ಟ್ ಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಸಂಪರ್ಕ ಖಾತೆ ಸಚಿವ ಜ್ಯೋತಿರಾದಿತ್ಯ...

ಭಾರತ-ವಿಯಟ್ನಾಂ ಬಾಂಧವ್ಯ ವೃದ್ಧಿ: 2030ರ ವೇಳೆಗೆ 25 ಶತ ಕೋಟಿ ಡಾಲರ್ ವಾಣಿಜ್ಯ ವಹಿವಾಟು ಗುರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ವಿಯಟ್ನಾಂ ನಡುವೆ 2030ರ ವೇಳೆಗೆ 25 ಶತ ಕೋಟಿ ಡಾಲರ್ ವಾಣಿಜ್ಯ ವಹಿವಾಟು ಗುರಿ ಮುಟ್ಟಲು ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಯಟ್ನಾಂ ಅಧ್ಯಕ್ಷರ ನಡುವೆ...

Workout Mistakes | ಜಿಮ್‌ನಲ್ಲಿ ಬಹುತೇಕ ಜನ ಮಾಡುವ ಕಾಮನ್ ತಪ್ಪುಗಳಿವು

ಜಿಮ್ ಸೇರೋದು ಫಿಟ್ನೆಸ್ ಜರ್ನಿಯ ಒಳ್ಳೆಯ ಆರಂಭ. ಆದರೆ ಹಲವರು ಉತ್ಸಾಹದಲ್ಲಿ ಕೆಲವು ಸಾಮಾನ್ಯ ತಪ್ಪುಗಳನ್ನು ಮಾಡುತ್ತಾರೆ. ಈ ತಪ್ಪುಗಳು ಫಲಿತಾಂಶ ತಡವಾಗೋಕೆ ಮಾತ್ರ ಅಲ್ಲ, ಕೆಲವೊಮ್ಮೆ ದೇಹಕ್ಕೆ ಗಾಯವಾಗೋ ಅಪಾಯವನ್ನೂ ಹೆಚ್ಚಿಸುತ್ತವೆ....

ದೀದಿ, ನೀವು ಸೋತಿಲ್ಲ: ಮಮತಾ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬಿದ ಅಖಿಲೇಶ್ ಯಾದವ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಇಂದು ಉತ್ತರ ಪದೇಶ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭೇಟಿ ನೀಡಿ, ಮಾತುಕತೆ...

ಧರ್ಮಸ್ಥಳ ಪ್ರಕರಣ: ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣನವರ್ ಹಾಜರು, ಮೊಬೈಲ್ ಸ್ವಾಧೀನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಪ್ರಕರಣ ಸಂಬಂಧ ವಿಚಾರಣೆಗಾಗಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಇಂದು ಬೆಳ್ತಂಗಡಿ ಠಾಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬೆಳಗ್ಗೆ 11 ಗಂಟೆಗೆ ಹಾಜರಾದ ಅವರು, ಅಧಿಕಾರಿಗಳ ವಿಚಾರಣೆ...

ಬೆಳ್ತಂಗಡಿಯಲ್ಲಿ ಶಾಕಿಂಗ್ ಘಟನೆ: ಮನೆ ಗೋಡೆಯಲ್ಲಿ ಕಂಡಿತು 26 ನಾಗರಹಾವಿನ‌ ಮರಿ!

ಹೊಸದಿಗಂತ ವರದಿ,ಬೆಳ್ತಂಗಡಿ:ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳನ್ನು ಹಾಗೂ ತಾಯಿ ಹಾವನ್ನು ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು...

ಪರಿಸರ ಸಂರಕ್ಷಣೆಯತ್ತ ಕಣ್ಣುಹಾಯಿಸಿದ ಆಪಲ್: ಭಾರತದಲ್ಲಿ ಹಸಿರು ಇಂಧನಕ್ಕೆ ಭಾರೀ ಫಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ತನ್ನ ವಿಸ್ತರಣೆಯನ್ನು ವೇಗಗೊಳಿಸಿರುವ ತಂತ್ರಜ್ಞಾನ ದಿಗ್ಗಜ ಆಪಲ್ ಇದೀಗ ಪರಿಸರ ಸಂರಕ್ಷಣೆಯತ್ತ ದೊಡ್ಡ ಹೆಜ್ಜೆ ಇಟ್ಟಿದೆ. ಕಾರ್ಬನ್ ಹೊರಸೂಸುವಿಕೆಯನ್ನು ಶೂನ್ಯಕ್ಕಿಳಿಸುವ ಮಹತ್ವಾಕಾಂಕ್ಷಿ ಗುರಿಯ ಭಾಗವಾಗಿ, ದೇಶದ ಸ್ವಚ್ಛ ಇಂಧನ...

ರಾಜ್ಯದಲ್ಲಿ ಹವಾಮಾನ ಇಲಾಖೆಯ ‘ಗ್ಯಾರಂಟಿ’: ಬಿಸಿಲಿನ ಜೊತೆ ಮಳೆ ಫ್ರೀಯಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ಒಂದು ಕಡೆ ತೀವ್ರ ಬಿಸಿಲು ಕಾಡುತ್ತಿದ್ದರೆ ಮತ್ತೊಂದು ಕಡೆ ಹಲವು ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆ ಮೂಡಿದೆ. ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಕೆಲವು ಭಾಗಗಳಲ್ಲಿ ಉಷ್ಣಾಂಶ...

ವಿಜಯ್-ತ್ರಿಶಾ ವಿವಾದ | ನಟಿ ಇದ್ದಿದ್ದರೆ ಇಷ್ಟು ಸಿಂಪಲ್ ಆಗಿ ತಗೊಳ್ತಿರ್ಲಿಲ್ಲ: ಗಾಯತ್ರಿ ಶಂಕರ್ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷದ ಅಚ್ಚರಿಯ ಗೆಲುವು ಇನ್ನೂ ಚರ್ಚೆಯ ಕೇಂದ್ರವಾಗಿರುವಾಗಲೇ, ಈಗ ಚಿತ್ರರಂಗದ ವಲಯದಲ್ಲಿ ಹೊಸ ವಿವಾದ ತಲೆದೋರಿದೆ. ವಿಜಯ್ ಗೆಲುವಿನ ಬಳಿಕ ನಟಿ ತ್ರಿಶಾಗೆ...

ರಿಯಾನ್ ಪರಾಗ್ ಆಯ್ತು ಈಗ ಚಾಹಲ್ ಸರದಿ: ಇ-ಸಿಗರೇಟ್ ಸುಳಿಯಲ್ಲಿ ಪಂಜಾಬ್ ಕಿಂಗ್ಸ್ ಸ್ಪಿನ್ನರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಮಧ್ಯೆ ಆಟಗಾರರ ವರ್ತನೆಗೆ ಸಂಬಂಧಿಸಿದ ಮತ್ತೊಂದು ವಿವಾದ ಚರ್ಚೆಗೆ ಕಾರಣವಾಗಿದೆ. ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಇ-ಸಿಗರೇಟ್ ಬಳಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕ್ರಿಕೆಟ್...

SIT ಕೈಸೇರಿದ ಚಂದ್ರನಾಥ್ ರಥ್ ಹ*ತ್ಯೆ ಪ್ರಕರಣ: ಹಂತಕರಿಗಾಗಿ ಹುಡುಕಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಂಡಿದೆ. ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು...