33.5 C
Mangalore
Wednesday, November 18, 2026
33.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಉದಯಪುರದಲ್ಲಿ ಭೀಕರ ಅಪಘಾತ: ತಮಿಳು ಖ್ಯಾತ ನಿರ್ಮಾಪಕ ಆರ್‌ಬಿ ಚೌಧರಿ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಸ್ಥಾನದ ಉದಯಪುರದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ತಮಿಳು ನಟ ಜೀವಾ ಅವರ ತಂದೆ, ಸೂಪರ್ ಗುಡ್ ಫಿಲ್ಮ್ಸ್ ಸಂಸ್ಥೆಯ ನಿರ್ಮಾಪಕ ಆರ್‌ಬಿ ಚೌಧರಿ ಅವರು ಮೃತಪಟ್ಟಿದ್ದಾರೆ. ಉದಯಪುರದಲ್ಲಿ ಪ್ರಯಾಣಿಸುತ್ತಿದ್ದ ವೇಳೆ...

ಯಡಿಯೂರಪ್ಪನವರಿಗೆ ಇರುವ ಶಕ್ತಿ ಕರ್ನಾಟಕದಲ್ಲಿ ಯಾರಿಗೂ ಇಲ್ಲ: ಡಾ.ಪ್ರಭಾಕರ ಕೋರೆ

ಹೊಸದಿಗಂತ ವರದಿ, ಬೆಳಗಾವಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇರುವ ಶಕ್ತಿ ಕರ್ನಾಟಕದಲ್ಲಿ ಯಾರಿಗೂ ಇಲ್ಲ. ಅವರನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅವರು ಕರ್ನಾಟಕಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅಭಿಮಾನಿಗಳೆಲ್ಲ ಸೇರಿ ಬಿಎಸ್ವೈ...

ಬಿಸಿಲ ಬೇಗೆಗೆ ಹೈರಾಣಾದ ಬೆಳಗಾವಿ ವಾಹನ ಸವಾರರು: ಟ್ರಾಫಿಕ್ ಸಿಗ್ನಲ್ ಗಳಿಗೆ ನೆರಳು ಛಾವಣಿ ಅಳವಡಿಕೆ!

ಹೊಸದಿಗಂತ ವರದಿ, ಬೆಳಗಾವಿ : ಹಿಂದಿನ ವರ್ಷಗಳಿಗಿಂತ ಭಾರಿ ಪ್ರಮಾಣದಲ್ಲಿ ಬಿಸಿಲು ಹೆಚ್ಚಾಗಿರುವುದರಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಬಿಸಿಲು ಏರುತ್ತಿದ್ದಂತೆ ಹೊರಗಡೆ ಹೋಗುವುದೇ ದುಸ್ತರವಾಗಿದೆ. ವಯೋವೃದ್ಧರಿಗಂತೂ ಬಿಸಿಲು ಪ್ರಾಣಕ್ಕೇ ಸಂಚಕಾರ ತರುವ ಮಟ್ಟಿಗಿದೆ. ಟ್ರಾಫಿಕ್ ಸಿಗ್ನಲ್...

ವಿಮಾನದೊಳಗೆ ಹೊತ್ತಿ ಉರಿದ ಪ್ರಯಾಣಿಕನ ಪವರ್ ಬ್ಯಾಂಕ್: ಚಂಡೀಗಢದಲ್ಲಿ ತುರ್ತು ಲ್ಯಾಂಡಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್‌ನಿಂದ ಚಂಡೀಗಢಕ್ಕೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಈ ಘಟನೆಯು ಚಂಡೀಗಢದಲ್ಲಿ ವಿಮಾನ ಲ್ಯಾಂಡ್ ಆದ ಬಳಿಕ ನಡೆದಿದ್ದು,...

ನಮ್ಮ ಮೆಟ್ರೋ ನೇರಳೆ ಮಾರ್ಗದ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರು ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. 15 ನಿಮಿಷಗಳಿಂದ ರೈಲುಗಳು ನಿಂತಲ್ಲೇ ನಿಂತಿದ್ದು, ಸಾವಿರಾರು ಪ್ರಯಾಣಿಕರು ಪರದಾಡಿದರು. ವಿದ್ಯುತ್ ವ್ಯತ್ಯಯದಿಂದ ನೇರಳೆ ಮಾರ್ಗದ ಕುಂದಲಹಳ್ಳಿ ಸ್ಟೇಷನ್​ನಲ್ಲಿ ಮೆಟ್ರೋ...

ಅಬಕಾರಿ ನೀತಿ ಹಗರಣ: ಕೇಜ್ರಿವಾಲ್, ಸಿಸೋಡಿಯಾ, ಪಾಠಕ್ ಪರ ಮೂವರು ಹಿರಿಯ ವಕೀಲರನ್ನು ನೇಮಿಸಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದ ವಿಚಾರಣೆಗೆ ದೆಹಲಿ ಹೈಕೋರ್ಟ್ ಮುಂದೆ ಹಾಜರಾಗಲು ಸಮ್ಮತಿಸದ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಹಾಗೂ ದುರ್ಗೇಶ್ ಪಾಠಕ್...

ನಿಮ್ಮ ಸಾಧನೆ ಯುವ ಜನರಿಗೆ ಸ್ಫೂರ್ತಿಯಾಗಲಿ: ನಟ ವಿಜಯ್ ಗೆಲುವಿಗೆ ರಿಷಬ್ ಶೆಟ್ಟಿ ಅಭಿನಂದನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ಹೊಸ ಬದಲಾವಣೆ ತಂದ ನಟ ದಳಪತಿ ವಿಜಯ್ ಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದ್ದು, ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಶುಭ ಕೋರಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್...

ಮೋದಿ, ಶಾ ಚುನಾವಣಾ ರಣತಂತ್ರಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ದೀದಿ ಭದ್ರಕೋಟೆ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವಿಗೆ ದೇಶವೇ ಸಂಭ್ರಮಿಸುತ್ತಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚುನಾವಣಾ ರಣತಂತ್ರಕ್ಕೆ...

ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ ಸಂಭ್ರಮ: ಮೇ 9 ರಂದು ಚಿತ್ರದುರ್ಗಕ್ಕೆ ಅಮಿತ್ ಶಾ ಭೇಟಿ

ಹೊಸದಿಗಂತ ವರದಿ, ಹಾವೇರಿ :ಕರ್ನಾಟಕ ಬಿಜೆಪಿಯ ಭೀಷ್ಮ, ದಕ್ಷಿಣ ಭಾರತದಲ್ಲಿ ಕಮಲ ಅರಳಿಸಿದ ರೂವಾರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ರಾಜ್ಯಕಾರಣದಲ್ಲಿ ೫೦ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಮೇ 9ರಂದು...

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ಸಿಕ್ಕ ಬೆನ್ನಲ್ಲೇ ಸೋಲಿನ ರುಚಿ ಸವಿದು ಕಂಗೆಟ್ಟಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜಕೀಯ ಸಂಚಲನ ಮೂಡಿಸುವ ಸ್ಫೋಟಕ ಹೇಳಿಕೆಯನ್ನು...

ಬಂಗಾಳದಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವು: 21 ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲಕ್ಕೂ ಸಿಕ್ಕಿತು ಮುಕ್ತಿ ಭಾಗ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಬಿಜೆಪಿ ಐತಿಹಾಸಿಕ ಗೆಲುವು ದಾಖಲಿಸಿದ್ದು, ಈ ಮೂಲಕ ರಾಜಕೀಯ ಇತಿಹಾಸದಲ್ಲಿ ಹೊಸ ಯುಗವೇ ಶುರುವಾಗಿದೆ. ಈ ಗೆಲುವು ಕೇವಲ ರಾಜ್ಯದ ಅಭಿವೃದ್ಧಿ ಮಾತ್ರವಲ್ಲದೆ ದಶಕಗಳ ಕಾಲ...

2028ರಲ್ಲಿ ಕರ್ನಾಟಕದಲ್ಲಿಯೂ ಬಿಜೆಪಿಗೆ ಗೆಲವು: ಸಂಸದ ಯದುವೀರ್ ಒಡೆಯರ್ ವಿಶ್ವಾಸ

ಹೊಸದಿಗಂತ ವರದಿ, ಮಡಿಕೇರಿ: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಸಾಧಿಸಿದ ಅದ್ಭುತ ಗೆಲುವಿನ ಕಾರ್ಯತಂತ್ರವನ್ನೇ ಕರ್ನಾಟಕದಲ್ಲಿ 2028ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬಳಸಿಕೊಂಡು ಈ ರಾಜ್ಯದಲ್ಲಿಯೂ ಗೆಲವು ಸಾಧಿಸಲಾಗುತ್ತದೆ ಎಂದು ಕೊಡಗು - ಮೈಸೂರು ಕ್ಷೇತ್ರದ...