ಸಾಮಾಗ್ರಿಗಳುಟೊಮ್ಯಾಟೊಹುಣಸೆಹುಳಿಬೆಲ್ಲಅರಿಶಿಣಖಾರದಪುಡಿಗರಂ ಮಸಾಲಾಸಾಂಬಾರ್ ಪುಡಿಕೊತ್ತಂಬರಿ ಸೊಪ್ಪುಈರುಳ್ಳಿಹಸಿಮೆಣಸು
https://hosadigantha.com/summer-drink-one-pot-juice-to-stay-cool-in-summer-make-it-easily-at-home/
ಮಾಡುವ ವಿಧಾನಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಹಾಗೂ ಜೀರಿಗೆ ಹಾಕಿ ಬಾಡಿಸಿಆನಂತರ ಎರಡು ಹಸಿಮೆಣಸು ಹಾಕಿ, ಆಮೇಲೆ ಈರುಳ್ಳಿ ಹಾಕಿ ಮಿಕ್ಸ್ ಮಾಡಿಎಲ್ಲ ಬೆಂದ ನಂತರ ಟೊಮ್ಯಾಟೊ ಹಾಕಿಟೊಮ್ಯಾಟೊ...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲಿನ ಬೇಗೆಯ ನಡುವೆ ಈಗ ಮಳೆರಾಯನ ಆಗಮನವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು...
ಮೇಷಸಮಸ್ಯೆ ಪರಿಹಾರ. ಚಿಂತೆ ನಿವಾರಣೆ. ಧನಲಾಭ. ಪ್ರೀತಿಯಲ್ಲಿ ಗುಣಾತ್ಮಕ ಬೆಳವಣಿಗೆ. ಒಟ್ಟಿನಲ್ಲಿ ಈ ದಿನ ನಿಮಗೆ ಪ್ರಗತಿದಾಯಕ.ವೃಷಭಕುಟುಂಬದ ಹಿತಾಸಕ್ತಿ ಆದ್ಯತೆ ಪಡೆಯಲಿದೆ. ಉದ್ಯೋಗ ಅರಸುವವರಿಗೆ ಶುಭ ಬೆಳವಣಿಗೆ. ಮಾನಸಿಕ ದುಗುಡ ನಿವಾರಣೆ. ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧತೆ ನಡೆಸುತ್ತಿದ್ದು, ಇದಕ್ಕಾಗಿ ಸ್ಪಷ್ಟ ಬಹುಮತ ಪಡೆಯಲು ಕಾಂಗ್ರೆಸ್ ನ ಬೆಂಬಲ ಕೋರಿದೆ.
ಚುನಾವಣೆಯಲ್ಲಿ ಟಿವಿಕೆ ಪಕ್ಷವು 108...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಬೆಂಬಲ ಬೆಲೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ.
ಈ ಕುರಿತು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದಿಂದ ಆಘಾತಕ್ಕೆ ಒಳಗಾದ ಮಮತಾ ಬ್ಯಾನರ್ಜಿ ಅವರು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅಸ್ಸಾಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಪಕ್ಷ ಹೀನಾಯ ಸೋಲು ಅನುಭವಿಸಿದ್ದು, ಈ ಮೂಲಕ ಬಂಗಾಳದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿದೆ.
ಇತ್ತ ಸೋಲಿನ ಆಘಾತದಲ್ಲಿರುವ ಮಮತಾ ಬ್ಯಾನರ್ಜಿ ಅವರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾರ್ಖಂಡ್‌ನಲ್ಲಿ ಸೆರೈಕೆಲಾ-ಖರ್ಸವಾನ್ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಮಾನವೀಯ ಕೃತ್ಯ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳು ಮೊಬೈಲ್ ಟಾರ್ಚ್ ಬಳಸಿ ಹೆರಿಗೆ ಮಾಡಲು ಮುಂದಾಗಿದ್ದು, ಈ ವೇಳೆ ಮಹಿಳೆ ಮತ್ತು...
ಹೊಸದಿಗಂತ ವರದಿ, ಚಿತ್ರದುರ್ಗ
ಪಂಚರಾಜ್ಯಗಳಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಳಂಕರಹಿತ ಪ್ರಧಾನಿ ಮೋದಿಯವರ ಆಡಳಿತದಿಂದ ಗೆಲುವು ಸಿಕ್ಕಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಸಂಸದರಾದ ಗೋವಿಂದ ಕಾರಜೋಳ ತಿಳಿಸಿದರು.
ಚಿತ್ರದುರ್ಗ ನಗರದಲ್ಲಿ ತಮ್ಮನ್ನು...
ಹೊಸದಿಗಂತ ವರದಿ, ಚಿತ್ರದುರ್ಗ
ಅಪ್ಪ ಮಂತ್ರಿ, ಅಮ್ಮ ಲೋಕಸಭಾ ಸದಸ್ಯರು ಇಷ್ಟಾದರೂ ಸಹಾ ಮಗನನ್ನು ಗೆಲಿಸಲು ಇನ್ನೊಬ್ಬರ ಮಂತ್ರಿಯ ಬಳಿ ಹೋಗಿ ತನ್ನ ಮಗನ ಗೆಲುವಿಗಾಗಿ ಅಂಗಲಾಚಬೇಕಾದ ಪರಿಸ್ಥಿತಿ ದಾವಣಗೆರೆ ದಕ್ಷಿಣದಲ್ಲಿ ಉಂಟಾಗಿತ್ತು ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ದೇಶ ರಾಜಕಾರಣದಲ್ಲಿ ಹೊಸ ಕ್ರಾಂತಿಯನ್ನೇ ಮಾಡಿದ್ದು , ಯಾರು ಊಹಿಸದಂತೆ ಅಚ್ಚರಿಯಾಗಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಗೆದ್ದು ಸಂಭ್ರಮಿಸಿದೆ....
ಹೊಸದಿಗಂತ ವರದಿ, ಪುತ್ತೂರು:ಸುಬ್ರಹ್ಮಣ್ಯ– ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದ ರಭಸಕ್ಕೆ ಬೈಕ್...