ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಧಾರ್ ಕಾರ್ಡ್ನಲ್ಲಿ ದೊಡ್ಡ ಬದಲಾವಣೆ ತರಲಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ವರ್ಷದ ಅಂತ್ಯದೊಳಗೆ ಆಧಾರ್ ಕಾರ್ಡ್ನಲ್ಲಿ ಫೋಟೋ ಮತ್ತು ಕ್ಯೂಆರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿನ ಅಂಚೆ ಮತ ಮರು ಎಣಿಕೆಯ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ.
ಮಾಧ್ಯಮಗಳಿಗೆ ಈ ಕುರಿತು ಭಾನುವಾರ ಪ್ರತಿಕ್ರಿಯೆ...
ಬೇಸಿಗೆ ಬಂದಾಕ್ಷಣ ಮನೆಯೊಳಗೂ ಬಿಸಿಯ ತಾಪ ಹೆಚ್ಚಾಗಿ ಅಸಹನೀಯವಾಗುತ್ತದೆ. ಎಸಿ, ಫ್ಯಾನ್ ಇದ್ದರೂ ಸಹ ನೈಸರ್ಗಿಕ ತಂಪಿನ ಅನುಭವ ಸಿಗುವುದು ಕಷ್ಟ. ಆದರೆ ಮನೆಯ ಒಳಾಂಗಣದಲ್ಲಿ ಕೆಲವು ವಿಶೇಷ ಸಸ್ಯಗಳನ್ನು ಬೆಳೆಸಿದರೆ ವಾತಾವರಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆನಾಡದ ಕ್ಯಾಲ್ಗರಿಯಲ್ಲಿ ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರ ಲೈವ್ ಕಾನ್ಸರ್ಟ್ ವೇಳೆ ಖಲಿಸ್ತಾನಿಗಳು ಧ್ವಜಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ದಿಲ್ಜಿತ್ ಹಾಡುವುದನ್ನು ನಿಲ್ಲಿಸಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಗೆ ಸಮೀಪದ ಗುರುಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಒಂದೇ ಕುಟುಂಬದ ಐವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕುಟುಂಬದ ಮುಖ್ಯಸ್ಥ ಜೀವಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಹೊಸದಿಗಂತ ವರದಿ, ಬೆಳಗಾವಿ :ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮುರಗೋಡದ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 75ನೇ ವರ್ಷದ 'ಅಮೃತ ಮಹೋತ್ಸವ' ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಫ್ರಾಂಚೈಸಿಗಳ ಮೌಲ್ಯ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ನಡುವೆಯೇ ರಾಜಸ್ಥಾನ್ ರಾಯಲ್ಸ್ ತಂಡದ ಮಾಲೀಕತ್ವದಲ್ಲಿ ಮಹತ್ವದ ಬದಲಾವಣೆ ನಡೆದಿದೆ.
ಹೊಸ ಒಪ್ಪಂದದ ಪ್ರಕಾರ, ಭಾರತೀಯ ಉಕ್ಕು ಉದ್ಯಮದ ದಿಗ್ಗಜ ಲಕ್ಷ್ಮಿ ಮಿತ್ತಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀಟ್ ಪರೀಕ್ಷೆಗೆ ತಡವಾಗಿ ಬಂದ ಕಾರಣ ಪರೀಕ್ಷೆ ಬರೆಯಲು ಅವಕಾಶ ನೀಡದ್ದಕ್ಕೆ ಪರೀಕ್ಷಾ ಕೇಂದ್ರದ ಗೇಟ್ ಮುಂದೆ ವಿದ್ಯಾರ್ಥಿನಿಯೊಬ್ಬಳು ಕಣ್ಣೀರು ಹಾಕಿದ ಘಟನೆ ನಡೆದಿದೆ.
ಬೆಂಗಳೂರಿನ ಯಲಹಂಕದ...
ಹೊಸದಿಗಂತ ವರದಿ ಬೆಳಗಾವಿ:
ಆಹಾರ ಅರಸಿ ನಾಡಿಗೆ ಬಂದ ಜಿಂಕೆಯೊಂದು ಬೀದಿ ನಾಯಿಗಳ ದಾಳಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಿರೀಕ್ಷಿತವಾಗಿ ಜಿಂಕೆಯೊಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ವೇಳೆ ಜೈಲಿನಲ್ಲಿ ಅನುಭವಿಸುವ ಕಷ್ಟಗಳ ಕುರಿತು ಸುದೀರ್ಘ ಅಳಲು ತೋಡಿಕೊಂಡಿದ್ದಾರೆ.
ಜೈಲಿನಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್ಗಳನ್ನು ಅಳವಡಿಸುವ ಕಾರ್ಯ ಯಶಸ್ವಿಯಾಗಿ ಪೂರ್ಣವಾಗುತ್ತಿದೆ.
ಈ ಹಿನ್ನೆಲೆ ಇಂದು ಜಲಾಶಯಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಭೇಟಿ ನೀಡಿ, ಹೊಸ ಗೇಟ್ಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಂಭ್ರಮದ ನಡುವೆ ಕ್ಷಣಿಕ ಆತಂಕದ ಘಟನೆ ನಡೆದಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವೇದಿಕೆ ಬಳಿ ತೆರಳುತ್ತಿದ್ದ...