33.5 C
Mangalore
Wednesday, November 18, 2026
33.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜನರ ವಿಶ್ವಾಸ ಉಳಿಸಿಕೊಳ್ಳೋದು ದೊಡ್ಡ ಜವಾಬ್ದಾರಿ: ‘ಜನನಾಯಗನ್’ ಗೆ ಶುಭ ಹಾರೈಸಿದ ಶಿವಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ಮೊದಲ ಚುನಾವಣೆಯಲ್ಲೇ 108 ಸ್ಥಾನಗಳನ್ನು ಗೆದ್ದು ದೊಡ್ಡ ಇತಿಹಾಸ ಬರೆದಿದೆ. ಚಿತ್ರರಂಗದಿಂದ ರಾಜಕೀಯಕ್ಕೆ ಕಾಲಿಟ್ಟ ಮೊದಲ...

ಬಿಜೆಪಿ ಪಿತೂರಿಯಿಂದ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಬಾಂಬ್‌ ಸಿಡಿಸಿದ ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶೃಂಗೇರಿಯಲ್ಲಿ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಏನೋ ದೊಡ್ಡ ಪಿತೂರಿ ಮಾಡಿ ವೋಟ್‌ ಚೋರಿ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಬಾಂಬ್‌ ಸಿಡಿಸಿದ್ದಾರೆ. ಸ್ವತಃ ರಾಜ್ಯದ ಮುಖ್ಯಮಂತ್ರಿಗಳೇ ಬಿಜೆಪಿ ಮೇಲೆ...

ಬಂಗಾಳದಲ್ಲಿ ಅರಳಿದ ಕಮಲ: ಮೇ 9ಕ್ಕೆ ನೂತನ ಸಿಎಂ ಪ್ರಮಾಣ ವಚನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಲು ವೇದಿಕೆ ಸಿದ್ಧವಾಗಿದೆ. ದೀರ್ಘಕಾಲದ ಆಡಳಿತ ಬದಲಿಸಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಮೇ 9ರಂದು ರಾಜ್ಯದಲ್ಲಿ ತನ್ನ ಮೊದಲ ಸರ್ಕಾರವನ್ನು ಅಧಿಕೃತವಾಗಿ...

Mint Buttermilk | ಬೇಸಿಗೆಯಲ್ಲಿ ದೇಹಕ್ಕೆ ತಂಪು ಕೊಡುವ ಪುದೀನಾ ಮಜ್ಜಿಗೆ: ಟ್ರೈ ಮಾಡಿ ಒಮ್ಮೆ

ಬೇಸಿಗೆಯ ಬಿಸಿಲಿನಲ್ಲಿ ದೇಹಕ್ಕೆ ತಂಪು, ಹೊಟ್ಟೆಗೆ ಆರಾಮ ಮತ್ತು ಕ್ಷಣಾರ್ಧದಲ್ಲಿ ಚೈತನ್ಯ ನೀಡುವ ಪಾನೀಯ ಅಂದ್ರೆ ಪುದೀನಾ ಮಜ್ಜಿಗೆ. ಪುದೀನಾದ ಸುವಾಸನೆ, ಮೊಸರಿನ ತಂಪು ಮತ್ತು ಜೀರಿಗೆಯ ಸವಿ ಸೇರಿ ಈ ಪಾನೀಯವನ್ನು...

ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ನಾಯರ್ ರಸ್ತೆ ಅಪಘಾತದಲ್ಲಿ ನಿಧನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ನಾಯರ್ (65) ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಈ ಸುದ್ದಿ ಇಡೀ ಚಿತ್ರರಂಗವನ್ನೇ ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ. ಇಂದು ಬೆಳಿಗ್ಗೆ...

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ,ಬೆಳ್ಳಿಯಲ್ಲಿ ಭರ್ಜರಿ ಇಳಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಆಭರಣ ಪ್ರಿಯರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಕೆಲವು ದಿನಗಳಿಂದ ಏರಿಳಿತ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದ್ದು, ಬೆಳ್ಳಿ ಬೆಲೆಯಲ್ಲೂ ಕೂಡ ಭರ್ಜರಿ ಇಳಿಕೆ ಆಗಿದೆ. ನಿನ್ನೆ ಒಂದು ಗ್ರಾಂಗೆ...

ಆಂಜನೇಯನ ಮೊರೆ ಹೋದ ಅಖಿಲೇಶ್ ಯಾದವ್: ನೆಟ್ಟಿಗರು ಸುಮ್ನೆ ಬಿಡ್ತಾರಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶ ರಾಜಕೀಯದಲ್ಲಿ ಹೊಸ ಚರ್ಚೆಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕಾರಣರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರು ಹಂಚಿಕೊಂಡಿರುವ ಆಂಜನೇಯನ ಭಕ್ತಿಭಾವದ ಪೋಸ್ಟ್ ಈಗ ರಾಜಕೀಯ ವಲಯದಲ್ಲಿ ವಿಭಿನ್ನ...

ಪುರುಷರೇ ಇಲ್ಲಿ ನೋಡಿ, ದೇಹದ ಈ ಅಂಗಗಳ ಸ್ವಚ್ಛತೆಗೆ ಎಕ್ಸ್ಟ್ರಾ ಟೈಮ್‌ ನೀಡಿ

ಮನುಷ್ಯನಿಗೆ ಸೌಂದರ್ಯದ ಜತೆಗೆ ದೇಹದ ಸ್ವಚ್ಛತೆಯೂ ಮುಖ್ಯವಾಗಿದೆ. ಮಹಿಳೆಯರಂತೆಯೇ ಪುರುಷರು ಕೂಡ ತಮ್ಮ ದೇಹದ ಕೆಲವು ಭಾಗಗಳನ್ನು ಸ್ವಚ್ಛವಾಗಿಡಬೇಕು. ಇಲ್ಲದಿದ್ದರೆ ನಾನಾ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪುರುಷರು ತಮ್ಮ ಹೆಚ್ಚಿನ ದಿನಗಳನ್ನು ಹೊರಗೆ...

ಮೊದಲ ಹೆಜ್ಜೆಯಲ್ಲೇ ರಾಜಕೀಯ ‘ವಿಜಯ’: ದಳಪತಿಗೆ ಸಿನಿತಾರೆಯರ ಅಭಿನಂದನೆಗಳ ಸುರಿಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ರಾಜಕೀಯ ಚಿತ್ರಣವನ್ನೇ ಬದಲಿಸಿದ ಚುನಾವಣಾ ಫಲಿತಾಂಶದ ಬಳಿಕ ನಟ ದಳಪತಿ ವಿಜಯ್ ಈಗ ರಾಜಕೀಯದ ಕೇಂದ್ರಬಿಂದುವಾಗಿದ್ದಾರೆ. ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ...

IPL | 228 ರನ್‌ ಹೊಡೆದ್ರೂ ಸೋಲು: ‘ಇನ್ನೂ ಹೆಚ್ಚು ಬೇಕಿತ್ತು’ ಎಂದ ರಿಷಭ್ ಪಂತ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಹೈವೋಲ್ಟೇಜ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಭರ್ಜರಿ ಮೊತ್ತ ಕಲೆಹಾಕಿದರೂ ಜಯದ ನಗೆ ಮೂಡಲಿಲ್ಲ. ವಾಂಖೆಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ಎದುರು 228 ರನ್‌ಗಳ ಬೃಹತ್ ಸ್ಕೋರ್...

ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಭೀಕರ ಸ್ಫೋಟ: 21 ಮಂದಿಯ ದಾರುಣ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೀನಾದ ಹುನಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಭಾರೀ ಕೈಗಾರಿಕಾ ದುರಂತ ದೇಶವನ್ನೇ ಬೆಚ್ಚಿಬೀಳಿಸಿದೆ. ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಿಂದ ಹಲವು ಕಾರ್ಮಿಕರು ಸಾವನ್ನಪ್ಪಿದ್ದು, ಗಾಯಾಳುಗಳ ಸಂಖ್ಯೆ ಹೆಚ್ಚಿರುವುದರಿಂದ ಆತಂಕ...

SHOCKING | ವಿಡಿಯೋ ಕಾಲ್‌ನಲ್ಲಿ ಮಗುವನ್ನು ತೋರಿಸದ ಅತ್ತೆ ಹೊಟ್ಟೆಗೆ ಚಾಕು ಹಾಕಿದ ಅಳಿಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಿಡಿಯೋ ಕಾಲ್‌ನಲ್ಲಿ ತನ್ನ ಮಗು ಮುಖವನ್ನು ತೋರಿಸದ ಅತ್ತೆಗೆ ಅಳಿಯನೇ ಚಾಕು ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬಾಣಂತನಕ್ಕೆಂದು ತವರು ಮನೆಗೆ ಬಂದಿದ್ದ ಪತ್ನಿ ಹಾಗೂ ಮಗುವನ್ನು ನೋಡಲು ದಿನಕ್ಕೆ ಹತ್ತು...