30.5 C
Mangalore
Wednesday, November 18, 2026
30.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಂಗಾಳದಲ್ಲಿ ಎಲೆಕ್ಷನ್ ಕದನ: ಎಣಿಕೆ ಕೇಂದ್ರ ಬಿಟ್ಟು ಕದಲದಂತೆ ಕಾರ್ಯಕರ್ತರಿಗೆ ದೀದಿ ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ರಾಜಕೀಯ ಹೈಡ್ರಾಮಾ ಮುಂದುವರಿದಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಮತ್ತು ಕೇಂದ್ರ ಪಡೆಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು...

ರಾಜಕೀಯ ಅಖಾಡದಲ್ಲಿ ದಳಪತಿ ಸಕ್ಸಸ್? ನಟ ವಿಜಯ್ ಕುಟುಂಬದಲ್ಲಿ ಹಬ್ಬದ ವಾತಾವರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಗಮನಾರ್ಹ ಸಾಧನೆ ಮಾಡಿದೆ. ರಾಜ್ಯದ ಒಟ್ಟು 234 ವಿಧಾನಸಭಾ...

CINE | ಮಗು ಹುಟ್ಟಿದ ಬಳಿಕ ಇದೇ ಮೊದಲ ಬಾರಿಗೆ ಹೊರಗೆ ಕಾಣಿಸಿಕೊಂಡ ಕತ್ರೀನಾ ಕೈಫ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಾಲಿವುಡ್‌ನ ಸ್ಟಾರ್‌ ದಂಪತಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ತಮ್ಮ ಮಗುವಿನ ಆಗಮನದ ಬಳಿಕ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಆದರೆ ಈಗ ಮೊದಲ ಬಾರಿಗೆ ಈ ದಂಪತಿ ಮುಂಬೈ...

ಪಂಚರಾಜ್ಯ ಚುನಾವಣಾ ಫಲಿತಾಂಶ: ಘಟಾನುಘಟಿ ನಾಯಕರಿಗೆ ನಡುಕ, ಯಾರಿಗೆ ಮುನ್ನಡೆ? ಯಾರಿಗೆ ಹಿನ್ನಡೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿರುವ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಹಲವು ಅನಿರೀಕ್ಷಿತ ತಿರುವುಗಳಿಗೆ ಸಾಕ್ಷಿಯಾಗುತ್ತಿದೆ. ಪ್ರಮುಖವಾಗಿ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳದ...

ಫಲಿತಾಂಶ ಬಂದ ನಂತರ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಮಾಡುವಂತಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾದ ಮೇಲೆ ವಿಜಯೋತ್ಸವ ಆಚರಣೆ ರ‍್ಯಾಲಿ ನಡೆಸುವಂತಿಲ್ಲ. ಚುನಾವಣಾ ಆಯೋಗ ವಿಜಯೋತ್ಸವವನ್ನು ನಿಷೇಧಿಸಿದ್ದು, ಕಾನೂನು ವ್ಯವಸ್ಥೆ ಕಾಪಾಡಲು ಇದು ಅತ್ಯವಶ್ಯ ಎಂದು ಹೇಳಿದೆ. ವಿಶೇಷ ವೀಕ್ಷಕ...

ಒಮರ್ ಅಬ್ದುಲ್ಲಾ ‘ಬ್ಲಡಿ ಹೆಲ್’ ಪೋಸ್ಟ್ ವೈರಲ್: ಕಾಶ್ಮೀರ ನಾಯಕನ ಆಕ್ರೋಶಕ್ಕೆ ಕಾರಣವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಕುತೂಹಲ ಕೆರಳಿಸಿದ್ದ ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಭಾರತೀಯ ರಾಜಕೀಯ ಭೂಪಟದಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿವೆ. ಆರಂಭಿಕ ಟ್ರೆಂಡ್‌ಗಳು ಹಲವು ರಾಜ್ಯಗಳಲ್ಲಿ ಆಡಳಿತಾರೂಢ ಪಕ್ಷಗಳಿಗೆ...

ಬಾಗಲಕೋಟೆ ಬೈ ಎಲೆಕ್ಷನ್: ಚರಂತಿಮಠಗೆ ಮೇಟಿ ಶಾಕ್, ಗೆಲುವಿನ ದಡದತ್ತ ಕಾಂಗ್ರೆಸ್!

ಹೊಸದಿಗಂತ ಬಾಗಲಕೋಟೆ: ಇಡೀ ರಾಜ್ಯದ ಗಮನ ಸೆಳೆದಿದ್ದ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ತಮ್ಮ ಪ್ರತಿಸ್ಪರ್ಧಿಗಿಂತ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆರಂಭಿಕ...

ಬಿಜೆಪಿ ಶಕ್ತಿ ಪ್ರದರ್ಶನ: ಇಂದು ಸಂಜೆ ದೆಹಲಿ ಪ್ರಧಾನ ಕಚೇರಿಗೆ ಪ್ರಧಾನಿ ಮೋದಿ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಭಾರತೀಯ ಜನತಾ ಪಾರ್ಟಿ ಕೇಂದ್ರ ಕಚೇರಿಯಲ್ಲಿ ಇಂದು ಸಂಜೆ ಸಂಭ್ರಮದ ವಾತಾವರಣ ನೆಲೆಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸಂಜೆ 6:30ಕ್ಕೆ ಪಕ್ಷದ ಕಚೇರಿಗೆ...

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ : ಆಟೋ ಸೀಟ್ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಆಟೋ ಸೀಟ್ ವಿಚಾರಕ್ಕೆ ನಡೆದ ಗಲಾಟೆಯೊಂದು ಓರ್ವನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿದೆ. ಮುಬಾರಕ್ ಎಂಬಾತ (26) ಮೃತ ದುರ್ದೈವಿ. ಇದೇ ಮೇ 1ರಂದು ಆರೋಪಿ ತಬ್ರೇಜ್ (46)...

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಬ್ಬರ: ತಮಿಳುನಾಡಿನಲ್ಲಿ ನಟ ವಿಜಯ್‌ ಹೊಸ ಇತಿಹಾಸ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಶಕಗಳ ಟಿಎಂಸಿ ಆಡಳಿತಕ್ಕೆ ಪಶ್ಚಿಮ ಬಂಗಾಳದ ಜನತೆ ಅಂತ್ಯ ಹಾಡುತ್ತಿರುವ ಸೂಚನೆಗಳು ಲಭ್ಯವಾಗುತ್ತಿವೆ. ಸದ್ಯದ ಟ್ರೆಂಡ್‌ಗಳ ಪ್ರಕಾರ, ಬಿಜೆಪಿ 165 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಭಾರಿ ಬಹುಮತದತ್ತ ದಾಪುಗಾಲು ಹಾಕುತ್ತಿದೆ....

ಈ ಸುಡುಬಿಸಿಲಿಗೆ ಮನೆಯಲ್ಲಿರುವ ಎಲೆಕ್ಟ್ರಿಕ್‌ ವಸ್ತುಗಳು ಬ್ಲಾಸ್ಟ್‌ ಆಗಬಾರದು ಅಂದ್ರೆ ಹೀಗೆ ಮಾಡಿ..

ನಿನ್ನೆಯಷ್ಟೇ ದೆಹಲಿಯ ಅಪಾರ್ಟ್‌ಮೆಂಟ್‌ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಒಂದೇ ಒಂದು ಎಸಿ ಬ್ಲಾಸ್ಟ್‌ ಆಗಿ ಒಂಬತ್ತು ಅಮೂಲ್ಯ ಜೀವಗಳನ್ನು ಸುಟ್ಟು ಕರಕಲಾಗಿಸಿದೆ. ನಿಮ್ಮ ಮನೆಯಲ್ಲಿಯೂ ಎಸಿ, ಫ್ರಿಡ್ಜ್‌,...

ದಾವಣಗೆರೆ | ಮತ ಎಣಿಕೆಯ ಏಳನೇ ಸುತ್ತು ಮುಕ್ತಾಯ: ಬಿಜೆಪಿ ಅಭ್ಯರ್ಥಿಗೆ ಮತ್ತೆ ಮುನ್ನಡೆ

ಹೊಸದಿಗಂತ ವರದಿ ದಾವಣಗೆರೆ:ದಕ್ಷಿಣ ಉಪಚುನಾವಣೆ ಮತ ಎಣಿಕೆಯ 7ನೇ ಸುತ್ತು ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರ ಅವರಿಗಿಂತ ಸತತವಾಗಿ ಮುನ್ನಡೆ ಕಾಯ್ದುಕೊಂಡಿದ್ದಾರೆ. https://hosadigantha.com/davanagere-loses-control-of-dakshina-constituency-bjp-candidate-srinivas-leads/ ಮತ ಎಣಿಕೆ ಆರಂಭದ ಸುತ್ತಿನಿಂದಲೂ...