November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪಟಾಕಿ ಲೈಸೆನ್ಸ್ ನೀಡಲು ಲಂಚ: ತುಮಕೂರು ಡಿಸಿ ಕಚೇರಿ ತಹಸೀಲ್ದಾರ್ ‘ಲೋಕಾ’ ಬಲೆಗೆ

ಹೊಸದಿಗಂತ ವರದಿ ತುಮಕೂರು: ಪಟಾಕಿ ಮಾರಾಟ ಹಾಗೂ ದಾಸ್ತಾನು ಪರವಾನಗಿ (ಲೈಸೆನ್ಸ್) ನೀಡಲು ಲಂಚ ಸ್ವೀಕರಿಸುತ್ತಿದ್ದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯ ಗ್ರೇಡ್-1 ಕಚೇರಿ ಸಹಾಯಕ (ತಹಸೀಲ್ದಾರ್) ಮುರಳೀಧರ್ ಬುಧವಾರ ಲೋಕಾಯುಕ್ತ ಪೊಲೀಸರ  ಬಲೆಗೆ ಬಿದ್ದಿದ್ದಾರೆ. ತಾಲೂಕಿನ...

‘ಸತ್ಯ ನಮ್ಮೊಂದಿಗಿದೆ, ನಮ್ಮ ಧೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ’: ಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ 'ಇಂಡಿಯಾ' ಒಕ್ಕೂಟದ ಸಂಸದರನ್ನು ದೆಹಲಿ ಪೊಲೀಸರು ನಡೆಸಿಕೊಂಡ ರೀತಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಸತ್ಯ ನಮ್ಮ...

ಏಷ್ಯನ್ ಗೇಮ್ಸ್ ಪದಕ ವಿಜೇತೆ ವಿತ್ಯಾ ರಾಮರಾಜ್ ಭೇಟಿಯಾದ ನಟ ಧನುಷ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿ, ಪದಕ ಮುಡಿಗೇರಿಸಿಕೊಂಡ ಹೆಮ್ಮೆಯ ಅಥ್ಲೀಟ್ ವಿತ್ಯಾ ರಾಮರಾಜ್ ಅವರನ್ನು ಕಾಲಿವುಡ್ ಸೂಪರ್‌ಸ್ಟಾರ್ ಧನುಷ್ ಭೇಟಿಯಾಗಿ ಅಭಿನಂದಿಸಿದ್ದಾರೆ. ಕ್ರೀಡಾ ಲೋಕದಲ್ಲಿ ದೇಶದ...

ವಿವಾಹಿತೆಯ ಅನುಮಾನಾಸ್ಪದ ಸಾ*ವು: ಗಂಡನ ಮನೆಯವರ ವಿರುದ್ಧವೇ ಕೊ*ಲೆ ಆರೋಪ

ಹೊಸದಿಗಂತ ವರದಿ ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕು ಕಡ್ಲೆಗೊಂದಿ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಮೃತದೇಹದೊಂದಿಗೆ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ...

ಮೋದಿ ಆಡಳಿತಕ್ಕೆ 25 ವರುಷದ ಸಂಭ್ರಮ: ವಿಶ್ವ ನಾಯಕರ ಹಾರೈಕೆಗೆ ಪ್ರಧಾನಿ ಧನ್ಯವಾದ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸರ್ಕಾರದ ಆಡಳಿತ ಮುಖ್ಯಸ್ಥರಾಗಿ ಸತತ 25 ವರುಷ ಪೂರೈಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಗತ್ತಿನಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ತಮ್ಮ ಈ ಮಹತ್ವದ ಐತಿಹಾಸಿಕ ಮೈಲಿಗಲ್ಲಿಗೆ ಜಾಗತಿಕ ನಾಯಕರು...

‘ಮೋದಿ ಜನಪರ ಆಡಳಿತದಿಂದ ಭಾರತ ಬಲಾಢ್ಯ ರಾಷ್ಟ್ರವಾಗಿ ಹೊರಹೊಮ್ಮಿದೆ’: ಜಗದೀಶ್ ಶೆಟ್ಟರ್

ಹೊಸದಿಗಂತ ವರದಿ ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕಾಗಿ 24x7 ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರ ಜನಪರ ಆಡಳಿತದ ಫಲವಾಗಿ ಭಾರತ ಜಾಗತಿಕ ಮಟ್ಟದಲ್ಲಿ ಬಲಾಢ್ಯ ರಾಷ್ಟ್ರವಾಗಿ ಹೊರಹೊಮ್ಮಿದೆ. ಆರ್ಥಿಕತೆಯಲ್ಲಿ ದೇಶ ನಾಲ್ಕನೇ ಸ್ಥಾನಕ್ಕೇರಿರುವುದು...

ಹೃದಯಾಘಾತಕ್ಕೆ 27 ವರುಷದ ಆಟೋ ಚಾಲಕ ಬ*ಲಿ: ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ

ಹೊಸದಿಗಂತ ವರದಿ ಹಾಸನ: ಹೃದಯಾಘಾತದಿಂದ ಯುವ ಆಟೋ ಚಾಲಕನೊಬ್ಬ ಮೃತಪಟ್ಟಿರುವ ಘಟನೆ ನಗರದ ವಿಜಯನಗರದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮೂಲತಃ ಕುದುರುಗುಂಡಿ ಗ್ರಾಮದ ನಿವಾಸಿ ನಂದನ್ (27) ಮೃತರ ಯುವಕ. ಈತ ಆಟೋ ಚಾಲಕನಾಗಿ ಕೆಲಸ...

ಬರಗಾಲ, ಬೆಲೆ ಏರಿಕೆ ನಡುವೆ ಹಾಲಿನ ದರ ಹೆಚ್ಚಳ ಸರಿಯಲ್ಲ: ಸರ್ಕಾರದ ವಿರುದ್ಧ ಬಸವರಾಜ ಹೊರಟ್ಟಿ ಆಕ್ರೋಶ

ಹೊಸದಿಗಂತ ವರದಿ ಹುಬ್ಬಳ್ಳಿ:  ರಾಜ್ಯದಲ್ಲಿ ಸದ್ಯ ಸೃಷ್ಟಿಯಾಗಿರುವ ಭೀಕರ ಬರಗಾಲ ಮತ್ತು ಸರ್ಕಾರದ ಇತ್ತೀಚಿನ ಬೆಲೆ ಏರಿಕೆಯ ಪ್ರಸ್ತಾಪಗಳು ಜನಸಾಮಾನ್ಯರನ್ನು ಆರ್ಥಿಕವಾಗಿ ಹೈರಾಣಾಗಿಸಿವೆ. ಈ ವೇಳೆ ಹಾಲಿನ ದರ ಹೆಚ್ಚಿಸಲು ಸರ್ಕಾರ ನಿರ್ಧರಿಸುವ ಕ್ರಮ...

‘ನೀವು ಎಷ್ಟೇ ಕೇಸ್ ಹಾಕಿದ್ರೂ ಹೆದರಲ್ಲ’: ಜಂತರ್ ಮಂತರ್‌ನತ್ತ ಮುನ್ನುಗ್ಗಿದ ಖರ್ಗೆ-ರಾಹುಲ್ ಪಡೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಪಕ್ಷಗಳ 'ಇಂಡಿಯಾ' ಒಕ್ಕೂಟ ತನ್ನ ಹೋರಾಟದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಲೋಕಸಭೆಯ ವಿರೋಧ...

ಪಿಕಪ್ ರಿಕ್ಷಾ- ಬೈಕ್ ನಡುವೆ ಭೀಕರ ಅಪಘಾತ: ಸವಾರ ದಾರುಣ ಸಾ*ವು

ಹೊಸದಿಗಂತ ವರದಿ ಕಾರವಾರ: ಪಿಕಪ್ ರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಉಳಗಾದ ಬಸುಣಗ ಬಳಿ ಸಂಭವಿಸಿದೆ. ಶಾಲಾ ವಾಹನವೊಂದರ ಚಾಲಕನಾಗಿ ಕೆಲಸ ಮಾಡುತ್ತಿದ್ದ ಓತಿಭಾಗ ನಿವಾಸಿ...

‘ಎಫ್‌ಐಆರ್‌ಗಳು ನನಗೆ ಮೆಡಲ್ ಇದ್ದಂತೆ’: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಪಕ್ಷಗಳು ನಡೆಸುತ್ತಿರುವ ಬೃಹತ್ ಪ್ರತಿಭಟನೆ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ...

ಇಂಡಿಯನ್ ರೇಸಿಂಗ್ ಫೆಸ್ಟಿವಲ್ 2026ರ ಅಂತಿಮ ಸುತ್ತುಗಳ ವೇಳಾಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಇಂಡಿಯನ್ ರೇಸಿಂಗ್ ಫೆಸ್ಟಿವಲ್ (IRF) 2026ರ ಉಳಿದ ಸುತ್ತುಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಗ್ರೇಟರ್ ನೋಯ್ಡಾದ ಬುದ್ಧ ಅಂತಾರಾಷ್ಟ್ರೀಯ ರೇಸಿಂಗ್ ಸರ್ಕ್ಯೂಟ್‌ನಲ್ಲಿ 4ನೇ ಸುತ್ತು ಅಕ್ಟೋಬರ್ 31–ನವೆಂಬರ್ 1ರಂದು ಹಾಗೂ 5ನೇ...