30.5 C
Mangalore
Wednesday, November 18, 2026
30.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರ ದುರಂತ ಅಂತ್ಯ

ಹೊಸದಿಗಂತ ವರದಿ ಬೆಳಗಾವಿ: ಇಲ್ಲಿನ ಪ್ರಸಿದ್ಧ ಕಪಿಲೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಹೊಂಡದಲ್ಲಿ ಈಜಲು ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರಿನ ಆಳ ತಿಳಿಯದೆ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೇಸಿಗೆಯ ಬಿಸಿಲಿನ ಬೇಗೆಯಿಂದ ಪಾರಾಗಲು ಈ...

ಬಂಗಾಳದ ಫಾಲ್ಟಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳ ಆರೋಪ: ಮರು ಮತದಾನಕ್ಕೆ ಆಯೋಗ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ವೇಳೆ ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ಟಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳು ಮತ್ತು ನಿಯಮ ಉಲ್ಲಂಘನೆಯಾಗಿದ್ದು, ಈ ಹಿನ್ನೆಲೆ ಭಾರತೀಯ ಚುನಾವಣಾ ಆಯೋಗವು ಮೇ...

CINE | OTTಗೆ ಬರ್ತಿದೆ ‘ಲವ್ ಮಾಕ್ಟೇಲ್ 3’: ನೋಡೋಕೆ ನೀವು ರೆಡಿನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರಮಂದಿರದಲ್ಲಿ ಪ್ರೇಕ್ಷಕರ ಮನ ಗೆದ್ದಿದ್ದ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’ ಇದೀಗ ಒಟಿಟಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಭಾವನಾತ್ಮಕ ಕಥಾಹಂದರದ ಮೂಲಕ ಗಮನ ಸೆಳೆದ ಈ ಸಿನಿಮಾ,...

ವೇಪಿಂಗ್ ವಿವಾದ | IPL ತಂಡಗಳಿಗೆ ಬಿಸಿಸಿಐ ಖಡಕ್ ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ ಮೈದಾನದಲ್ಲಿ ನಡೆದ ಒಂದು ಘಟನೆ ಇದೀಗ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಆಟಗಾರರ ವರ್ತನೆ ಬಗ್ಗೆ ಬಿಸಿಸಿಐ ಗಂಭೀರ ನಿಲುವು ತಾಳಿದೆ. ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಮ್‌ನಲ್ಲಿ...

ಶೃಂಗೇರಿಯ ಧರ್ಮಭೂಮಿಯಲ್ಲಿ ಸತ್ಯಕ್ಕೆ ಸಿಕ್ಕಿತು ಜಯ: ಬಿ.ವೈ. ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯ ರಾಜಕೀಯದಲ್ಲಿ ರೋಚಕ ಕ್ಷಣಕ್ಕೆ ಸಾಕ್ಷಿಯಾದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯು ಬಹುತೇಕ ಪೂರ್ಣಗೊಂಡಿದೆ. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಪರವಾಗಿ ಫಲಿತಾಂಶ ವಾಲುವ...

summer drink | ದ್ರಾಕ್ಷಿ, ಆಪಲ್ ಅಲ್ಲ ಈ ಪೇರಳೆ ಹಣ್ಣಿನ ಜ್ಯೂಸ್ ಮಾಡಿ ನೋಡಿ

ಬೇಸಿಗೆಯ ಬಿಸಿಯಲ್ಲಿ ದೇಹಕ್ಕೆ ತಂಪು ನೀಡುವ ಜೊತೆಗೆ ಪೌಷ್ಟಿಕಾಂಶವೂ ತುಂಬಿರುವ ಪಾನೀಯ ಬೇಕೆಂದರೆ ಪೇರಳೆ ಜ್ಯೂಸ್ ಬೆಸ್ಟ್. ವಿಟಮಿನ್ ಸಿ, ಫೈಬರ್ ಹಾಗೂ ಆಂಟಿಆಕ್ಸಿಡೆಂಟ್ಸ್‌ ಸಮೃದ್ಧವಾಗಿರುವ ಈ ಜ್ಯೂಸ್ ಆರೋಗ್ಯಕ್ಕೂ ಹಿತಕರ. ಮನೆಯಲ್ಲೇ...

ಜೀರ್ಣಕ್ರಿಯೆ ಸಮಸ್ಯೆಯೇ? ರಕ್ತಹೀನತೆಯೇ? ಹಲಸಿನ ಹಣ್ಣಿನಲ್ಲಿದೆ ಎಲ್ಲದಕ್ಕೂ ಮದ್ದು!

ಬೇಸಿಗೆ ಬಂತೆಂದರೆ ಸಾಕು, ಹಣ್ಣುಗಳ ರಾಜ ಮಾವಿನ ಹಣ್ಣಿನ ಜೊತೆಗೆ ಅಷ್ಟೇ ಪ್ರಾಮುಖ್ಯತೆ ಪಡೆಯುವ ಮತ್ತೊಂದು ಹಣ್ಣು ಎಂದರೆ ಅದು ಹಲಸಿನ ಹಣ್ಣು. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಸಮೃದ್ಧವಾಗಿ ಬೆಳೆಯುವ ಈ...

ಬೇಸಿಗೆಯಲ್ಲಿ ಎಸಿ ಬಳಸುವಾಗ ಎಚ್ಚರ! ಸಣ್ಣ ತಪ್ಪು ಕೂಡ ದೊಡ್ಡ ಅವಘಡಕ್ಕೆ ದಾರಿಯಾದೀತು

ಬೇಸಿಗೆಯ ಬಿಸಿಲಿನಿಂದ ಪಾರಾಗಲು ನಾವು ಎಸಿ ಮೊರೆ ಹೋಗುತ್ತೇವೆ. ಆದರೆ ಎಸಿ ಯಂತ್ರದ ಸರಿಯಾದ ನಿರ್ವಹಣೆ ಇಲ್ಲದಿದ್ದರೆ ಅದು ಬಾಂಬ್‌ನಂತೆ ಸ್ಫೋಟಿಸುವ ಅಪಾಯವಿರುತ್ತದೆ. ಎಸಿ ಸ್ಫೋಟಕ್ಕೆ ಪ್ರಮುಖ ಕಾರಣಗಳು ಇಲ್ಲಿವೆ: ಎಸಿಯಲ್ಲಿ ಬಳಸುವ ಶೀತಕ...

ಮುಂಬೈ ಇಂಡಿಯನ್ಸ್‌ಗೆ ಸತತ ಸೋಲಿನ ಬರೆ: ‘ಚಾಂಪಿಯನ್ಸ್’ ಪತನಕ್ಕೆ ಕಾರಣಗಳೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐದು ಬಾರಿ ಐಪಿಎಲ್ ಟ್ರೋಫಿ ಗೆದ್ದು 'ಯಶಸ್ವಿ ತಂಡ' ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮುಂಬೈ ಇಂಡಿಯನ್ಸ್, 2026ರ ಆವೃತ್ತಿಯಲ್ಲಿ ತನ್ನ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ. ಆಡಿದ ಮೊದಲ 9 ಪಂದ್ಯಗಳಲ್ಲಿ ಬರೋಬ್ಬರಿ...

Beauty Tips | ಮುಖದ ಕಾಂತಿ ಹೆಚ್ಚಿಸಿ, ಸನ್ ಟ್ಯಾನ್ ಹೋಗಲಾಡಿಸಲು ಬಳಸಿ ‘ರೋಸ್ ವಾಟರ್’!

ಬೇಸಿಗೆ ಕಾಲ ಬಂತೆಂದರೆ ಸಾಕು ಸೂರ್ಯನ ತಾಪ, ಧೂಳು ಮತ್ತು ಬೆವರಿನಿಂದಾಗಿ ಚರ್ಮದ ಸಮಸ್ಯೆಗಳು ಕಾಡುವುದು ಸಹಜ. ಮುಖದಲ್ಲಿ ಮೊಡವೆ, ಅಲರ್ಜಿ ಮತ್ತು ಕಪ್ಪು ಕಲೆಗಳು ಕಾಣಿಸಿಕೊಂಡು ಸೌಂದರ್ಯವನ್ನು ಕುಂದಿಸುತ್ತವೆ. ಇಂತಹ ಸಮಸ್ಯೆಗಳಿಗೆ...

ಚೆನ್ನೈನಲ್ಲಿ ವಿಮಾನ ಇಳಿಯುತ್ತಿದ್ದಂತೆ ಎಮರ್ಜೆನ್ಸಿ ಎಕ್ಸಿಟ್‌ನಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಶಾರ್ಜಾದಿಂದ ಬಂದ ಏರ್ ಅರೇಬಿಯಾ ವಿಮಾನವು ರನ್‌ವೇಯಲ್ಲಿ ಚಲಿಸುತ್ತಿದ್ದಾಗಲೇ ಪ್ರಯಾಣಿಕನೊಬ್ಬ ತುರ್ತು ನಿರ್ಗಮನದ ಬಾಗಿಲನ್ನು ತೆರೆದು ಹೊರಕ್ಕೆ...

ಪ್ಲೇ-ಆಫ್‌ ಹಂತಕ್ಕೂ ಮುನ್ನ ಮಾಲ್ಡೀವ್ಸ್‌ನಲ್ಲಿ RCB ಆಟಗಾರರ ‘ರಿಲ್ಯಾಕ್ಸ್’ ಮೂಡ್ ಆನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಅಂಕಪಟ್ಟಿಯಲ್ಲಿ ಭದ್ರವಾದ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಟೂರ್ನಿಯ ಅತಿ ನಿರ್ಣಾಯಕ ಪಂದ್ಯಗಳಿಗೂ ಮುನ್ನ ಒಂದು ಪುಟ್ಟ ವಿರಾಮ ಪಡೆದುಕೊಂಡಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ...