30.5 C
Mangalore
Wednesday, November 18, 2026
30.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಫಲಿಸದ ಪ್ರಾರ್ಥನೆ: ಬೆಸ್ಕಾಂ ಜಾಗೃತ ದಳದ ಎಸ್ಪಿ ಲಾವಣ್ಯ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಸ್ಕಾಂ ಜಾಗೃತ ದಳದ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಲಾವಣ್ಯ (39) ಅವರು ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕೊಲೊನ್ ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಲಾವಣ್ಯ ಅವರು ಇಂದು ಮಧ್ಯಾಹ್ನ ಚಿಕಿತ್ಸೆ...

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ ಶೆಟ್ರು: ಯಾಕಂತೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ರಾಜಕೀಯ ಹಾಗೂ ಸಿನಿ ವಲಯದಲ್ಲಿ ಕುತೂಹಲ ಮೂಡಿಸಿದೆ. ಇಬ್ಬರೂ ಆತ್ಮೀಯವಾಗಿ ಮಾತುಕತೆ ನಡೆಸಿದ...

ಬಿಜೆಪಿ ಹೆಮ್ಮರವಾಗಿ ಬೆಳೆಯುವಲ್ಲಿ ಬಿಎಸ್‌ವೈ ಪಾತ್ರ ಬಹಳ ದೊಡ್ಡದು: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಹೊಸದಿಗಂತ ವರದಿ, ಚಿತ್ರದುರ್ಗ: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಹೆಮ್ಮರವಾಗಿ ಬೆಳೆದು ಅಧಿಕಾರ ಹಿಡಿಯುವಲ್ಲಿ ಬಿ.ಎಸ್.ಯಡಿಯೂರಪ್ಪನವರ ಪಾತ್ರ ಬಹಳ ದೊಡ್ಡದು ಎಂದು ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಗೆ ಕಾರಣವೇನು? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳಕ್ಕೆ ಕೇಂದ್ರ ಸರಕಾರದ ವಿರುದ್ಧ ವಿರೋಧ ಪಕ್ಷಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಈ ಬೆನ್ನಲ್ಲೇ ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟನೆ...

ಮರು ಮತದಾನದ ದಿನವೇ ಕೈ ಕೈ ಮಿಲಾಯಿಸಿದ ಟಿಎಂಸಿ-ಬಿಜೆಪಿ ಬೆಂಬಲಿಗರು: ಪರಿಸ್ಥಿತಿ ಉದ್ವಿಗ್ನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಮರು ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಆರಂಭವಾದರೂ, ಕೆಲವೇ ಗಂಟೆಗಳಲ್ಲಿ ರಾಜಕೀಯ ಉದ್ವಿಗ್ನತೆ ತಾರಕಕ್ಕೇರಿದ ಘಟನೆ ನಡೆದಿದೆ. ಡೈಮಂಡ್ ಹಾರ್ಬರ್ ಹಾಗೂ ಮಗ್ರಹತ್ ಪಶ್ಚಿಮ್ ಕ್ಷೇತ್ರಗಳ ಕೆಲವು ಮತಗಟ್ಟೆಗಳಲ್ಲಿ ಟಿಎಂಸಿ...

ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ಐಇಡಿ ಸ್ಫೋಟ: ನಾಲ್ವರು ಯೋಧರು ಹುತಾತ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸುತ್ತಿದ್ದ ಕಾರ್ಯಾಚರಣೆ ವೇಳೆ ಸಂಭವಿಸಿದ ಭೀಕರ ಸ್ಫೋಟ ನಾಲ್ವರು ಯೋಧರ ಪ್ರಾಣ ಕಸಿದುಕೊಂಡಿದೆ. ಕಂಕೇರ್-ನಾರಾಯಣಪುರ ಗಡಿ ಭಾಗದಲ್ಲಿ ನೆಲಬಾಂಬ್ ಪತ್ತೆ ಹಾಗೂ ನಿಷ್ಕ್ರಿಯಗೊಳಿಸುವ ಕಾರ್ಯದ...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು: ವಿಧಾನಸಭೆ ಕಾರ್ಯದರ್ಶಿಯಿಂದ ಅಧಿಕೃತ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಜೆಪಿ ಮುಖಂಡ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಿ ವಿಧಾನಸಭೆ ಕಾರ್ಯದರ್ಶಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಭಾರತೀಯ ಸಂವಿಧಾನ ಮತ್ತು...

FOOD | ಹತ್ತೆ ನಿಮಿಷದಲ್ಲಿ ತಯಾರಾಗು ಗರಗರಿಯಾದ ರವೆ ವಡೆ ಮಾಡಿ ಸವಿಯಿರಿ!

ಹತ್ತೆ ನಿಮಿಷದಲ್ಲಿ ಮಾಡಬಹುದಾದ ಅತ್ಯಂತ ಸುಲಭವಾದ ಸ್ನಾಕ್ಸ್ ಎಂದರೆ ಅದು ರವೆ ವಡೆ. ಇದು ಚಿಕ್ಕವರಿಂದ ಹಿಡಿದು ದೊಡ್ಡವರ ವರೆಗೆ ಇಷ್ಟವಾಗುವ ತಿಂಡಿಯಾಗಿದೆ. ಇದನ್ನು ಮಾಡುವುದು ಕೂಡ ತುಂಬಾ ಸುಲಭವಾಗಿದೆ. ನೀವು ಇಮ್ಮೆ...

ಪಾಕ್ ನಲ್ಲಿ ಉಗ್ರರ ‘ಮರಣಮೃದಂಗ’: ಹಿಜ್ಬುಲ್ ಟಾಪ್ ಕಮಾಂಡರ್‌ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದಲ್ಲಿ ಉಗ್ರ ಸಂಘಟನೆಗಳ ನಾಯಕರ ಮೇಲೆ ಸರಣಿ ದಾಳಿ ಮುಂದುವರಿದಿದ್ದು, ಮತ್ತೊಬ್ಬ ಪ್ರಮುಖ ಕಮಾಂಡರ್ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಪ್ರಮುಖ ಸದಸ್ಯ...

CINE | ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಅಜಿತ್ ಸ್ಪೆಷಲ್ ಗಿಫ್ಟ್: ‘ಗ್ಲಾಡಿಯೇಟರ್ಸ್’ ಫಸ್ಟ್ ಲುಕ್ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ನಟ ಅಜಿತ್ ಕುಮಾರ್ ತಮ್ಮ 55ನೇ ಹುಟ್ಟುಹಬ್ಬದ ಸಂಭ್ರಮವನ್ನು ಅಭಿಮಾನಿಗಳೊಂದಿಗೆ ವಿಶೇಷವಾಗಿ ಹಂಚಿಕೊಂಡಿದ್ದಾರೆ. ತಮ್ಮ ಬಹುನಿರೀಕ್ಷಿತ ರೇಸಿಂಗ್ ಡಾಕ್ಯುಮೆಂಟರಿ ‘ಗ್ಲಾಡಿಯೇಟರ್ಸ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಸಿನಿಪ್ರಿಯರಲ್ಲಿ...

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತಗಳ ಮರು ಎಣಿಕೆ: ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ. ರಾಜೇಗೌಡ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಗೆಲುವು...

33 ವರ್ಷದ ಹಾರಾಟಕ್ಕೆ ವಿರಾಮ: Spirit Airlines ಸೇವೆ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ವಿಮಾನಯಾನ ಕ್ಷೇತ್ರದಲ್ಲಿ ಮಹತ್ವದ ಹೆಸರು ಮಾಡಿದ್ದ Spirit Airlines ತನ್ನ ದೀರ್ಘಕಾಲದ ಸೇವೆಗೆ ಶಾಶ್ವತವಾಗಿ ಬ್ರೇಕ್ ಹಾಕಿದೆ. ಸುಮಾರು 33 ವರ್ಷಗಳ ಕಾಲ ಕಡಿಮೆ ದರದ ವಿಮಾನ ಸೇವೆ ನೀಡಿದ್ದ...