30.5 C
Mangalore
Wednesday, November 18, 2026
30.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹಾರ್ದಿಕ್ ಪಡೆಯ ಪ್ಲೇ ಆಫ್‌ ಕನಸು ಭಗ್ನ: ಮುಂಬೈ ನೆಲದಲ್ಲೇ ಗೆದ್ದು ಬೀಗಿದ ಚೆನ್ನೈ ಸೂಪರ್ ಕಿಂಗ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ನ ಪ್ರತಿಷ್ಠಿತ ಹಣಾಹಣಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 8 ವಿಕೆಟ್‌ಗಳ ಭವ್ಯ ಜಯ ದಾಖಲಿಸಿದೆ. ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಕಾರ್ತಿಕ್ ಶರ್ಮಾ ಅವರ ಆಕರ್ಷಕ...

WHO ಮಾನದಂಡಗಳ ಮುಂದೆ ಬೆಂಗಳೂರು ಫೇಲ್: 110ಕ್ಕೆ ತಲುಪಿದರೂ ಅಪಾಯಕಾರಿ ಮಟ್ಟದಲ್ಲೇ ಇದೆ AQI

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಏರುಪೇರಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ರಾಜ್ಯದ ರಾಜಧಾನಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಾಯು ಗುಣಮಟ್ಟವು ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ...

Thought Of The Day | ಬದುಕಿನ ಬಿರುಗಾಳಿಗೆ ಬೆನ್ನಾಗಿ ನಿಂತು, ಭರವಸೆಯ ದೀಪ ಹಚ್ಚುವ ದೈವೀಕ ವರವೇ ಸ್ನೇಹ

ಸುಭಾಷಿತ:"ಒಳ್ಳೆಯ ಪುಸ್ತಕ ನೂರು ಜನ ಸ್ನೇಹಿತರಿಗೆ ಸಮಾನ, ಆದರೆ ಒಬ್ಬ ಒಳ್ಳೆಯ ಸ್ನೇಹಿತ ಒಂದು ದೊಡ್ಡ ಗ್ರಂಥಾಲಯಕ್ಕೆ ಸಮಾನ." ಜೀವನ ಎಂಬುದು ಒಂದು ಸುದೀರ್ಘ ಪಯಣ. ಈ ಪಯಣದಲ್ಲಿ ನಮಗೆ ಎಷ್ಟೋ ಜನರು ಎದುರಾಗುತ್ತಾರೆ,...

WEATHER | ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಹವಾಮಾನದಲ್ಲಿ ಭಾರಿ ಏರುಪೇರು ಉಂಟಾಗುತ್ತಿದ್ದು, ಹಲವೆಡೆ ಆಲಿಕಲ್ಲು ಮಳೆಯ ಅಬ್ಬರ ಜೋರಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮುನ್ಸೂಚನೆಯಂತೆ, ಸಿಲಿಕಾನ್ ಸಿಟಿ...

ದಿನ ಭವಿಷ್ಯ: ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ ತಿಳಿದುಕೊಳ್ಳಿ

ಮೇಷ ಮನಸ್ಸಿನ ಶಾಂತಿ ಕಾಯ್ದುಕೊಳ್ಳಲು ಆದ್ಯತೆ ಕೊಡಿ. ಸಂಘರ್ಷಕ್ಕೆ ಇಳಿಯದಿರಿ. ಹೊಸ ವ್ಯವಹಾರ ಆರಂಭಕ್ಕೆ ಕಾಲ ಸುಸೂತ್ರವಾಗಿದೆ.                        ವೃಷಭನಿಮ್ಮ...

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ದಿಗ್ಬಂಧನ ದಾಟಿ ಬರುತ್ತಿದೆ ‘ಸರ್ವ ಶಕ್ತಿ’

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ ಇನ್ನೂ ಶಮನವಾಗದ ನಡುವೆಯೇ, ಭಾರತದ ಇಂಧನ ಭದ್ರತೆಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಹಾರ್ಮುಜ್ ಜಲಸಂಧಿಯಲ್ಲಿನ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಾ, 45 ಸಾವಿರ ಟನ್ ಎಲ್‌ಪಿಜಿ...

ಒಂದೇ ಪಂದ್ಯದಲ್ಲಿ ಬ್ಯಾಟರ್‌ಗಳಿಗೆ ಶಾಕ್ ನೀಡಿದ ಸ್ಟಾರ್ಕ್: ಬುಮ್ರಾ ದಾಖಲೆಗೂ ಸವಾಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಸೆಕೆಂಡ್ ಹಾಫ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮರಳಿದ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ. ಗಾಯದಿಂದ ಚೇತರಿಸಿಕೊಂಡು ತಂಡ ಸೇರಿದ್ದ ಸ್ಟಾರ್ಕ್, ಮೊದಲ ಪಂದ್ಯದಲ್ಲೇ...

ಪಶ್ಚಿಮ ಘಟ್ಟದಲ್ಲಿ ಧಗಧಗಿಸುವ ಬೆಂಕಿ: ಹಸಿರನ್ನು ನುಗುತ್ತಿದೆ ಭೀಕರ ಕಾಡ್ಗಿಚ್ಚು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕುದುರೇಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ಸಂಜೆ ಕಾಡ್ಗಿಚ್ಚು ಸಂಭವಿಸಿದ್ದು, ವೇಗವಾಗಿ ಅರಣ್ಯ ಪ್ರದೇಶವನ್ನು ಆವರಿಸಿದೆ. ಸುಲ್ಕೇರಿಮೊಗ್ರು, ಶಿರ್ಲಾಲು ಗ್ರಾಮದ ಮೇಲ್ಭಾಗದ ಅರಣ್ಯ ಪರಿಸರದಲ್ಲಿ ಬೆಂಕಿಯ ಮಾಲೆ ಕಂಡುಬಂದಿದೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ...

ಬೆಂಗಳೂರು ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ: 18.62 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 18.62 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಬಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ...

kitchen tips | ಮಶ್ರೂಮ್ ತೊಳೆಯೋ ಸರಿಯಾದ ವಿಧಾನ ನಿಮಗೆ ಗೊತ್ತಾ?

ಮಶ್ರೂಮ್ ಆರೋಗ್ಯಕರ ಆಹಾರಗಳಲ್ಲಿ ಒಂದಾಗಿದೆ. ಇದರಲ್ಲಿ ಪ್ರೋಟೀನ್, ಫೈಬರ್, ವಿಟಮಿನ್ D, ಬಿ ಕಾಂಪ್ಲೆಕ್ಸ್ ಹಾಗೂ ಖನಿಜಾಂಶಗಳು ಸಮೃದ್ಧವಾಗಿವೆ. ಆದರೆ ಮಶ್ರೂಮ್ ಅನ್ನು ಸರಿಯಾಗಿ ತೊಳೆಯದೇ ಅಡುಗೆ ಮಾಡಿದರೆ ಅದರ ರುಚಿ, ತಾಜಾತನ...

ಮುಂಬೈ ಗೆ ನಮನ್ ಧೀರ್ ಸಾಥ್: ಚೆನ್ನೈ ಗೆಲುವಿಗೆ ಸಾಧಾರಣ ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಚೆನ್ನೈ ಸೂಪರ್ ಕಿಂಗ್ಸ್ ಬೊಂಬಾಟ್ ಬೌಲಿಂಗ್ ದಾಳಿಗೆ ಎಡವಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 159 ರನ್ ಗಳಿಸಿತು. ಈ ಮೂಲಕ ಸಾಧಾರಣ ಗುರಿ...

ಮನೆಯಲ್ಲಿ ಶವವಾಗಿ ಪತ್ತೆಯಾದ ಯುವ ನ್ಯಾಯಾಧೀಶ: ಆತ್ಮಹ*ತ್ಯೆ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಸಫ್ದರ್ಜಂಗ್ ಪ್ರದೇಶದಲ್ಲಿ ಯುವ ನ್ಯಾಯಾಧೀಶರೊಬ್ಬರು ತಮ್ಮ ನಿವಾಸದಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದ್ದು, ಸಾವಿನ ಹಿಂದಿನ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. 30 ವರ್ಷದ...