ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಾಣಿಹಟಿ ಕ್ಷೇತ್ರದ ಫಲಿತಾಂಶ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಅಭ್ಯರ್ಥಿ ರತ್ನಾ ದೇಬನಾಥ್ ಗಮನಾರ್ಹ ಜಯ ಸಾಧಿಸಿದ್ದಾರೆ.
ಸಾಮಾಜಿಕ ನ್ಯಾಯ ಮತ್ತು ಮಹಿಳಾ ಸುರಕ್ಷತೆ ವಿಚಾರಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯ ಅರಳಗುಪ್ಪೆ ಗ್ರಾಮದಲ್ಲಿ ಮನಕಲುಕುವ ದುರಂತವೊಂದು ಸಂಭವಿಸಿದ್ದು, ಆಟವಾಡುತ್ತಾ ಕೆರೆಯತ್ತ ತೆರಳಿದ್ದ ನಾಲ್ವರು ಪುಟ್ಟ ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಒಂದೇ ಗ್ರಾಮದ ನಾಲ್ಕು ಮನೆಗಳಲ್ಲಿ ಆವರಿಸಿರುವ...
ಹೊಸದಿಗಂತ ವರದಿ ಕಾರವಾರ:
ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಅಮೂಲ್ಯ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವವನ್ನು ಅಭೂತಪೂರ್ವವಾಗಿಸೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಲೀಗ್ ಹಂತ ನಿರ್ಣಾಯಕ ಘಟ್ಟ ತಲುಪಿರುವ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಮುಖಾಮುಖಿ ಸಾಕಷ್ಟು ಕುತೂಹಲ ಕೆರಳಿಸಿದೆ.
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ...
ಹೊಸದಿಗಂತ ವರದಿ ವಿಜಯಪುರ:
ಪಶ್ಚಿಮ ಬಂಗಾಳ, ಆಸ್ಸಾಂ, ಪಾಂಡೇಚೇರಿಯಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಗೆ ಬೀರಿದ ಹಿನ್ನೆಲೆ ಗುಮ್ಮಟ ನಗರಿಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಇಲ್ಲಿನ ಗಾಂಧಿವೃತ್ತದ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು ಪಟಾಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕೃತಜ್ಞತೆ ಸಲ್ಲಿಸಿ, ಈ ಜನಾದೇಶವನ್ನು ಅಭಿವೃದ್ಧಿ, ಸ್ಥಿರ ಆಡಳಿತ ಮತ್ತು ಜನಕೇಂದ್ರಿತ ರಾಜಕಾರಣಕ್ಕೆ ದೊರೆತ ಬೆಂಬಲವೆಂದು...
ಹೊಸದಿಗಂತ ವರದಿ ಮಡಿಕೇರಿ:
ಪಂಚ ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.
ಜಿಲ್ಲಾ ಕೇಂದ್ರ ಮಡಿಕೇರಿಯ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಸಿಹಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಜಯವನ್ನು ಸರ್ಕಾರದ ಕಾರ್ಯಕ್ಷಮತೆ ಮತ್ತು ಪಕ್ಷದ ತತ್ವಗಳಿಗೆ ಜನರು ನೀಡಿದ...
ಹೊಸದಿಗಂತ ವರದಿ ಚಿತ್ರದುರ್ಗ:
ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಜಯಭೇರಿ ಬಾರಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸೋಮವಾರ ಮದಕರಿ ನಾಯಕ ವೃತ್ತದಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ...
ಹೊಸದಿಗಂತ ವರದಿ ಮಡಿಕೇರಿ:
ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಸಿದ್ದಾಪುರ ಸಮೀಪದ ಗುಯ್ಯ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ವೀರಾಜಪೇಟೆಯ ಸುಂಕದಕಟ್ಟೆ ನಿವಾಸಿ ನಾಗರಾಜು (41) ಎಂದು ಗುರುತಿಸಲಾಗಿದೆ.
ಗುಯ್ಯ ದೇವಾಲಯ ಸಮೀಪದ ಕಾವೇರಿ ನದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ದಾರಿ ತೆರೆದಿರುವ ಟಿವಿಕೆ ಪಕ್ಷ, ತನ್ನ ಮೊದಲ ಚುನಾವಣೆಯಲ್ಲೇ ಅಚ್ಚರಿಯ ಸಾಧನೆ ಮಾಡಿ ಅಧಿಕಾರದ ಅಂಚಿಗೆ ತಲುಪಿದೆ. ಬಹುಮತಕ್ಕೆ ಕೆಲವೇ ಸ್ಥಾನಗಳ ಕೊರತೆ ಎದುರಾಗಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ಮಹತ್ವದ ಪಂದ್ಯಕ್ಕೆ ಸಜ್ಜಾಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಶಿಬಿರದಲ್ಲಿ ಭಾವುಕ ಕ್ಷಣವೊಂದು ಗಮನ ಸೆಳೆದಿದೆ. ಹಲವು ವರ್ಷಗಳ ಕಾಲ ತಂಡದ ಆಟಗಾರರ ಫಿಟ್ನೆಸ್ ಬೆನ್ನೆಲುಬಾಗಿ ಕೆಲಸ ಮಾಡಿದ...