November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಜಾಜ್ ಪುಣೆ ಗ್ರ್ಯಾಂಡ್ ಟೂರ್‌ಗೆ UCI 2.1 ಮಾನ್ಯತೆ; ಅಂತಾರಾಷ್ಟ್ರೀಯ ಸೈಕ್ಲಿಂಗ್‌ನಲ್ಲಿ ಮತ್ತಷ್ಟು ಎತ್ತರಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬಜಾಜ್ ಪುಣೆ ಗ್ರ್ಯಾಂಡ್ ಟೂರ್‌ಗೆ UCI 2.2ರಿಂದ UCI 2.1ಕ್ಕೆ ಉನ್ನತೀಕರಣ ದೊರೆತಿದೆ. ಇದು ಟೂರ್‌ಗೆ ಮಾತ್ರವಲ್ಲದೆ, ಭಾರತದ ಸೈಕ್ಲಿಂಗ್ ಕ್ಷೇತ್ರಕ್ಕೂ ಮಹತ್ವದ ಬೆಳವಣಿಗೆಯಾಗಿದೆ. ಇತ್ತೀಚೆಗೆ ಕೆನಡಾದ ಮಾಂಟ್ರಿಯಲ್‌ನಲ್ಲಿ ನಡೆದ...

ಹಬ್ಬದ ಸಂಭ್ರಮದ ನಡುವೆ ದುರಂತ: ವಿದ್ಯುತ್ ಶಾಕ್‌ಗೆ 12 ವರುಷದ ಬಾಲಕ ಬ*ಲಿ

ಹೊಸದಿಗಂತ ವರದಿ ಹಾಸನ: ಹಬ್ಬದ ಹಿನ್ನೆಲೆಯಲ್ಲಿ ಮಾವನ ಮನೆಗೆ ಬಂದಿದ್ದ 12 ವರುಷದ  ಬಾಲಕ ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಅರಕಲಗೂಡು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಕಟ್ಟಾಯ ಹೋಬಳಿಯ ಕಾರ್ಲೇ ಮುಕಂದೂರು...

ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದೊಳಗೆ ಮಹಿಳೆಯ ಕೊಳೆತ ಶವ ಪತ್ತೆ;  ಗ್ರಾಮಸ್ಥರಲ್ಲಿ ಆತಂಕ

ಹೊಸದಿಗಂತ ವರದಿ ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಸಮೀಪದ ಬೆಟ್ಟದಹಳ್ಳಿ ಗ್ರಾಮದ ಬಳಿ ಹಾದುಹೋಗುವ ಹೇಮಾವತಿ ಅಣೆಕಟ್ಟಿನ ಬದುವಿನ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ...

ಪಡಿತರ ಅಕ್ಕಿ ಅಕ್ರಮ ಸಾಗಾಟ: ಲಾರಿ ಸಮೇತ 11 ಟನ್‌ಗೂ ಅಧಿಕ ಅಕ್ಕಿ ವಶ

ಹೊಸದಿಗಂತ ವರದಿ ಬೆಳಗಾವಿ: ಸರ್ಕಾರದ ವಿವಿಧ ಯೋಜನೆಗಳಡಿ ಸಾರ್ವಜನಿಕರಿಗೆ ವಿತರಿಸಲು ನೀಡಲಾಗಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿ ಮೇಲೆ ಮಾಳಮಾರುತಿ ಪೊಲೀಸರು ದಾಳಿ ನಡೆಸಿ, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಕ್ಟೋಬರ್ 5ರಂದು ಆಹಾರ ಮತ್ತು...

‘ತಮ್ಮ ತಪ್ಪು ಮುಚ್ಚಿಡಲು ಡಿ.ಕೆ. ಶಿವಕುಮಾರ್ ನಾಟಕ ಆಡುತ್ತಿದ್ದಾರೆ’: ಸಿಎಂ ವಿರುದ್ಧ ಬಸವರಾಜ ಬೊಮ್ಮಾಯಿ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಫಾರ್ಮ್ 7 ಸಲ್ಲಿಕೆ ವಿವಾದಕ್ಕೆ ಸಂಬಂಧಿಸಿದಂತೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕರು...

ರಾಮನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಚಿರತೆಮರಿಗೆ ವಾಹನ ಡಿಕ್ಕಿ: ಸ್ಥಳದಲ್ಲಿಯೇ ಸಾ*ವು

ಹೊಸದಿಗಂತ ವರದಿ ರಾಮನಗರ : ರಾಷ್ಟ್ರೀಯ ಹೆದ್ದಾರಿ-75ರಲ್ಲಿ ರಸ್ತೆ ದಾಟುತ್ತಿದ್ದ ಚಿರತೆಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಿರತೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಲೂರು ಹೋಬಳಿಯ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಸಮೀಪದ ಬೀರ್ವಾರ...

ನೈಸರ್ಗಿಕ ಹಣ್ಣಿನ ಸವಿರುಚಿ.. ಮನೆಯಲ್ಲೇ ಮಾಡಿ ಮಕ್ಕಳ ನೆಚ್ಚಿನ ಬಣ್ಣ ಬಣ್ಣದ ‘ಐಸ್ ಪಾಪ್ಸ್’

ಬೇಕಾಗುವ ಪದಾರ್ಥಗಳು ನಿಮ್ಮಿಷ್ಟದ ಹಣ್ಣುಗಳು (ಮಾವಿನಹಣ್ಣು, ಕಲ್ಲಂಗಡಿ, ಸ್ಟ್ರಾಬೆರಿ, ಕಿವಿ) ನಿಂಬೆ ರಸ ಸಕ್ಕರೆ ಎಳೆನೀರು ಮಾಡುವ ವಿಧಾನ ಆಯ್ಕೆ ಮಾಡಿದ ಹಣ್ಣುಗಳನ್ನು ತೊಳೆದು, ಸಣ್ಣಗೆ ಹೆಚ್ಚಿ ಮಿಕ್ಸಿ ಜಾರಿಗೆ ಹಾಕಿ ಸಕ್ಕರೆ, ನಿಂಬೆ ರಸ ಮತ್ತು ಎಳೆನೀರು ಹಾಕಿ...

ಬೆಂಗಳೂರಿನಲ್ಲಿ ಅಮೇಝಾನ್‌ ಕಚೇರಿ ಹೊರಗೆ ಟ್ರಾನ್ಸ್‌ಫಾರ್ಮರ್‌ ಬ್ಲಾಸ್ಟ್‌: ಬೆಚ್ಚಿಬಿದ್ದ ಪಾದಚಾರಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನ ಬಾಗಲೂರು ಕ್ರಾಸ್‌ನ ಅಮೇಝಾನ್‌ ಕಚೇರಿಯ ಹೊರಭಾಗದ ಫುಟ್‌ಪಾತ್‌ನಲ್ಲಿ ಅಳವಡಿಸಲಾಗಿದ್ದ ಟ್ರಾನ್ಸ್‌ಫಾರ್ಮರ್‌ ಬಾಕ್ಸ್‌ವೊಂದು ಸ್ಫೋಟಗೊಂಡಿದೆ. ಇಂದು ಬೆಳಗ್ಗೆ ತೀವ್ರ ಸ್ವರೂಪದ ಸ್ಫೋಟ ಸಂಭವಿಸಿದ್ದು, ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ...

ಪ್ರೇಮಾನಂದ ಶ್ರೀಗಳ ಭೇಟಿಗೆ ಕೋಟಿ ಕೋಟಿ ಹಣ ಪಡೆದ್ರಾ ಕೊಹ್ಲಿ? ಸತ್ಯಾಂಶ ಬಿಚ್ಚಿಟ್ಟ ವಕ್ತಾರರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಜಾಗತಿಕ ಕ್ರಿಕೆಟ್‌ನ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಕೇವಲ ಕ್ರೀಡಾರಂಗದಲ್ಲಿ ಮಾತ್ರವಲ್ಲದೆ, ತಮ್ಮ ದೈವಭಕ್ತಿಗೆ ಹಾಗೂ ಆಧ್ಯಾತ್ಮಿಕ ಚಿಂತನೆಗೂ ಹೆಸರುವಾಸಿಯಾದವರು. ಕೊಹ್ಲಿ ತಮ್ಮ...

ನಾಲ್ಕು ಗಂಟೆಯ ಕಥೆಗೆ ನೆಲ್ಸನ್ ಕತ್ತರಿ: ಬೋರ್ ಹೊಡೆಯದಂತೆ ‘ಜೈಲರ್ 2’ ರನ್‌ಟೈಮ್ ಲಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ, ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಬಹುನಿರೀಕ್ಷಿತ 'ಜೈಲರ್ 2' ಸಿನಿಮಾ ಅಕ್ಟೋಬರ್ 16, 2026ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈಗಾಗಲೇ ಸೆನ್ಸಾರ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುಗಿಸಿರುವ...

ಲ್ಯಾಪ್ಟಾಪ್ ಮುಂದೆ ಕುಳಿತು ಕುತ್ತಿಗೆ ನೋವೇ? ಈ ಸಣ್ಣ ಬದಲಾವಣೆಗಳಿಂದ ಪಡೆಯಿರಿ ಬಿಗ್ ರಿಲೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದಿನ ಡಿಜಿಟಲ್ ಯುಗದಲ್ಲಿ ಲ್ಯಾಪ್ಟಾಪ್ ಮತ್ತು ಕಂಪ್ಯೂಟರ್‌ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ, ನಿರಂತರವಾಗಿ ಗಂಟೆಗಟ್ಟಲೆ ಲ್ಯಾಪ್ಟಾಪ್ ಮುಂದೆ ಕುಳಿತು ಕೆಲಸ ಮಾಡುವುದರಿಂದ ಹೆಚ್ಚಿನವರನ್ನು ಕಾಡುವ ಮುಖ್ಯ ಸಮಸ್ಯೆ...

2047ರ ವೇಳೆಗೆ ವಿಕಸಿತ ಭಾರತ : ನಾವು ಮಾಡಿಯೇ ತೀರುತ್ತೇವೆ ಎಂದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿ ನಮ್ಮ ಮುಂದಿದೆ. ಇದನ್ನು ಮಾಡಿಯೇ ತೀರುತ್ತೇವೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ವಿಕಸಿತ ಭಾರತ ಸಂಕಲ್ಪ ಸಭೆಯಲ್ಲಿ ಮಾತನಾಡಿ, ದೂರದೃಷ್ಟಿಯ...